Sat,May04,2024
ಕನ್ನಡ / English

ಸರ್ಕಾರಿ ಶಾಲೆಯ 150ಕ್ಕೂ ಹೆಚ್ಚು ಮಕ್ಕಳು ದಿಢೀರ್ ಅಸ್ವಸ್ಥರಾಗಿ ಕುಸಿದು ಬಿದ್ದ ಮಕ್ಕಳು | JANATA NEWS

14 Oct 2022
1308

ಆನೇಕಲ್ : ಸರ್ಕಾರಿ ಶಾಲೆಯೊಂದರ 150ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಹೊಸೂರು ಮಹಾನಗರ ಪಾಲಿಕೆಯ ಕಾಮರಾಜ್ ಕಾಲನಿಯಲ್ಲಿರು ಸರ್ಕಾರಿ ಮಾಧ್ಯಮಿಕ ಶಾಲೆಯಲ್ಲಿ ಶುಕ್ರವಾರ ಮಧ್ಯಾಹ್ನ ವಿದ್ಯಾರ್ಥಿಗಳು ದಿಢೀರ್​ ಅಸ್ವಸ್ಥರಾಗಿದ್ದಾರೆ.

150 ಕ್ಕೂ ಹೆಚ್ಚು ವಿದ್ಯಾರ್ಥಿಗಳಲ್ಲಿ ಏಕಾಏಕಿ ಉಸಿರಾಟದ ತೊಂದರೆ ಕಾಣಿಸಿಕೊಂಡಿದೆ.

ಈ ಶಾಲೆಯಲ್ಲಿ 1300 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಎಂದಿನಂತೆ ಇಂದು ಮಧ್ಯಾಹ್ನ 1 ಗಂಟೆಗೆ ಊಟದ ವಿರಾಮ ನಂತರ ವಿದ್ಯಾರ್ಥಿಗಳೆಲ್ಲರೂ ಶಾಲಾ ಕೊಠಡಿಗೆ ತೆರಳಿದ್ದರು.

ಸ್ವಲ್ಪ ಹೊತ್ತಿನ ಬಳಿಕ 6 ಮತ್ತು 7ನೇ ತರಗತಿಯ ಕೊಠಡಿಯಲ್ಲಿದ್ದ ವಿದ್ಯಾರ್ಥಿಗಳಿಗೆ ಏಕಾಏಕಿ ಉಸಿರಾಟ ಸಮಸ್ಯೆ ಕಾಣಿಸಿಕೊಂಡಿದ್ದು, ಕಣ್ಣು ಮಂಜಾಗಿದೆ. ನೋಡನೋಡುತ್ತಿದ್ದಂತೆ ಮಕ್ಕಳು ಪ್ರಜ್ಞಾಹೀನ ಸ್ಥಿತಿಯಲ್ಲಿ ಕುಸಿದು ಬಿದ್ದಿದ್ದಾರೆ.

ಸದ್ಯ ಘಟನಾ ಸ್ಥಳಕ್ಕೆ ಪೊಲೀಸ್​ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

RELATED TOPICS:
English summary :More than 150 children of a government school fell ill suddenly

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...