Mon,May06,2024
ಕನ್ನಡ / English

ವೈದ್ಯರ ನಿರ್ಲಕ್ಷ್ಯಕ್ಕೆ ಬಾಣಂತಿ ಮಹಿಳೆ ಸಾವು, ಕುಟುಂಬಸ್ಥರ ಆರೋಪ | JANATA NEWS

13 Oct 2022
2419

ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಸರ್ಕಾರಿ ಮಹಿಳೆ ಮತ್ತು ಮಕ್ಕಳ ಆಸ್ಪತ್ರೆಯವರ ನಿರ್ಲಕ್ಷ್ಯ ಹಾಗೂ ಲಂಚತನಕ್ಕೆ ಬಾಣಂತಿಯೊಬ್ಬರು ಬಲಿಯಾಗಿದ್ದಾರೆ ಎಂದು ಆರೋಪಿಸಲಾಗಿದೆ.

ವೈದ್ಯೆಯ ನಿರ್ಲಕ್ಷ್ಯಕ್ಕೆ ಮಹಿಳೆ ಸಾವನ್ನಪ್ಪಿರುವ ಆರೋಪ ಕೇಳಿ ಬಂದಿದೆ. ಮೃತ ಮಹಿಳೆಯ ಕುಟುಂಬಸ್ಥರು ಶವವನ್ನು ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ಆಸ್ಪತ್ರೆಯ ಮುಂದೆ ಇರಿಸಿ ಪ್ರತಿಭಟನೆ ನಡೆಸಿದ್ದು, ವೈದ್ಯೆಯನ್ನು ಸೇವೆಯಿಂದ ವಜಾ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

ಚಿಂತಾಮಣಿ ತಾಲೂಕಿನ ನೀಲಪಲ್ಲಿ ಗ್ರಾಮದ ನೇತ್ರಾವತಿ ಮಹಿಳೆ. ಕೆಲ ದಿನಗಳ ಹಿಂದೆ ನೇತ್ರಾವತಿ ಹೆರಿಗೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದರು.

ಸಿಜೇರಿಯನ್ ಬಳಿಕ ಮಗು ಮತ್ತು ತಾಯಿ ಆರೋಗ್ಯವಾಗಿದ್ದಾರೆ ಎಂದು ವೈದ್ಯ ಜಯಂತಿ ಇಬ್ಬರನ್ನು ಡಿಸ್ಚಾರ್ಜ್ ಮಾಡಿದ್ದರು. ನೇತ್ರಾವತಿಗೆ ಸಿಜೇರಿಯನ್ ಆಗಿ ಮೂರು ದಿನಗಳ ನಂತರ ಇದ್ದಕ್ಕಿದಂತೆ ಜಾಂಡೀಸ್ ಕಾಣಿಸಿಕೊಂಡಿದೆ. ಇದರಿಂದ ಇನ್ಫೆಕ್ಷನ್ ಆಗಿ ಲಿವರ್ ಸಮಸ್ಯೆ, ಕಿಡ್ನಿ ವೈಫಲ್ಯ ಮತ್ತು ನರದೌರ್ಬಲ್ಯ ಉಂಟಾಗಿದೆ.

ಹೊಲಿಗೆಯನ್ನು ಸರಿಯಾಗಿ ಹಾಕದೆ ನಿರ್ಲಕ್ಷ್ಯ ವಹಿಸಲಾಗಿದೆ ಎಂದು ಬೇರೆ ಆಸ್ಪತ್ರೆಯ ವೈದ್ಯರು ಮೃತಳ ಸಂಬಂಧಿಕರಿಗೆ ಮನವರಿಕೆ ಮಾಡಿದ್ದಾರೆ. ನೇತ್ರಾವತಿಗೆ ಇನ್ಫೆಕ್ಷನ್‌ ಅಗಿ ಗಾಯದಲ್ಲಿ ನೀರು, ಕೀವು ತುಂಬಿಕೊಂಡು ಮಲ್ಟಿ ಆರ್ಗನ್ ಸಮಸ್ಯೆಯಿಂದ ನೇತ್ರಾವತಿ ಮೃತ ಮೃತಪಟ್ಟಿದ್ದಾರೆ ಎಂದು ಕುಟುಂಬಸ್ಥರು ಆರೋಪಿದ್ದಾರೆ

RELATED TOPICS:
English summary :Baranti woman death due to doctor negligence, family members blame

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ನ್ಯೂಸ್ MORE NEWS...