Sat,May04,2024
ಕನ್ನಡ / English

ಸ್ಥಳ ಪರಿಶೀಲನೆ ವೇಳೆ ಹಲ್ಲೆ ನಡೆಸಲು ಮುಂದಾದ ಆರೋಪಿಯ ಕಾಲಿಗೆ ಗುಂಡೇಟು | JANATA NEWS

26 Oct 2022
2006

ಶಿವಮೊಗ್ಗ : ಸ್ಥಳ ಮಹಜರಿಗೆ ಕೆರೆದುಕೊಂಡು ಹೋಗುವ ವೇಳೆ ಪೊಲೀಸ್‌ ಸಿಬ್ಬಂದಿ ಮೇಲೆ ಚೂರಿಯಿಂದ ಹಲ್ಲೆ ನಡೆಸಿರುವ ಘಟನೆ ನಡೆದಿದೆ.

ಶಿವಮೊಗ್ಗದ ವೆಂಕಟೇಶ್​ ನಗರದಲ್ಲಿ ಪೊಲಿಸರ ಶೂಟ್​​ಔಟ್​ ನಡೆದಿದ್ದು, ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದ ಮೂವರು ಆರೋಪಿಗಳನ್ನು ಬಂಧಿಸಿದ್ದ ಪೊಲೀಸರು, ಆರೋಪಿಗಳನ್ನು ಸ್ಥಳ ಪರಿಶೀಲನೆಗೆ ಕರೆದುಕೊಂಡು ಹೋದ ಸಂದರ್ಭದಲ್ಲಿ ಘಟನೆ ನಡೆದಿದೆ.

ಆರೋಪಿಗಳು ಕೊಲೆ ಮಾಡಿದ ನಂತರ ಚಾಕುವನ್ನು ಸಾಗರ ರಸ್ತೆಯ ಹರ್ಷ ದಿ ಫೆರ್ನ್ ಹೋಟೆಲ್ ಹಿಂಭಾಗದ ಚಾನೆಲ್ ಬಳಿ ಎಸೆದಿರುವುದಾಗಿ ವಿಚಾರಣೆ ವೇಳೆ ತಿಳಿಸಿದ್ದರು.

ಇದರಲ್ಲಿ ಎ1 ಆರೋಪಿ ಆಗಿರುವ ಜಬೀಯನ್ನು ಸ್ಥಳ ಮಹಜರಿಗೆ ಕರೆದುಕೊಂಡು ಹೋಗುವ ವೇಳೆ ಆರೋಪಿ ಜಬೀ ಪೊಲೀಸ್‌ ಸಿಬ್ಬಂದಿ ಮೇಲೆ ಚೂರಿಯಿಂದ ಹಲ್ಲೆ ನಡೆಸಿದ್ದಾನೆ. ಈ ವೇಳೆ ತಮ್ಮ ಸಿಬ್ಬಂದಿಯ ರಕ್ಷಣೆಗಾಗಿ ಇನ್ ಸ್ಪೆಕ್ಟರ್ ಹರೀಶ್ ಕೆ.ಪಟೇಲ್ ಅವರು ಆರೋಪಿಯ ಕಾಲಿಗೆ ಗುಂಡು ಹಾರಿಸಿದ್ದಾರೆ

ಘಟನೆಯಲ್ಲಿ ಪೊಲೀಸ್ ಪೇದೆ ರೋಷನ್ ಅವರಿಗೆ ಗಾಯವಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗುಂಡೇಟು ಬಿದ್ದಿರುವ ಆರೋಪಿಯನ್ನು ಚಿಕಿತ್ಸೆಗಾಗಿ ಇಲ್ಲಿನ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.

RELATED TOPICS:
English summary :During the inspection of the place, the accused who was about to attack was shot in the leg

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...