Sun,May05,2024
ಕನ್ನಡ / English

ದೀಪಾವಳಿಯ ಮೊದಲ ದಿನವೇ ಪಟಾಕಿಯಿಂದ 11 ಜನ ಗಾಯ | JANATA NEWS

25 Oct 2022
2159

ಬೆಂಗಳೂರು : ದೀಪಾವಳಿಯ ಮೊದಲ ದಿನವೇ ಪಟಾಕಿಯಿಂದ 11 ಜನ ಗಾಯಗೊಂಡಿದ್ದಾರೆ. ಪಟಾಕಿ ಸಿಡಿತಕ್ಕೆ ಮಿಂಟೋ ಆಸ್ಪತ್ರೆ ಒಂದರಲ್ಲೇ 11 ಕೇಸ್ ದಾಖಲಾಗಿದೆ.

ಪಟಾಕಿ ಸಿಡಿತಕ್ಕೆ ಒಳಗಾದವರಿಗೆ ಚಿಕಿತ್ಸೆ ನೀಡಲು ಮಿಂಟೋ ಆಸ್ಪತ್ರೆಯಲ್ಲಿ ವಿಶೇಷ ವಾರ್ಡ್​​ ಗಳ ವ್ಯವಸ್ಥೆ ಮಾಡಲಾಗಿದ್ದು, ಇದೇ 22 ರಿಂದ ಇಲ್ಲಿವರೆಗೆ 11 ಪಟಾಕಿ ಅವಘಡಗಳ ಕೇಸ್ ದಾಖಲಾಗಿವೆ.

ಚಾಮರಾಜಪೇಟೆಯ‌ 10 ವರ್ಷದ ಬಾಲಕ ಆಜಾದ್, 50 ವರ್ಷದ ರಮೇಶ್, ಮೈಸೂರು ರಸ್ತೆಯ 19 ವರ್ಷದ ಜಯಸೂರ್ಯ, 4 ವರ್ಷದ ಸುರಭಿ, ಸರ್ಜಾಪುರದ ಸಂಗೀತ ವರ್ಮಾ 49 ವರ್ಷ, ಅವೆನ್ಯೂ ರಸ್ತೆಯ 22 ವರ್ಷದ ಅಬೀಬುಲ್ಲ ಸೇರಿ ಒಟ್ಟು 11 ಜನರಿಗೆ ಪಟಾಕಿ ಸಿಡಿತದಿಂದ ಗಾಯಗೊಂಡಿದ್ದಾರೆ‌. ಜೆಪಿನಗರದ 10 ವರ್ಷದ ಬಾಲಕ ಮನೋಜ್ ಕಣ್ಣಿಗೆ ಪಟಾಕಿ ಸಿಡಿದು ಬಾಲಕನ ಮುಖ ಸುಟ್ಟು ಹೋಗಿದೆ. ಅಲ್ಲದೇ ಆತನ ಕಣ್ಣು ಹಾಗೂ ದೇಹದ ಮೇಲೂ ಸುಟ್ಟ ಗಾಯಗಳಾಗಿದೆ.

ರಾಕೆಟ್ ಸಿಡಿದು ಥಣಿಸಂಧ್ರದ 7 ವರ್ಷದ ಬಾಲಕ ಸ್ಯಾಮುಯೆಲ್​ ಬಲ ಭಾಗದ ಕಣ್ಣಿಗೆ ಗಂಭೀರ ಗಾಯವಾಗಿದೆ. ಫ್ರೇಜರ್ ಟೌನ್ ಮೂಲದ 7 ವರ್ಷದ ಆದಿತ್ಯ ಎಂಬ ಹುಡುಗ ಕೂಡ ಪಟಾಕಿ ಸಿಡಿದು ಕಣ್ಣಿಗೆ ಪೆಟ್ಟುಆಗಿದೆ.

ಮಿಂಟೋ ಆಸ್ಪತ್ರೆಯಲ್ಲಿ ಒಟ್ಟು 11 ಪ್ರಕರಣ ವರದಿಯಾಗಿದ್ದು, ಖಾಸಗಿ ಆಸ್ಪತ್ರೆಗಳಲ್ಲೂ ಪ್ರಕರಣಗಳು ದಾಖಲಾಗಿದೆ. ಮಿಂಟೋ ಆಸ್ಪತ್ರೆಯಲ್ಲಿ 24/07 ತುರ್ತು ಚಿಕಿತ್ಸೆ ಲಭ್ಯವಿರಲಿದ್ದು, ನೀವು ಸಹಾಯವಾಣಿ 94817 40137, 94808 32430 ನಂಬರ್​​ಗಳನ್ನು ಸಂಪರ್ಕಿಸಬಹುದಾಗಿದೆ.

RELATED TOPICS:
English summary :Fireworks mishap: 11 people injured by firecrackers on the first day of Diwali

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...