Sat,May11,2024
ಕನ್ನಡ / English

ಹಾಸನ ಅಪಘಾತ ಪ್ರಕರಣ: ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ ಬೊಮ್ಮಾಯಿ, ಟ್ಯಾಂಕರ್ ಚಾಲಕ ಪೊಲೀಸರ ವಶಕ್ಕೆ | JANATA NEWS

16 Oct 2022
2124

ಹಾಸನ : ಅರಸೀಕೆರೆ ತಾಲೂಕಿನಲ್ಲಿ ಸಂಭವಿಸಿದ ಭೀಕರ ಸರಣಿ ಅಪಘಾತದಲ್ಲಿ 9 ಮಂದಿ ದುರಂತ ಸಾವಿಗೀಡಾಗಿದ್ದು, ಮೃತಪಟ್ಟವರ ಕುಟುಂಬಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಲಾ 2 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಿದ್ದಾರೆ.

ಮೃತರ ಕುಟುಂಬಸ್ಥರಿಗೆ ತಲಾ 2 ಲಕ್ಷ ಹಾಗೂ ಗಾಯಗೊಂಡವರಿಗೆ ಸೂಕ್ತ ಚಿಕಿತ್ಸೆ ನೀಡಲು ಆದೇಶ ನೀಡಲಾಗಿದೆ, ಸೂಕ್ತ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ, ಅಲ್ಲಿನ ಎಸ್ಪಿ ಜೊತೆ ಮಾತನಾಡಿದ್ದೇನೆ ಎಂದರು. ಈ ಘಟನೆ ನಡೆದಿದ್ದು ತುಂಬಾ ದುರಾದೃಷ್ಟಕರ. ಅಧಿಕಾರಿಗಳಿಗೆ ಸೂಕ್ತ ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದೇನೆ. ಉಸ್ತುವಾರಿ ಸಚಿವರು ಕುಂಭಮೇಳ ಸಮಾರೋಪ ಮುಗಿಸಿ ಹಾಸನಕ್ಕೆ ತೆರಳಿ ಪರಿಸ್ಥಿತಿ ನಿರ್ವಹಣೆ ಮಾಡಲಿದ್ದಾರೆ ಎಂದರು.

ಮೃತರ ಮರಣೋತ್ತರ ಪರೀಕ್ಷೆ ಇಂದು ಬೆಳಗ್ಗೆ ನೆರವೇರಿ ಈಗ ಸ್ವಗ್ರಾಮಕ್ಕೆ ತಲುಪಿದ್ದು ಅಲ್ಲಿ ಕುಟುಂಬಸ್ಥರು, ಬಂಧುಗಳ ಆಕ್ರಂದನ ಮುಗಿಲುಮುಟ್ಟಿದೆ. ಸಾಲಾಪುರ, ದೊಡ್ಡೇನಹಳ್ಳಿ ಮತ್ತು ಬಾಣಾವರ ಅವರವರ ಊರುಗಳಲ್ಲಿ ಅಂತ್ಯಕ್ರಿಯೆ ನಡೆಯಲಿದೆ.

ಟೆಂಪೋ ಟ್ರಾವೆಲರ್, ಹಾಲಿನ ಲಾರಿ ಹಾಗೂ ಸಾರಿಗೆ ಬಸ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ 9 ಜನರ ದಾರುಣವಾಗಿ ಸಾವನ್ನಪ್ಪಿದ್ದರು. ಒನ್ ವೇನಲ್ಲಿ ಬಂದು ಅಪಘಾತಕ್ಕೆ ಕಾರಣವಾಗಿದ್ದ ಹಾಲಿನ ಟ್ಯಾಂಕರ್ ಚಾಲಕ ನವೀನ್, ಅಪಘಾತ ನಂತರ ವಾಹನ ಬಿಟ್ಟು ಪರಾರಿಯಾಗಿದ್ದನು. ಇದೀಗ ನವೀನ್‍ನನ್ನು ಬಾಣಾವರ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

RELATED TOPICS:
English summary :Hassan accident case: Rs 2 lakh each for the family of the deceased. CM Bommai announced the solution, the tanker driver was taken into police custody

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ನ್ಯೂಸ್ MORE NEWS...