Sun,May05,2024
ಕನ್ನಡ / English

ಅಪ್ಪುಗೆ ನಾಳೆ ಕರ್ನಾಟಕ ರತ್ನ ಪ್ರದಾನ: ಅಪ್ಪು ಮನೆಗೆ ಭೇಟಿ ನೀಡಿ ಸಚಿವರಿಂದ ಆಹ್ವಾನ | JANATA NEWS

31 Oct 2022
2282

ಬೆಂಗಳೂರು : ನಾಳೆ ಬೆಂಗಳೂರಿನಲ್ಲಿ ಪುನೀತ್ ರಾಜ್ ಕುಮಾರ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯುತ್ತಿದ್ದು, ಈ ಕಾರ್ಯಕ್ರಮಕ್ಕೆ ಸರಕಾರವು ಅಧಿಕೃತವಾಗಿ ಪುನೀತ್ ಕುಟುಂಬಕ್ಕೆ ಆಹ್ವಾನ ನೀಡಿದೆ.

ಈ ಹಿನ್ನೆಲೆ ಸಚಿವರಾದ ಆರ್​​. ಅಶೋಕ್​ ಮತ್ತು ಸುನೀಲ್ ಕುಮಾರ್ ಪುನೀತ್​​ ನಿವಾಸಕ್ಕೆ ತೆರಳಿ ಅಶ್ವಿನಿ ಪುನೀತ್ ರಾಜ್‍ಕುಮಾರ್ ಅವರನ್ನು ಅಧಿಕೃತವಾಗಿ ಕಾರ್ಯಕ್ರಮಕ್ಕೆ ಆಹ್ವಾನಿಸಿದರು.

ರಾಜ್ಯ ಸರ್ಕಾರ ಪುನೀತ್​ ರಾಜ್​ಕುಮಾರ್​ಗೆ ಮರಣೋತ್ತರವಾಗಿ ರಾಜ್ಯದ ಪ್ರತಿಷ್ಠಿತ 'ಕರ್ನಾಟಕ ರತ್ನ' ಪ್ರಶಸ್ತಿ ಪ್ರದಾನ ಮಾಡುತ್ತಿದೆ. ವಿಧಾನಸೌಧದ ಮುಂಭಾಗದಲ್ಲಿ ನಡೆಯುವ ಈ ಕಾರ್ಯಕ್ರಮಕ್ಕೆ ಪುನೀತ್​​ ರಾಜ್​ಕುಮಾರ್ ಅವರ ಕುಟುಂಬ ಸದಸ್ಯರಿಗೂ ಆಹ್ವಾನ ನೀಡಲಾಗಿದೆ. ಕುಟುಂಬದಿಂದ 50 ಜನ ಭಾಗಿಯಾಗುತ್ತಿದ್ದು, ಅವರಿಗೆ ವಿಶೇಷ ಪಾಸ್​ಗಳನ್ನು ನೀಡಲಾಗಿದೆ.

ಪುನೀತ್ ರಾಜ್ ಕುಮಾರ್ ಅವರಿಗೆ ನಾಳೆ ಕರ್ನಾಟಕ ರತ್ನ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತಿದ್ದು, ಅತಿಥಿಗಳಾಗಿ ಸೂಪರ್ ಸ್ಟಾರ್ ರಜನಿಕಾಂತ್ ಮತ್ತು ತೆಲುಗಿನ ಸ್ಟಾರ್ ನಟ ಜ್ಯೂನಿಯರ್ ಎನ್.ಟಿ.ಆರ್ ಹಾಗೂ ಸುಧಾಮೂರ್ತಿ ಆಗಮಿಸಲಿದ್ದಾರೆ. ಸಂಜೆ 4 ಗಂಟೆಗೆ ವಿಧಾನ ಸೌಧ ಮುಂಭಾಗದಲ್ಲಿ ಬೃಹತ್ ಕಾರ್ಯಕ್ರಮವನ್ನು ಆಯೋಜಿಸಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

ಸಂಜೆ 4 ಗಂಟೆಗೆ ಖ್ಯಾತ ಗಾಯಕ ವಿಜಯ್ ಪ್ರಕಾಶ್ ಅವರಿಂದ ಗೀತ ಗಾಯನ ಕಾರ್ಯಕ್ರಮ ನಡೆಯಲಿದ್ದು, ಸಂಜೆ 5 ಗಂಟೆಗೆ ಪುನೀತ್ ರಾಜ್ ಕುಮಾರ್ ಅವರಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ನೀಡಲಾಗುತ್ತಿದೆ.

RELATED TOPICS:
English summary :Appu to be awarded Karnataka Ratna tomorrow: Minister R Ashoka invited to visit Appu house

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...