Sat,May04,2024
ಕನ್ನಡ / English

ಶಾಲೆಯಿಂದ ವಾಪಸಾಗುತ್ತಿದ್ದ ಮೂವರು ಮಕ್ಕಳ ಅಪಹರಣಕ್ಕೆ ಯತ್ನ, ಸ್ಫೋಟಕ ಮಾಹಿತಿ ಬಯಲು | JANATA NEWS

29 Oct 2022
2765

ತುಮಕೂರು : ಮೂವರು ಮಕ್ಕಳನ್ನು ಅಪರಿಚಿತರು ಅಪಹರಣ ಮಾಡಲು ಯತ್ನಿಸಿದ ಘಟನೆ ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಬೆಳ್ಳಾರ ಮೇಲಿನ ಗೊಲ್ಲರಹಟ್ಟಿಯಲ್ಲಿ ಘಟನೆ.

ಶಾಲೆಯಿಂದ ಮನೆಗೆ ನಡೆದುಕೊಂಡು ಹೋಗುತ್ತಿದ್ದ ಮೂವರು ಮಕ್ಕಳನ್ನು ಕಾರಿನಲ್ಲಿ ಬಂದ ಅಪರಿಚಿತರು, ಅಪಹರಣಕ್ಕೆ ಯತ್ನಿಸಿದ್ದಾರೆ. ಕಾರಿಗೆ ಹತ್ತಿಸುತ್ತಿದ್ದ ವೇಳೆ ಮಕ್ಕಳು ಕಿರುಚಾಡಿದ್ದಾರೆ. ಮಕ್ಕಳ ಕೂಗಾಟದಿಂದ ಭಯಗೊಂಡ ಕಿಡ್ನಾಪರ್ಸ್ ಮಕ್ಕಳನ್ನು ಬಿಟ್ಟು ಸ್ಥಳದಿಂದ ಪರಾರಿಯಾಗಿದ್ದಾರೆ.

ರಶ್ಮಿಕಾ, ಲೋಹಿತ್, ಹರ್ಷಿತಾಗೆ ಸಣ್ಣ-ಪುಟ್ಟ ಗಾಯಗಳಾಗಿವೆ. ಅಪರಿಚಿತ ವಾಹನದಲ್ಲಿ ಈಗಾಗಲೇ ಇತರೇ ಮೂವರು ಮಕ್ಕಳನ್ನು ಹಿಡಿದು ಕೈ ಕಾಲು ಕಟ್ಟಿ, ಬಾಯಿ ಮುಚ್ಚಿಸಿ ಕಾರಿನಲ್ಲಿರಿಸಿಕೊಂಡಿದ್ದರು ಎಂದು ತಿಳಿದುಬಂದಿದೆ.

ಕುರಿತು ಹುಳಿಯಾರು ಪೊಲೀಸ್​​ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಪಹರಣಕಾರರಿಗಾಗಿ ಶೋಧಕಾರ್ಯ ನಡೆಯುತ್ತಿದೆ.

RELATED TOPICS:
English summary :Attempt to abduct three children returning from school, explosive information revealed

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...