Sun,May19,2024
ಕನ್ನಡ / English

ವಿದ್ಯಾರ್ಥಿಗಳಿಗೆ ಅಶ್ಲೀಲ ವಿಡಿಯೋ ಕಳುಹಿಸಿದ ಉಪನ್ಯಾಸಕ ಅಮಾನತು | JANATA NEWS

22 Oct 2022
4240

ಬೆಂಗಳೂರು : ವಿದ್ಯಾರ್ಥಿಗಳಿಗೆ ಅಶ್ಲೀಲ ವಿಡಿಯೋಗಳನ್ನು ಕಳುಹಿಸಿದ ಆರೋಪಕ್ಕೆ ಸಂಬಂಧಿಸಿ ಉಪನ್ಯಾಸಕನೋರ್ವನನ್ನು ಅಮಾನತುಗೊಳಿಸಿ ಖಾಸಗಿ ಶಿಕ್ಷಣ ಸಂಸ್ಥೆ ಆದೇಶ ಹೊರಡಿಸಿದೆ.

ಮಧುಸೂದನ್ ಆಚಾರ್ಯ ಎಂಬ ಪ್ರೊಫೆಸರ್ ತಾನು ಹುದ್ದೆಯಲ್ಲಿ ಅದೇ ಕಾಲೇಜಿನ ವಿದ್ಯಾರ್ಥಿಗಳಿಗೆ ಅಶ್ಲೀಲ ವಿಡಿಯೋ ಕಳಿಸಿದ್ದ. ಅಷ್ಟೇ ಅಲ್ಲದೆ ವಿಡಿಯೋಗಳನ್ನು ನೋಡುವಂತೆ ಶೇರ್ ಮಾಡುವಂತೆ, ಸ್ಟೋರ್ ಮಾಡುವಂತೆ ಫೊರ್ಸ್ ಮಾಡುತ್ತಿದ್ದನಂತೆ.

ಈ ಸಂಬಂಧ ಈಶಾನ್ಯ ವಿಭಾಗದ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಶಿಕ್ಷಣ ಸಂಸ್ಥೆ ಉಪನ್ಯಾಸಕನನ್ನು ಅಮಾನತು ಮಾಡಿ ಆದೇಶ ಹೊರಡಿಸಿದೆ.

ವಿದ್ಯಾರ್ಥಿಗಳಿಗೆ ಅಶ್ಲೀಲ ವಿಡಿಯೋ ಕಳಿಸಿರುವ ಘಟನೆ ಬಗ್ಗೆ ವಿಷಾದ ವ್ಯಕ್ತಪಡಿಸಿರುವ ಆಡಳಿತ ಮಂಡಳಿ. ಇಂಥವರು ಶಿಕ್ಷಕ ವೃತ್ತಿಗೆ ಕಳಂಕ. ತನ್ನ ವಿದ್ಯಾರ್ಥಿಗಳಿಗೆ ಶಿಕ್ಷಕ ಅಶ್ಲೀಲ ವಿಡಿಯೋ ಕಳಿಸಿರುವುದು ನಾಗರಿಕ ಸಮಾಜ ತಲೆ ತಗ್ಗಿಸುವ ಕೆಲಸ. ಇಂಥ ವಿಕೃತರು ನಮ್ಮ ಕಾಲೇಜು ಆಡಳಿತ ಮಂಡಳಿಯಲ್ಲಿ ಒಂದು ಕ್ಷಣವೂ ಇರಬಾರದು ಎಂದು ಆಕ್ರೋಶ ಹೊರಹಾಕಿದ್ದಾರೆ.

RELATED TOPICS:
English summary :Lecturer suspended for sending obscene video to students

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...