Sun,May05,2024
ಕನ್ನಡ / English

ಪುನೀತ್ ಸ್ಯಾಟಲೈಟ್ ವರ್ಕ್ ಸ್ಟೇಷನ್ ಉದ್ಘಾಟಿಸಿದ ಸಿಎಂ ಬೊಮ್ಮಾಯಿ | JANATA NEWS

29 Oct 2022
2924

ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಬೆಂಗಳೂರಿನ ಮಲ್ಲೇಶ್ವರಂ ಸರ್ಕಾರಿ ಪ್ರೌಢಶಾಲೆಯಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಹಾಗೂ ಇಂಡಿಯನ್ ಟೆಕ್ನಾಲಜಿ ಕಾಂಗ್ರೆಸ್ ಅಸೋಸಿಯೇಶನ್ ವತಿಯಿಂದ ಸ್ಥಾಪಿಸಿರುವ ಪುನೀತ್ ಸ್ಯಾಟಲೈಟ್ ವರ್ಕ್ ಸ್ಟೇಷನ್ ಅನ್ನು ಉದ್ಘಾಟಿಸಿ ಮಾತನಾಡಿದರು.

ಐಟಿ, ಬಿಟಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ, ಉನ್ನತ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವ ಡಾ. ಅಶ್ವತ್ ನಾರಾಯಣ ಅವರು ಮತ್ತು ಇತರ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ಪುನೀತ್ ರಾಜಕುಮಾರ್ ಗುಣಗಾನ ಮಾಡಿದ ಸಿಎಂ ಬೊಮ್ಮಾಯಿ ಅವರು, "ಇವತ್ತು ಅವರ ಪುಣ್ಯ ಸ್ಮರಣೆ ದಿನ. ಪುನೀತ್ ಸದಾ ಹೊಸದನ್ನೂ ಹುಡುಕುತ್ತಿದ್ದರು, ಪ್ರಯೋಗಾತ್ಮಕವಾಗಿದ್ದರು. ಸೃಜನಶೀಲವಾಗಿದ್ದರೂ. ಪುನೀತ್ ಹೆಸರಿನಲ್ಲಿ ಸ್ಯಾಟ್ ಲೈಟ್ ಉದ್ಘಾಟನೆ ಮಾಡುವ ಮೂಲಕ ಅವರ ಕೀರ್ತಿಯನ್ನು ಆಕಾಶದ ಎತ್ತರಕೆ ತೆಗೆದುಕೊಂಡು ಹೋಗುವ ಕೆಲಸ ಮಲ್ಲೇಶ್ವರಂ ಸ್ಕೂಲ್ ಮಾಡ್ತಾ ಇದೆ. ಪುನೀತ್ ಹೆಸರಲ್ಲಿ ದೊಡ್ಡಮಟ್ಟದ ಸ್ಯಾಟ್ ಲೈಟ್ ಮಾಡಿದ್ರೆ ರಾಜ್ಯ ಸರ್ಕಾರದಿಂದಲೇ ಹಣ ಭರಿಸುತ್ತೇವೆ"’ ಎಂದಿದ್ದಾರೆ.

English summary : Puneeth Satellite Work Station was inaugurated by CM Bommai

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...