Sat,May04,2024
ಕನ್ನಡ / English

11ಮಂದಿ ಆರೋಪಿಗಳ ಸಹಿತ 1ಕೋಟಿಗೂ ಅಧಿಕ ಮೌಲದ ಮಾದಕ ವಸ್ತು ವಶ | JANATA NEWS

30 Oct 2022
2426

ಬೆಂಗಳೂರು : ಬೆಂಗಳೂರು ನಗರದಲ್ಲಿ ಮಾದಕವಸ್ತು ಸರಬರಾಜು ಮಾಡುತ್ತಿದ್ದ ವಿದೇಶಿ ಪ್ರಜೆಗಳ ಸಹಿತ ಹನ್ನೊಂದು ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ 1.09 ಕೋಟಿ ಮೌಲ್ಯದ ವಿವಿಧ ಮಾದಕವಸ್ತುವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಅಶೋಕನಗರ ಮತ್ತು ಕಬ್ಬನ್ ಪಾರ್ಕ್ ಠಾಣೆ​ ಪೊಲೀಸರು ನಡೆಸಿದ ಭರ್ಜರಿ ಕಾರ್ಯಾಚರಣೆಯಲ್ಲಿ ಸುಡಾನ್​, ಯೆಮನ್​, ನೈಜೀರಿಯಾ, ಕೇರಳ ಮೂಲದ 11 ಆರೋಪಿಗಳ ಸಹಿತ 1ಕೋಟಿಗೂ ಅಧಿಕ ಮೌಲ್ಯದ ಮಾದಕವಸ್ತು, ಇತರೆ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ.

ಮೊಹ್ಮದ್ ಹರೂನ್​, ಮೊಹ್ಮದ್ ಒರುವಿಲ್, ಇಲಿಯಾಸ್, ಅಬ್ದುರ್ ಅಬು, ಮೊಹ್ಮದ್ ಮೂಸಾ, ಬಿಲಾಲ್​, ಜಾನ್ ಪೌಲ್, ಜೋಸೆಫ್​ ಬೆಂಜಮಿನ್, ಇಸ್ಮಾಯಿಲ್ ಸೇರಿ 11 ಆರೋಪಿಗಳನ್ನು ಬಂಧಿಸಲಾಗಿದೆ. ಆರೋಪಿಗಳು ವೀಸಾ ಅವಧಿ ಮುಗಿದಿದ್ದರೂ ನಕಲಿ ದಾಖಲೆ ಸೃಷ್ಟಿಸಿ ನಗರದಲ್ಲಿ ವಾಸವಿದ್ದರು ಎಂದು ತಿಳಿದುಬಂದಿದೆ.

ಒಟ್ಟು 1ಕೋಟಿಯ 9ಲಕ್ಷ ಮೌಲ್ಯದ ಮಾದಕ ವಸ್ತು ಗಾಂಜಾ, ಎಂಡಿಎಂಎ, 2 ಕಾರುಗಳು, ಮೊಬೈಲ್ ಫೋನ್​ಗಳು ಮತ್ತು ದ್ವಿಚಕ್ರ ವಾಹನ ಜಪ್ತಿ ಮಾಡಲಾಗಿದೆ.

RELATED TOPICS:
English summary :Narcotics worth more than 1 crore seized with 11 accused

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...