Mon,May06,2024
ಕನ್ನಡ / English

ಐದು ವರ್ಷ ಪ್ರೀತಿಸಿ, ವಿವಾಹವಾದ ನಾಲ್ಕು ತಿಂಗಳಲ್ಲೇ ನೇಣಿಗೆ ಶರಣಾದ ನವವಿವಾಹಿತೆ | JANATA NEWS

23 Oct 2022
2503

ಬೆಂಗಳೂರು : ಐದು ವರ್ಷಗಳಿಂದ ಪ್ರೀತಿಸಿ ನಾಲ್ಕು ತಿಂಗಳ ಹಿಂದಷ್ಟೇ ಮದ್ವೆಯಾದ ನವವಿವಾಹಿತೆಯೊಬ್ಬರ ಮೃತದೇಹ ನೇಣು ಬಿಗಿದುಕೊಂಡು‌ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಶನಿವಾರ ಪತ್ತೆಯಾಗಿದೆ.

ಪುಟ್ಟೇನಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಿಹಾರಿಕಾ ಎಂಬ ಗೃಹಿಣಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾಳೆ. ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಗೃಹಿಣಿಯ ಮೃತದೇಹ ಪತ್ತೆಯಾಗಿದ್ದು, ಆಕೆಯ ಪತಿ ಕಾರ್ತಿಕ್ ವಿರುದ್ಧ ಗಂಭೀರ ಆರೋಪ ಕೇಳಿಬಂದಿದೆ. ಮಗಳು ಆತ್ಮಹತ್ಯೆ ಮಾಡಿಕೊಂಡಿಲ್ಲ, ಆಕೆಯ ಗಂಡ ಕಾರ್ತಿಕ್ ಸಾಯಿಸಿದ್ದಾನೆ ಎಂದು ಪೋಷಕರು ಆರೋಪಿಸಿದ್ದಾರೆ.
ನಿಹಾರಿಕಾ ಹಾಗೂ ಕಾರ್ತಿಕ್ ಐದು ವರ್ಷಗಳಿಂದ‌ ಪ್ರೀತಿಸಿ ಕಳೆದ ಜೂನ್​ನಲ್ಲಿ ಮದುವೆಯಾಗಿದ್ದರು. ಖಾಸಗಿ ಶಾಲೆಯಲ್ಲಿ ಕೆಲಸ ಮಾಡುತ್ತಿದ್ದ ನಿಹಾರಿಕಾ, ಗಂಡ ಕಾರ್ತಿಕ್ ಕಿರುಕುಳ ತಾಳಲಾರದೆ ಅಕ್ಕನ ಮನೆ ಸೇರಿದ್ದಳು. ಹಿರಿಯರ ಸಮ್ಮುಖದಲ್ಲಿ ಬುದ್ದಿ ಹೇಳಿ‌, ರಾಜೀ ಮಾತುಕತೆಗಳು ಸಹ ನಡೆದಿತ್ತು. ಕಳೆದ ಎರಡು ದಿನಗಳ ಹಿಂದಷ್ಟೇ ನಿನ್ನನ್ನ ಚೆನ್ನಾಗಿ ನೋಡಿಕೊಳ್ತೇನೆಂದು ಕಾರ್ತಿಕ್ ಮನೆಗೆ ಕರೆದುಕೊಂಡು ಬಂದಿದ್ದ ಎನ್ನಲಾಗಿದೆ.

ಇತ್ತೀಚೆಗೆ ಶಾಲೆಯ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಅನುಮತಿ ವಿಚಾರವಾಗಿ ಮತ್ತೆ ಜಗಳವಾಗಿದೆ. ನಿಹಾರಿಕಾಳನ್ನ ಕಾರ್ತಿಕ್ ನಿಂದನೆ ಮಾಡಿದ್ದಾನೆ. ಈ ವೇಳೆ ಮಾತಿಗೆ ಮಾತು ಬೆಳೆದು ಆಕೆಯ ಗಂಡ ಕೊಲೆ ಮಾಡಿದ್ದಾನೆ ಎಂದು ಆರೋಪಿಸಿ ಮೃತಳ ಕುಟುಂಬಸ್ಥರು ಪುಟ್ಟೇನಹಳ್ಳಿ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಈ ಎಲ್ಲ ನೋವುಗಳ ಮಧ್ಯೆಯೂ ನಿಹಾರಿಕಾ ಪೋಷಕರು ನಿಹಾರಿಕಾಗೆ ಕಣ್ಣುಗಳನ್ನ ದಾನ ಮಾಡಬೇಕು ಎಂಬ ಆಸೆ ಇತ್ತು. ಹೀಗಾಗಿ ಮಗಳ ಆಸೆಯನ್ನ ಈಡೇರಿಸಲು ನಿರ್ಧರಿಸಿದ್ದು, ಅದರಂತೆ ಕಣ್ಣುಗಳ ದಾನಕ್ಕೆ ಆಕೆಯ ಪೋಷಕರು ನಿರ್ಧರಿಸಿದ್ದಾರೆ. ಈ ಮೂಲಕ ಸಾವಿನಲ್ಲೂ ಸಾರ್ಥಕತೆಯನ್ನ ಮೆರೆದಿದ್ದಾರೆ.

RELATED TOPICS:
English summary :A newlywed who fell in love for five years and surrendered within four months of marriage

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ನ್ಯೂಸ್ MORE NEWS...