Mon,May06,2024
ಕನ್ನಡ / English

ಕರ್ನಾಟಕದಲ್ಲಿ ಇನ್ನೂ 5 ದಿನ ಭಾರೀ ಮಳೆ, ಬೆಂಗಳೂರಿನಲ್ಲಿ ಗುಡುಗು ಸಹಿತ ಧಾರಾಕಾರ ಮಳೆ! | JANATA NEWS

14 Oct 2022
1873

ಬೆಂಗಳೂರು : ಬಂಗಾಳ ಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಬೀಸಿದ ಹಿನ್ನೆಲೆ ರಾಜ್ಯದಲ್ಲಿ ಇನ್ನೂ 5 ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯಾಧ್ಯಂತ ಮತ್ತೆ ಐದು ದಿನ ಭಾರೀ ಮಳೆಯಾಗಲಿದ್ದು, ಮಾಹಿತಿ ನೀಡಿರುವಂತ ಹವಾಮಾನ ಇಲಾಖೆಯು, ಬಂಗಾಳಕೊಲ್ಲಿಯಲ್ಲಿನ ಮೇಲ್ಮೈ ಸುಳಿಗಾಳಿಯ ಬೀಸುವಿಕೆಯ ಪರಿಣಾಮದಿಂದಾಗಿ ರಾಜ್ಯದಲ್ಲಿ ಇಂದಿನಿಂದ ಐದು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂಬುದಾಗಿ ತಿಳಿಸಿದೆ.

ಹವಾಮಾನ ಇಲಾಖೆ ದಕ್ಷಿಣ ಒಳನಾಡಿ, ಉತ್ತರ ಒಳನಾಡು, ಕರಾವಳಿ ಹಾಗೂ ಬೆಂಗಳೂರಿಗೆ ಅಲರ್ಟ್ ಘೋಷಣೆ ಮಾಡಿದೆ. ದಕ್ಷಿಣ ಒಳನಾಡಿನಲ್ಲಿ ಇಂದಿನಿಂದ 5 ದಿನ ಮಳೆಯಾಗಲಿದ್ದು, ಯಲ್ಲೋ ಅಲರ್ಟ್ ಘೋಷಣೆಯಾಗಿದೆ. ಉತ್ತರ ಒಳನಾಡಿನಲ್ಲಿ ಇಂದಿನಿಂದ 3 ದಿನಗಳ ಮಳೆ ಇರಲಿದ್ದು, ಇಲ್ಲಿಯು ಕೂಡ ಯಲ್ಲೋ ಅಲರ್ಟ್ ಘೋಷಣೆ ಮಾಡಿದ್ದಾರೆ. ಕರಾವಳಿ ಭಾಗದಲ್ಲೂ ಅಧೀಕ ಮಳೆಯಾಗುವ ಸಾಧ್ಯತೆ ಇರುವುದರಿಂದ ಯಲ್ಲೋ ಅಲರ್ಟ್ ನೀಡಲಾಗಿದೆ.

ರಾಜ್ಯದ ರಾಜಧಾನಿ ಬೆಂಗಳೂರು, ದಕ್ಷಿಣ ಒಳನಾಡಿನಲ್ಲಿ ಇಂದಿನಿಂದ 5 ದಿನ ಭಾರೀ ಮಳೆಯಾಗಲಿದೆ. ಹೀಗಾಗಿ ಯಲ್ಲೋ ಅಲರ್ಟ್ ಘೋಷಿಸಲಾಗಿದೆ. ಇಂದು ಸಂಜೆ ಎರಡು ಗಂಟೆಯಿಂದ ಗುಡುಗು ಸಹಿತ ಭಾರಿ ಮಳೆ ಸುರಿಯುತ್ತಿದೆ. ಇದರಿಂದಾಗಿ ಟ್ರಾಫಿಕ್‌ ಉಂಟಾಗಿದ್ದು ವಾಹನ ಸವಾರರು ಪರದಾಡುತ್ತಿದ್ದಾರೆ.

RELATED TOPICS:
English summary :5 more days of heavy rain in Karnataka, torrential rain with thunder in Bangalore!

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ನ್ಯೂಸ್ MORE NEWS...