Mon,May06,2024
ಕನ್ನಡ / English

ಹಲಾಲ್ ಕಟ್ಟೋ. ಹಲ್ಕಟ್ಟೋ.. ಒಂದು ಅರ್ಥ ಆಗುತ್ತಿಲ್ಲ | JANATA NEWS

19 Oct 2022
3698

ಶಿವಮೊಗ್ಗ : ಹಲಾಲ್ ಕಟ್ಟೋ… ಹಲ್ಕಟ್ಟೋ.. ನನಗಂತೂ ಒಂದು ಅರ್ಥ ಆಗುತ್ತಿಲ್ಲ ಎಂದು ರಾಜ್ಯದಲ್ಲಿ ಹಲಾಲ್ ಕಟ್ ವಿರೋಧಿ ಆಂದೋಲನ ವಿಚಾರವಾಗಿ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಪ್ರತಿಕ್ರಿಯಿಸಿದ್ದಾರೆ.

ರಾಜ್ಯದಲ್ಲಿ ಹಲಾಲ್ ಕಟ್ ವಿರೋಧಿ ಆಂದೋಲನ ವಿಚಾರವಾಗಿ ನಗರದಲ್ಲಿ ಬುಧವಾರ ಸುದ್ದಿಗಾರರ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಅವರು, ಅವರು ಅವರ ದೇವರಿಗೆ ಎಡೆ ಇಡ್ತಾರೆ. ಹಲಾಲ್ ಕಟ್ ಮಾಡಿ ಎಡೆ ಇಡ್ತಾರಂತೆ‌‌! ನಾವು ನಮ್ಮ ದೇವರಿಗೆ ಇಡುತ್ತೇವೆ. ಅವರು ಎಡೆ ಇಟ್ಟಿದನ್ನ ತಗೊಂಡು ನಮ್ಮ ದೇವರಿಗೆ ಇಡಬೇಕಂತೆ. ನಮಗೇನು ಗ್ರಹಚಾರನಾ? ಸ್ಪಷ್ಟವಾಗಿ ಹೇಳ್ತೇನೆ.. ನಾನು ಹಲಾಲ್ ಕಟ್ ಮಾಂಸ ತಿಂದಿಲ್ಲ, ತಿನ್ನೋದೂ ಇಲ್ಲ ಎಂದರು.

ಕೊಲೆ, ರಾಷ್ಟ್ರದ್ರೋಹಿ ಚಟುವಟಿಕೆಗಳು ಹೆಚ್ಚಾದ ನಂತರ ಇದೆಲ್ಲಾ ಆರಂಭವಾಗಿದೆ. ಯಾವಾಗ ವಾಪಸ್ ಒದೆ ಬೀಳಲು ಆರಂಭವಾಯ್ತೋ ಅಂದಿನಿಂದ ಬಾಯಿ ಮುಚ್ಚಿಕೊಂಡು ಸುಮ್ಮನಾಗಿದ್ದಾರೆ. ಈ ಹಿಂದೆ ಯುಗಾದಿ ಸಂದರ್ಭದಲ್ಲಿ ಹಲಾಲ್ ಕಟ್ ಬಗ್ಗೆ ಮಾತನಾಡಿದ್ರು ಆದ್ರೇ, ಈ ಬಾರಿ ಒಬ್ಬರೂ ಸಹ ಮಾತನಾಡ್ತಿಲ್ಲ ಎಂದು ಹೇಳಿದರು.

ಸ್ವಾಭಾವಿಕವಾಗಿ ಹಿಂದೂ ಸಮಾಜ ಎದ್ದು, ಜಾಗೃತವಾಗಿದೆ. ಅವರಿಗೆ ಸಿಗುವ ಲಾಭ, ಹಣವನ್ನು ದೇಶದ್ರೋಹಿ ಚಟುವಟಿಕೆಗೆ ಬಳಸುತ್ತಾರೆ. ಬಾಂಬ್ ತಯಾರಿಸಲು, ಭಯೋತ್ಪಾದನಾ ಕೃತ್ಯಕ್ಕೆ ಹಣ ಬಳಸ್ತಾರೆ. ನಮ್ ದುಡ್ಡಲ್ಲಿ ಲಾಭ ಮಾಡ್ಸಿ, ನಾವೇ ಬಾಂಬ್ ಹಾಕ್ಸೋಬೇಕಾ ಎಂದು ಪ್ರಶ್ನಿಸಿದರು.

ದಿನೇ ದಿನೇ ಜಾಗೃತಿಯಾಗುತ್ತಲೇ ಇದೆ. ನಾನಂತೂ ಜೀವನದಲ್ಲಿ ಹಲಾಲ್ ಮಾಂಸ ತಿಂದಿಲ್ಲ, ತಿನ್ನೋದೂ ಇಲ್ಲ. ನಾನು ಯಾವುದೇ ಮುಸಲ್ಮಾನರ ಮನೆಯಲ್ಲಿ ತಿಂದಿಲ್ಲ. ಯಾವುದೇ ಮುಸಲ್ಮಾನರ ಮನೆಗೆ ಹೋಗಿ ಹಲಾಲ್ ಕಟ್ ಅಗಿರೋದಕ್ಕೆ ತಿನ್ನುತ್ತಿದ್ದೆವೆ ಎಂದು ಅವರು ಸ್ಪಷ್ಟವಾಗಿ ಹೇಳ್ತಾರೆ. ಯಾವುದೇ ಮುಸಲ್ಮಾನರ ಮನೆಗೆ ಹೋಗೋಕೆ ನಾನಂತೂ ಇಷ್ಟಪಡಲ್ಲ ಎಂದರು.

RELATED TOPICS:
English summary :Cut Halal. Man, I do not understand

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ನ್ಯೂಸ್ MORE NEWS...