Sat,May18,2024
ಕನ್ನಡ / English

ಬಾಲಕ ಭಗತ್​​​ ಸಿಂಗ್ ಪಾತ್ರದ ಅಭ್ಯಾಸದ ವೇಳೆ ಉರುಳಿಗೆ ಸಿಲುಕಿ ಸಾವು! | JANATA NEWS

30 Oct 2022
2531

ಚಿತ್ರದುರ್ಗ : ಸ್ವಾತಂತ್ರ್ಯ ಹೋರಾಟಗಾರ ಭಗತ್ ಸಿಂಗ್ ಪಾತ್ರದಲ್ಲಿ ಅಭಿನಯಿಸುವ ಸಲುವಾಗಿ ರಿಹರ್ಸಲ್ ಮಾಡುತ್ತಿದ್ದ ಬಾಲಕನೊಬ್ಬ ನಿಜವಾಗಿಯೂ ಉರುಳಿಗೆ ಬಲಿಯಾದ ದುರಂತವೊಂದು ಚಿತ್ರದುರ್ಗದಲ್ಲಿ ಈ ದುರ್ಘಟನೆ ನಡೆದಿದೆ.

12 ವರ್ಷದ ಬಾಲಕ ಸಂಜಯ್ ಗೌಡ ಮೃತ ದುರ್ದೈವಿಯಾಗಿದ್ದು, ನಗರದ ಎಸ್​ಎಲ್​ವಿ ಶಾಲೆಯಲ್ಲಿ ಏಳನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ.

ನವೆಂಬರ್ 1ರಂದು ಕನ್ನಡ ರಾಜ್ಯೋತ್ಸವ ಅಂಗವಾಗಿ ಶಾಲೆಯಲ್ಲಿ ಭಗತ್ ಸಿಂಗ್ ಪಾತ್ರ ಪ್ರದರ್ಶನ ನೀಡಲು ಸಿದ್ಧತೆ ನಡೆಸಿದ್ದ ವೇಳೆ ದುರ್ಘಟನೆ ನಡೆದಿದೆ. ಶಾಲೆಯಲ್ಲಿ ತರಬೇತಿ ಬಳಿಕ ಮನೆಗೆ ಬಂದಿರೋ ಬಾಲಕ ಮನೆಯಲ್ಲೂ ಪ್ರಾಕ್ಟೀಸ್​ ಮಾಡಲು ಮುಂದಾಗಿದ್ದಾನೆ.

ಮನೆಯಲ್ಲಿ ಯಾರೂ ಇಲ್ಲದ ವೇಳೆ ರಿಹರ್ಸಲ್ ಮಾಡಲು ಮುಂದಾದ ಈತ ಫ್ಯಾನಿಗೆ ಹಗ್ಗ ಬಿಗಿದುಕೊಂಡು ಮಂಚದ ಮೇಲೆ ನಿಂತಿದ್ದ. ಬಳಿಕ ತನ್ನ ಮುಖಕ್ಕೆ ಉಲ್ಲನ್ ಟೋಪಿ ಹಾಕಿಕೊಂಡು ಜಿಗಿದಿದ್ದಾನೆ. ಹೀಗಾಗಿ ಈತ ಸ್ಥಳದಲ್ಲೇ ಸಾವಿಗೀಡಾಗಿದ್ದಾನೆ.

ಕುಟುಂಬಸ್ಥರು ಮನೆಗೆ ವಾಪಸ್​ ಆಗಿ ನೋಡಿದ ವೇಳೆ ಘಟನೆ ಬೆಳಕಿಗೆ ಬಂದಿದ್ದು, ಕೂಡಲೇ ಆತನನ್ನು ಆಸ್ಪತ್ರೆಗೆ ಕರೆದೊಯ್ದರೂ ಪ್ರಯೋಜನವಾಗಿಲ್ಲ. ಪ್ರಕರಣದ ಕುರಿತು ಚಿತ್ರದುರ್ಗ ಬಡಾವಣೆ ಠಾಣೆಗೆ ಸಂಜಯ್ ಪೋಷಕರು ಮಾಹಿತಿ ನೀಡಿದ್ದು, ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

RELATED TOPICS:
English summary :Boy Bhagat Singh fell and died during the practice of his role!

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ನ್ಯೂಸ್ MORE NEWS...