Sun,May12,2024
ಕನ್ನಡ / English

ಹಾಸನ ಬಳಿ ಭೀಕರ ಅಪಘಾತ: ಅಮ್ಮ, ಮಗಳು, ಮಗ ಸೇರಿದಂತೆ 9 ಜನ ಸಾವು | JANATA NEWS

16 Oct 2022
3663

ಹಾಸನ : ತಡರಾತ್ರಿ ಅರಸೀಕೆರೆ ತಾಲೂಕಿನಲ್ಲಿ ಸಂಭವಿಸಿದ ಭೀಕರ ಸರಣಿ ಅಪಘಾತದಲ್ಲಿ 9 ಮಂದಿ ಮೃತಪಟ್ಟಿದ್ದಾರೆ.

ಕೆಎಸ್​ಆರ್​ಟಿ ಬಸ್, ಟಿಟಿ ವಾಹನ ಹಾಗೂ ಟ್ಯಾಂಕರ್ ನಡುವೆ ಭೀಕರ ಅಪಘಾತ ಸಂಭವಿಸಿದೆ. ಪರಿಣಾಮ ಟೆಂಪೋ ಟ್ರಾವೆಲರ್​ನಲ್ಲಿದ್ದ 4 ಮಕ್ಕಳು ಸೇರಿದಂತೆ ಒಟ್ಟು 9 ಜನರು ಸಾವನ್ನಪ್ಪಿದ್ದಾರೆ.

ಮೃತರನ್ನು ಲೀಲಾವತಿ (50), ಚೈತ್ರಾ (33), ಸಮರ್ಥ (10), ಡಿಂಪಿ (12), ತನ್ಮಯ್ (10), ಧ್ರುವ (2), ವಂದನಾ (20), ದೊಡ್ಡಯ್ಯ (60) ಹಾಗೂ ಭಾರತಿ (50) ಎಂದು ಗುರುತಿಸಲಾಗಿದೆ.

ಹಾಸನ‌ ಜಿಲ್ಲೆ ಅರಸೀಕೆರೆ ತಾಲ್ಲೂಕಿನ ಬಾಣವಾರ ಹೋಬಳಿ ಗಾಂಧಿ ನಗರ ಗ್ರಾಮದ ಬಳಿ ಶನಿವಾರ ತಡರಾತ್ರಿ ಈ ದುರಂತ ಸಂಭವಿಸಿದೆ. ಮೃತ 9 ಮಂದಿಯೂ ಸಂಬಂಧಿಕರು ಎಂಬ ಮಾಹಿತಿ ಲಭ್ಯವಾಗಿದೆ. ಒಟ್ಟು ಟಿಟಿ ವಾಹನದಲ್ಲಿ 14 ಮಂದಿ ಧರ್ಮಸ್ಥಳಕ್ಕೆ ತೆರಳಿದ್ದರು.

ಟ್ಯಾಂಕರ್​, ಟಿಟಿ ವಾಹನಕ್ಕೆ ಡಿಕ್ಕಿಯಾಗುತ್ತಿದ್ದಂತೆ ಜಿಗ್-ಜಾಗ್ ರೀತಿಯಲ್ಲಿ ಅಪಘಾತಕ್ಕೀಡಾಯಿತು. ಸರ್ಕಾರಿ ಬಸ್ಸಿಗೆ ಡಿಕ್ಕಿ ಹೊಡೆಯಿತು. ಟಿಟಿಗೆ ಹಿಂದೆ-ಮುಂದೆ ಎರಡೂ ಭಾಗಕ್ಕೂ ಡಿಕ್ಕಿಯಾದ ಪರಿಣಾಮ ಭೀಕರವಾಗಿ ಅನಾಹುತ ಸಂಭವಿಸಿದೆ. ಚತುಷ್ಪಥ ಹೆದ್ದಾರಿ ಕಾಮಗಾರಿ ನಡೆಯುತ್ತಿದ್ದ ಕಾರಣ ಡಿವಿಯೇಷನ್ ಪಡೆಯದೆ ಹಾಲಿನ ಟ್ಯಾಂಕರ್ ಆಗಮಿಸಿದ್ದರಿಂದ ಅಪಘಾತ ಸಂಭವಿಸಿದೆ ಎಂದು ಹೇಳಲಾಗಿದೆ.

ಗಾಯಗೊಂಡಿರುವವರನ್ನು ಹಾಸನ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಘಟನೆಯಲ್ಲಿ 10 ಮಂದಿಗೆ ಗಾಯಗಳಾಗಿವೆ.

ಘಟನಾ ಸ್ಥಳಕ್ಕೆ ಬಾಣಾವರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

RELATED TOPICS:
English summary :Horrible accident near Hassan: 9 people including mother, daughter, son died

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನ್ಯೂಸ್ MORE NEWS...