Sat,May04,2024
ಕನ್ನಡ / English

ಮುರುಘಾಶ್ರೀಗಳಿಂದ ಪವರ್ ಆಫ್​ ಅಟಾರ್ನಿ ಹಸ್ತಾಂತರ | JANATA NEWS

15 Oct 2022
3846

ಚಿತ್ರದುರ್ಗ : ಪೋಕ್ಸೋ ಪ್ರಕರಣದಲ್ಲಿ ಚಿತ್ರದುರ್ಗದ ಮುರುಘಾಮಠದ ಮುರುಘಾ ಶ್ರೀಗಳು ಜೈಲಿನಲ್ಲಿರುವ ಹಿನ್ನೆಲೆ ವಿವಿಧ ಆಡಳಿತಾತ್ಮಕ ನಿರ್ಧಾರಗಳನ್ನು ಕೈಗೊಳ್ಳಲು ತೊಂದರೆಯಾಗಿತ್ತು. ಹೀಗಾಗಿ ಡಾ.ಶಿವಮೂರ್ತಿ ಮುರುಘಾ ಶರಣರಿಗೆ ಪವರ್ ಆಫ್ ಅಟಾರ್ನಿ ಜಾರಿಗೆ ಹೈಕೋರ್ಟ್ ಅನುಮತಿ ನೀಡಿತ್ತು.

ಈ ಹಿನ್ನೆಲೆ ಪ್ರಮುಖ ನಿರ್ಧಾರ ಕೈಗೊಳ್ಳುವ ಪವರ್ ಆಫ್​ ಅಟಾರ್ನಿಯನ್ನು ಮುರುಘಾ ಮಠದ ಎಸ್​​​​ಜೆಎಂ ವಿದ್ಯಾಪೀಠದ ಕಾರ್ಯದರ್ಶಿಯೂ ಆಗಿರುವ ನಿವೃತ್ತ ನ್ಯಾ.ಎಸ್.ಬಿ.ವಸ್ತ್ರದಮಠ್ ಅವರಿಗೆ ನೀಡಿದ್ದಾರೆ.

ಮುರುಘಾ ಶಿವಶರಣರು ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಜೈಲು ಸೇರಿದ ಬಳಿಕ, ಮಠದ ಆಡಳಿತಾಧಿಕಾರಿಯನ್ನಾಗಿ ನಿವೃತ್ತ ನ್ಯಾಯಮೂರ್ತಿ ಎಸ್ ಬಿ ವಸ್ತ್ರದಮಠ್ ಅವರನ್ನು ನೇಮಕ ಮಾಡಲಾಗಿತ್ತು. ಅವರೀಗ ಎಸ್ ಜೆ ಎಂ ವಿದ್ಯಾಪೀಠದ ಕಾರ್ಯದರ್ಶಿಯಾಗಿಯೂ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

ಈ ಬಳಿಕ, ಮುರುಘಾಶ್ರೀಗಳ ಬಳಿಯಲ್ಲಿದ್ದಂತ ಪವರ್ ಆಪ್ ಅಟರ್ನಿಯ ಕಾರಣದಿಂದಾಗಿ ವಿವಿಧ ಕೆಲಸ ಕಾರ್ಯಗಳಿಗೆ ತೊಂದರೆ ಉಂಟಾಗಿತ್ತು. ಹೀಗಾಗಿ ಇಂದು ಅಧಿಕೃತವಾಗಿ ಮುರುಘಾ ಶ್ರೀಗಳು ನೋಟರಿ ಮಾಡಿಸಿ, ತಮ್ಮ ಬಳಿಯಲ್ಲಿದ್ದಂತ ಪವರ್ ಆಪ್ ಅಟರ್ನಿಯನ್ನು ನಿವೃತ್ತ ನ್ಯಾಯಧೀಶ ಎಸ್ ಬಿ ವಸ್ತ್ರದಮಠ್ ಗೆ ಹಸ್ತಾಂತರಿಸಿದ್ದಾರೆ.

RELATED TOPICS:
English summary :Handover of power of attorney from Murughashree

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...