Fri,May03,2024
ಕನ್ನಡ / English

ಭಾರತ್ ಜೋಡೋ ಯಾತ್ರೆಯಲ್ಲಿ ಐವರು ಕಾರ್ಯಕರ್ತರಿಗೆ ಕರೆಂಟ್ ಶಾಕ್, ಪರಿಹಾರ ಘೋಷಿಸಿದ ರಾಹುಲ್ | JANATA NEWS

16 Oct 2022
2590

ಬಳ್ಳಾರಿ : ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ನೇತೃತ್ವದ ಭಾರತ್​ ಜೋಡೋ ಯಾತ್ರೆ ವೇಳೆ ಸಂಭವಿಸಿದ ವಿದ್ಯುತ್ ಅವಘಡದಲ್ಲಿ ಐದು ಮಂದಿಗೆ ಗಾಯಗಳಾಗಿದ್ದು, ಅವರನ್ನು ಮೋಕಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಲಾಗುತ್ತಿದೆ.

ಮೋಕಾ ಗ್ರಾಮದ ಡೊಡ್ಡ ಮೋರಿ ಬಳಿ ಈ ಘಟನೆ ನಡೆಯಿತು. ಯಾತ್ರಿಯೊಬ್ಬರು ತಮ್ಮ ಕೈಯಲ್ಲಿ ಐರನ್ ರಾಡ್ ಹೊಂದಿದ್ದ ಕಾಂಗ್ರೆಸ್ ಧ್ವಜವನ್ನು ಹಿಡಿದಿದ್ದರು. ಕಬ್ಬಿಣದ ಪೈಪ್​​ನಲ್ಲಿ ಬಾವುಟ ಹಿಡಿದು ಹೋಗುವಾಗ ಕಬ್ಬಿಣದ ಪೈಪ್​​ಗೆ​​ ವಿದ್ಯುತ್​ ತಂತಿ ತಗುಲಿ ಐವರು ಕಾಂಗ್ರೆಸ್ ಕಾರ್ಯಕರ್ತರಿಗೆ ಕರೆಂಟ್ ಶಾಕ್ ಹೊಡೆದಿದೆ. ಆಯಂಬುಲೆನ್ಸ್​​​ನಲ್ಲಿ ಮೋಕಾ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕಾರ್ಯಕರ್ತರನ್ನು ಶಿಫ್ಟ್ ಮಾಡಲಾಗಿದೆ.

ಮೋಕಾ ಗ್ರಾಮ ಪಂಚಾಯಿತಿ ಅಧ್ಯಕ್ಷ ರಾಮಣ್ಣ, ದೊಡ್ಡಪ್ಪ ಹಾಗೂ ಸಂತೋಷ್ ಸೇರಿದಂತೆ ಐದು ಜನರಿಗೆ ವಿದ್ಯುತ್ ಶಾಕ್ ಹೊಡೆದಿದೆ. ವಿದ್ಯುತ್​ ಪ್ರವಹಿಸಿ ಗಾಯಗೊಂಡಿದ್ದ ಕಾರ್ಯಕರ್ತರಿಗೆ ರಾಹುಲ್ ಗಾಂಧಿ ಪರಿಹಾರ ಘೋಷಿಸಿದ್ದಾರೆ. ಆಸ್ಪತ್ರೆ ಭೇಟಿ ನೀಡಿದ್ದ ರಾಹುಲ್ ಗಾಂಧಿ ಗಾಯಾಳುಗಳ ಆರೋಗ್ಯ ವಿಚಾರಿಸಿ ಐವರು ಕಾರ್ಯಕರ್ತರಿಗೆ ತಲಾ 1 ಲಕ್ಷ ಪರಿಹಾರ ಘೋಷಿಸಿದ್ದಾರೆ.

RELATED TOPICS:
English summary :Rahul announces compensation for five workers during Bharat Jodo Yatra

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...