Sun,May05,2024
ಕನ್ನಡ / English

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಯನ್ನು ಮಾರಕಾಸ್ತ್ರದಿಂದ ಇರಿದು, ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ | JANATA NEWS

20 Oct 2022
2488

ಬೆಳಗಾವಿ : ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಯನ್ನು ಮಾರಕಾಸ್ತ್ರದಿಂದ ಇರಿದು, ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆಗೈದು ದುಷ್ಕರ್ಮಿಗಳು ಪರಾರಿಯಾಗಿರುವಂತಹ ಘಟನೆ ಬೆಳಗಾವಿ ತಾಲೂಕಿನ ಮುಚ್ಚಂಡಿ ಗ್ರಾಮದ ಬಳಿ ನಡೆದಿದೆ.

ಬೆಳಗಾವಿ ಶಿವಾಜಿ ನಗರ ನಿವಾಸಿ ಪ್ರಜ್ವಲ್ ಶಿವಾನಂದ ಕರಿಗಾರ (16) ಕೊಲೆಯಾದ ವಿದ್ಯಾರ್ಥಿ. ಹತ್ಯೆಗೂ ಮುನ್ನ ವಿದ್ಯಾರ್ಥಿ ನಾಪತ್ತೆಯಾಗಿರುವ ಕುರಿತು ಬೆಳಗಾವಿ ಕ್ಯಾಂಪ್ ಪೊಲೀಸ್ ಠಾಣೆಯಲ್ಲಿ ಆತನ ಕುಟುಂಬಸ್ಥರು ದೂರು ದಾಖಲಿಸಿದ್ದರು.

ಅರೆ ಬೆತ್ತಲೆ ಸ್ಥಿತಿಯಲ್ಲಿ ಮೃತದೇಹ ಸಿಕ್ಕಿದ್ದು, ಬೆಳಗಾವಿಯ ಖಾಸಗಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಯ ಶಾಲಾ ಸಮವಸ್ತ್ರದಿಂದ ಗುರುತು ಪತ್ತೆ ಹಚ್ಚಲಾಗಿದೆ.

ಕೊಲೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಡಿಸಿಪಿ ರವೀಂದ್ರ ಗಡಾದಿ, ಎಸಿಪಿ ಗಿರೀಶ್ ಭೇಟಿ ಪರಿಶೀಲನೆ‌ ಮಾಡಿದ್ದಾರೆ. ಬೆಳಗಾವಿ ತಾಲೂಕಿನ ಮಾರಿಹಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ದಾಖಲಾಗಿದೆ.

RELATED TOPICS:
English summary :An SSLC student was stabbed to death with a handgun and stoned on his head

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...