Thu,May02,2024
ಕನ್ನಡ / English

ದೀಪಾವಳಿ ಹಬ್ಬಕ್ಕೆ ಊರಿಗೆ ಹೊರಟಿದ್ದವ ರಸ್ತೆ ಗುಂಡಿಗೆ ಬಲಿ | JANATA NEWS

23 Oct 2022
3189

ಬೆಂಗಳೂರು : ದೀಪಾವಳಿ ಹಿನ್ನಲೆ ಕೆಲಸ ಮುಗಿಸಿ ಊರಿನತ್ತ ಬೈಕ್ ತಗೆದುಕೊಂಡು ಹೊರಟಿದ್ದ ಕೂಲಿ ಕಾರ್ಮಿಕ, ಗುಂಡಿಯೊಂದನ್ನ ತಪ್ಪಿಸಲು ಹೋಗಿ ಕ್ಯಾಂಟರ್ ಲಾರಿ ಚಕ್ರಕ್ಕೆ ಸಿಲುಕಿ ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲ್ಲಿ ನಡೆದಿದೆ.

ಪಾವಗಡ ಮೂಲದ ತಿಪ್ಪೇಸ್ವಾಮಿ (45) ರಸ್ತೆಗುಂಡಿಗೆ ಬಲಿಯಾದ ಬೈಕ್ ಸವಾರ. ತುಮಕೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 48 ರಲ್ಲಿನ ಸರ್ವಿಸ್ ರಸ್ತೆ ಗುಂಡಿಯನ್ನ ತಪ್ಪಿಸಲು ಹೋಗಿ ಬೈಕ್ ಸವಾರ 45 ವರ್ಷದ ತಿಪ್ಪೆಸ್ವಾಮಿ ಲಾರಿ ಚಕ್ರಕ್ಕೆ ಸಿಲುಕಿ ದಾರೂಣ ಸಾವು ಕಂಡಿದ್ದಾನೆ.

ಬೆಂಗಳೂರು ಉತ್ತರ ತಾಲೂಕಿನ ಮಾದಾವರದಲ್ಲಿ ಕೂಲಿ ಮಾಡಿ ವಾಸಿಸುತ್ತಿದ್ದರು. ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಊರು ಪಾವಗಡಕ್ಕೆ ಬೈಕ್ ನಲ್ಲಿ ತೆರಳುತ್ತಿದ್ದರು. ರಸ್ತೆಯಲ್ಲಿನ ಹೊಂಡ ತಪ್ಪಿಸಲು ಹೋಗಿ ಬೈಕ್ ಸಮೇತ ಕೆಳಗೆ ಬಿದ್ದಿದ್ದಾನೆ. ಪರಿಣಾಮ ಈತನ ಮೇಲೆಯೇ ಕಂಟೇನರ್ ಲಾರಿಯೊಂದು ಸಾಗಿಹೋಗಿದೆ. ಅಪಘಾತದ ತೀವ್ರತೆಗೆ ತಿಪ್ಪೇಸ್ವಾಮಿ ಧರಿಸಿದ್ದ ಹೆಲ್ಮೆಟ್ ಪುಡಿಪುಡಿಯಾಗಿದ್ದು, ಈತ ಸ್ಥಳದಲ್ಲೇ ಸಾವಿಗೀಡಾಗಿದ್ದಾನೆ.

ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

RELATED TOPICS:
English summary :Those who were going to town for Diwali festival fell victim to a road accident

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ನ್ಯೂಸ್ MORE NEWS...