Sun,May12,2024
ಕನ್ನಡ / English

ಮುರುಘಾ ಮಠಕ್ಕೆ ಕಾನೂನು ಪ್ರಕಾರ ನೂತನ ಪೀಠಾಧಿಪತಿ ನೇಮಕವನ್ನು ಮಾಡಲಾಗುವುದು | JANATA NEWS

15 Oct 2022
2647

ಬೆಂಗಳೂರು : ಮುರುಘಾ ಮಠಕ್ಕೆ ಕಾನೂನು ಪ್ರಕಾರ ನೂತನ ಪೀಠಾಧಿಪತಿ ನೇಮಕವನ್ನು ಮಾಡಲಾಗುವುದು ಅಂತ ಸಿಎಂ ಬಸವರಾಜ ಬೊಮ್ಮಾಯಿಯವರು ಹೇಳಿದ್ದಾರೆ.

ಮಠದ ಭಕ್ತರು, ಮಾಜಿ ಶಾಸಕರ ನಿಯೋಗ ನನ್ನನ್ನು ಭೇಟಿ ಮಾಡಿ ಮಾಡಿ ಆಡಳಿತ ವಿಚಾರದಲ್ಲಿ ಆಗುತ್ತಿರುವ ಸಮಸ್ಯೆಗಳ ಬಗ್ಗೆ ನನಗೆ ತಿಳಿಸಿದ್ದು, ಟ್ರಸ್ಟ್‌ ಅನ್ನು ಹೊಂದಿದ್ದು, ಈ ನಿಟ್ಟಿನಲ್ಲಿ ಕಾನೂನು ಪ್ರಕಾರ ಏನೆಲ್ಲ ಅವಕಾಶ ಇದೆ ಅದನ್ನ ಚರ್ಚೆ ಮಾಡಿದ ಬಳಿಕ, ಎಲ್ಲವನ್ನು ಕಾನೂನಿನ ಚೌಕಟ್ಟಿನ ಅಡಿಯಲ್ಲಿ ನಡೆಯಲಿದೆ ಅಂತ ತಿಳಿಸಿದರು.ಮಠದ ಸಂಪೂರ್ಣ ವಿಚಾರಗಳ ಬಗ್ಗೆ ನನಗೆ ಹೇಳಿದ್ದಾರೆ ಅಂತ ತಿಳಿಸಿದರು.

ಮಠದಲ್ಲಿ ಕಾನೂನು ಪ್ರಕಾರ ಒಂದು ಟ್ರಸ್ಟ್ ಇದೆ. ಕಾನೂನು ಪ್ರಕಾರ ಏನೆಲ್ಲ ಅವಕಾಶ ಇದೆ ಅದನ್ನ ಚರ್ಚೆ ಮಾಡುತ್ತೇವೆ. ಏನೇ ಕ್ರಮ ತೆಗೆದುಕೊಂಡರೂ ಕಾನೂನು ಪ್ರಕಾರವೇ ಮುಂದಿನ ಕ್ರಮ ತಗೋತೀವಿ ಅಂತ ತಿಳಿಸಿದರು.

RELATED TOPICS:
English summary :According to the law, a new prelate will be appointed for the Muruga Mutt

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ನ್ಯೂಸ್ MORE NEWS...