Fri,May03,2024
ಕನ್ನಡ / English

ಬೆಂಗಳೂರಲ್ಲಿ ರಸ್ತೆ ಗುಂಡಿ ತಪ್ಪಿಸಲು ಹೋಗಿ ಸ್ಕೂಟರ್​ಗೆ ಬಸ್​ ಡಿಕ್ಕಿ- ತಾಯಿ ಮಗಳು ಗಂಭೀರ | JANATA NEWS

17 Oct 2022
1353

ಬೆಂಗಳೂರು : ರಸ್ತೆ ಗುಂಡಿ ತಪ್ಪಿಸಲು ಹೋಗಿ ಬಲಭಾಗಕ್ಕೆ ಸ್ಕೂಟರ್​ ಚಲಾಯಿಸಿದ್ದರಿಂದ ಹಿಂಬದಿಯಿಂದ ಬರುತ್ತಿದ್ದ ಕೆಎಸ್​ಆರ್​ಟಿಸಿ ಬಸ್​ ಡಿಕ್ಕಿ ಹೊಡೆದು ಅಮ್ಮ ಮಗಳು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.

ವಸಂತನಗರದ ನಿವಾಸಿ ಉಮಾ (42), ವನಿತಾ (22) ಗಾಯಗೊಂಡ ತಾಯಿ-ಮಗಳು. ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಹೋಗುತ್ತಿದ್ದ ಕೆಎಸ್​ಆರ್​ಟಿಸಿ ಬಸ್, ಹೊಂಡಾ ಆಯಕ್ಟೀವಾದಲ್ಲಿ ಹೋಗುತ್ತಿದ್ದ ತಾಯಿ, ಮಗಳ ಮೇಲೆ ಹರಿದಿದೆ.

ಪರಿಣಾಮ ವನಿತಾ ಮತ್ತು ಉಮಾ ಗಾಯಗೊಂಡಿದ್ದಾರೆ. ಉಮಾ ಅವರ ಸ್ಥಿತಿ ಚಿಂತಾಜನಕವಾಗಿದೆ. ಕೂಡಲೇ ಅವರನ್ನ ಬೌರಿಂಗ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ರಸ್ತೆ ಗುಂಡಿ ತಪ್ಪಿಸಲು ಹೋಗಿ ಬಲಭಾಗಕ್ಕೆ ಸ್ಕೂಟರ್​ ಚಲಾಯಿಸಿದ್ದರಿಂದ ಹಿಂಬದಿಯಿಂದ ಬರುತ್ತಿದ್ದ ಕೆಎಸ್ಆರ್​ಟಿಸಿ ಬಸ್ ಗುದ್ದಿದೆ. ನಿಯಂತ್ರಣ ತಪ್ಪಿ ಕೆಳಗೆ ಬಿದ್ದ ಉಮಾ ಕಾಲಿನ ಮೇಲೆ‌ ಬಸ್ ಚಕ್ರ ಹತ್ತಿದೆ ಎನ್ನಲಾಗಿದೆ.

ಘಟನಾ ಸ್ಥಳಕ್ಕೆ ಮಲ್ಲೇಶ್ವರ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

RELATED TOPICS:
English summary :A bus collided with a scooter while trying to avoid a pothole in Bangalore - mother and daughter serious

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ನ್ಯೂಸ್ MORE NEWS...