Sat,May04,2024
ಕನ್ನಡ / English

ಬಂಡೆಮಠದ ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ: ಹನಿಟ್ರ್ಯಾಪ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್! | JANATA NEWS

25 Oct 2022
1952

ರಾಮನಗರ : ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನಲ್ಲಿ ಅತೀ ದೊಡ್ಡ ಭಕ್ತವೃಂದ ಹೊಂದಿರುವ ಕಂಚುಗಲ್ ಬಂಡೆಮಠ ಎಂದೇ ಖ್ಯಾತಿ ಪಡೆದಿದೆ. ಬಂಡೆ ಮಠದ ಬಸವಲಿಂಗ ಸ್ವಾಮೀಜಿ ಅವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಶ್ರೀ ಕಂಚುಗಲ್ ಬಂಡೇಮಠದ ಗುರು ಮಡಿವಾಳೇಶ್ವರ ಬಸವಲಿಂಗ ಸ್ವಾಮೀಜಿ ಸ್ವಾಮೀಜಿ(45) ಮಠದಲ್ಲೇ ನೇಣಿಗೆ ಶರಣಾಗಿದ್ದಾರೆ. ರಾಮನಗರ ಜಿಲ್ಲೆ ಮಾಗಡಿ ತಾಲೂಕಿನಲ್ಲಿರುವ ಬಂಡೇಮಠದಲ್ಲಿ ನೇಣಿಗೆ ಶರಣಾಗಿದ್ದಾರೆ ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.

ರಾಮನಗರ ಜಿಲ್ಲೆ ಮಾಗಡಿ ತಾಲೂಕಿನ ಕುದೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಮೂರು ಪುಟಗಳ ಡೆತ್​ನೋಟ್​ ಪತ್ತೆಯಾಗಿದೆ. ಬಸವಲಿಂಗ ಶ್ರೀಗಳಿಗೆ ಕಿರುಕುಳ ನೀಡ್ತಿದ್ದವರ ಹೆಸರನ್ನು ಡೆತ್ ನೋಟ್​ನಲ್ಲಿ ಉಲ್ಲೇಖ ಮಾಡಿದ್ದಾರೆ ಎನ್ನಲಾಗ್ತಿದೆ.

ಸ್ವಾಮೀಜಿ ಐದು ಪುಟದ ಡೆತ್ ನೋಟ್ ಬರೆದಿದ್ದಾರೆ, ಮೂರು ಪುಟ ಪೊಲೀಸರಿಗೂ ಸಿಕ್ಕಿದ್ದು, ತನಿಖೆ ನಡೆಯುತ್ತಿದೆ. ಡೆತ್ನೋಟ್ ಬಗ್ಗೆ ಸಾಕಷ್ಟು ಊಹಾಪೋಹಗಳು ಕೇಳಿಬರುತ್ತಿವೆ.

ಈ ಮಠವು ಸಿದ್ದಗಂಗಾ ಮಠದ ಶಾಖಾಮಠದ ಮೂಲ ಮಠವಾಗಿದೆ. ಮರ್ಯಾದೆಗೆ ಅಂಜಿ ಆತ್ಮಹತ್ಯೆ ನಿರ್ಧಾರ ಮಾಡಿದ್ದು, ಯಾವುದೋ ಆಡಿಯೋ, ವಿಡಿಯೋ ಅಪಾದನೆಯಿಂದ ವರ್ಚಸ್ಸಿಗೆ ಧಕ್ಕೆಯುಂಟಾಗುತ್ತದೆ ಎಂಬ ಹಿನ್ನೆಲೆ ಶ್ರೀಗಳು ಆತ್ಮಹತ್ಯೆ ಹಾದಿ ಹಿಡಿದಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ಪೊಲೀಸರು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿರುವ ಡೆತ್‌ನೋಟ್ ನಿಜವಾದುದಲ್ಲ, ಕೇವಲ 1-2 ಅಂಶಗಳು ಸಾಮ್ಯತೆ ಇದೆ ಎಂದಿದ್ದಾರೆ.

ಸಾಯುವ ಮುನ್ನ ಸ್ವಾಮೀಜಿ ಮೂರು ಪುಟಗಳ ಡೆತ್ ನೋಟ್ ಬರೆದಿದ್ದು, ನನ್ನ ಮಠವನ್ನು ಕಿತ್ತುಕೊಳ್ಳಬೇಕು, ನಾನು ಅವರ ಕಂಟ್ರೋಲ್​​ನಲ್ಲಿರಬೇಕು, ಇದೇ ಕಾರಣಕ್ಕೆ ಮಠಕ್ಕೆ ಆ ಸ್ವಾಮೀಜಿ ಓರ್ವ ಯುವತಿಯನ್ನು ಬಿಟ್ಟಿದ್ರು, ಆ ಯುವತಿಯ ಸಲುಗೆಗೆ ಮರುಳಾಗಿ ನಾನು ಹೆಣ್ಣಿನ ಮೋಹಕ್ಕೆ ಬಿದ್ದಿದ್ದೆ. ಇದನ್ನು ವಿಡಿಯೋ ಮಾಡಿ ಪ್ರತಿದಿನ ಚಿತ್ರಹಿಂಸೆ ನೀಡ್ತಾ ಇದ್ರು ಎಂದು ಬಸವಲಿಂಗಶ್ರೀ ಡೆತ್​​ನೋಟ್​ ಬರೆದಿದ್ದಾರೆ ಎನ್ನಲಾಗಿದೆ.. ಸದ್ಯ ಡೆತ್​​ನೋಟ್​, ಸ್ವಾಮೀಜಿಯ ಎರಡು ಮೊಬೈಲ್ ಸೀಜ್ ಮಾಡಲಾಗಿದ್ದು, ಕುದೂರು ಪೊಲೀಸರು FSL ಪರೀಕ್ಷೆಗೆ ಕಳಿಸಿದ್ದಾರೆ ಎನ್ನಲಾಗಿದೆ. ತನಿಖೆಯ ಬಳಿಕವಷ್ಟೇ ಸತ್ಯಾಸತ್ಯತೆ ಹೊರಬೀಳಬೇಕಿದೆ

RELATED TOPICS:
English summary :Basavalinga Swamiji of Bandemath committed suicide: a twist to the case of honeytrap suicide!

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...