Sun,May05,2024
ಕನ್ನಡ / English

100 ವರ್ಷ ಹಳೆಯ ಮೈಸೂರಿನ ಮಹಾರಾಣಿ ಕಾಲೇಜಿನ ಕಟ್ಟಡ ಕುಸಿತ | JANATA NEWS

21 Oct 2022
3243

ಮೈಸೂರು : ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವಂತ ಭಾರೀ ಮಳೆಯಿಂದಾಗಿ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿರುವಂತ ಮಹಾರಾಣಿ ಕಾಲೇಜಿನ ಮೇಲ್ಛಾವಣಿ ಕುಸಿತಗೊಂಡಿದೆ.

ಇತ್ತೀಚಿಗೆ ಮೈಸೂರು ಅರಮನೆ ಕೋಟೆಯ ಗೋಡೆ ಕುಸಿದಿತ್ತು. ಇದೀಗ ನೂರಾರು ವರ್ಷಗಳ ಐತಿಹಾಸಿಕ ಹಿನ್ನೆಲೆಯುಳ್ಳ ಮಹಾರಾಣಿ ವಿಜ್ಞಾನ ಕಾಲೇಜು ಕಟ್ಟಡ ಕುಸಿದಿದೆ.

ಪರಿಣಾಮ ಅಲ್ಲೇ ಇದ್ದ ಇಬ್ಬರು ಅಧ್ಯಾಪಕರು ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. ಸದ್ಯ ಕಾಲೇಜಿನಲ್ಲಿ ವಿದ್ಯಾರ್ಥಿಗಳು ಇಲ್ಲದ ಕಾರಣ ಭಾರೀ ಅನಾಹುತ ತಪ್ಪಿದೆ.

ಮಳೆ ನೀರು ಸೋರುವ ಕಾರಣಕ್ಕೆ‌ ಲ್ಯಾಬ್ ಎಲೆಕ್ಟ್ರಿಕ್ ಕನೆಕ್ಷನ್ ಕಟ್ ಮಾಡಿಸಲಾಗಿತ್ತು. ಲ್ಯಾಬ್‌ಗೆ ಯಾರೂ ಬಾರದಂತೆ ಹೇಳಿ ಬೀಗ ಹಾಕಿಸಲಾಗಿತ್ತು. ಅದಾದ 5 ನಿಮಿಷದಲ್ಲೇ ಕಟ್ಟಡ ಕುಸಿದು ಬಿದ್ದಿದೆ.

janata

ಈ ನಡುವೆ ಕಾಲೇಜು ಆಡಳಿತ ಮಂಡಳಿ 2 ದಿನಗಳ ಕಾಲ ಕಾಲೇಜಿಗೆ ರಜೆ ಘೋಷಿಸಿದೆ. ಪಾರಂಪರಿಕ ಕಟ್ಟಡದ ದುರಸ್ತಿ ಮತ್ತು ಸಂರಕ್ಷಣೆಗೆ ಆಡಳಿತಾತ್ಮಕ ಅನುಮೋದನೆ ದೊರೆತಿದ್ದು, ಕಾಲೇಜಿನ ಕಟ್ಟಡ ಜೀರ್ಣೋದ್ಧಾರ ನಡೆಯಬೇಕಿತ್ತು. ಅದಕ್ಕಾಗಿ 2 ಕೋಟಿ ಹಣ ಕೂಡ ಬಿಡುಗಡೆ ಆಗಿತ್ತು.

ಕಟ್ಟಡ ಕುಸಿತದ ಸುದ್ದಿ ತಿಳಿದು ರಕ್ಷಣಾಕಾರ್ಯಾಚರಣೆಗಾಗಿ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿಗಳು ತಕ್ಷಣವೇ ಆಗಮಿಸಿದ್ದಾರೆ. ಪೊಲೀಸರು ಕೂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

RELATED TOPICS:
English summary :Building collapse of Maharani College, Mysore

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...