Sun,May19,2024
ಕನ್ನಡ / English

ಅಮ್ಮನಾಗುತ್ತಿದ್ದಾರಂತೆ ಅನು ಪ್ರಭಾಕರ್ | Janata news

03 May 2018
828

ಬೆಂಗಳೂರು : ಕಳೆದ ವಾರ ಏಪ್ರಿಲ್ 25 ಎರಡನೇ ವರ್ಷದ ವಿವಾಹ ವಾರ್ಷಿಕೋತ್ಸವ ಸಂಭ್ರಮವನ್ನು ಆಚರಿಸಿದ ಸ್ಯಾಂಡಲ್‌ವುಡ್ ನ ಅಂದದ ಚೆಲುವೆ ನಟಿ ಅನು ಪ್ರಭಾಕರ್ ಮತ್ತು ನಟ ಹಾಗು ಮಾಡೆಲ್ ರಘು ಮುಖರ್ಜಿ 2016ರಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಈಗ ಅನು ಪ್ರಭಾಕರ್ ಮತ್ತು ರಘು ಮುಖರ್ಜಿ ದಂಪತಿ ಚೊಚ್ಚಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಈ ಸಿಹಿ ಸುದ್ದಿಯನ್ನು ರಘು ಮುಖರ್ಜಿ ಸಂತೋಷ ಹಂಚಿಕೊಂಡಿದ್ದಾರೆ. ಅನು ಮತ್ತು ರಘು ಅವರ ಮನೆಗೆ ಮೂರನೇ ವ್ಯಕ್ತಿ ಮುದ್ದು ಕಂದಮ್ಮನ ಆಗಮನವಾಗುತ್ತಿದೆ.

ಚೊಚ್ಚಲ ಮಗುವನ್ನ ಬರಮಾಡಿಕೊಳ್ಳಲು ತಾರಾ ದಂಪತಿ ಭರದಿಂದ ಸಿದ್ಧತೆ ನಡೆಸಿದ್ದಾರೆ. ಈಗಾಗಲೇ ನಟಿಯಾಗಿ ಪತ್ನಿಯಾಗಿ ವಿವಿಧ ಹೊಣೆಗಳನ್ನು ಸಮರ್ಥವಾಗಿ ನಿರ್ವಹಿಸಿದ ಪತ್ನಿ ಅನು, ಈಗ ಮತ್ತೊಂದು ಹಂತಕ್ಕೆ ಕಾಲಿಡುತ್ತಿದ್ದು ಅದ್ಭುತ ತಾಯಿಯಾಗಲು ಸಿದ್ಧವಾಗುತ್ತಿದ್ದಾರೆ ಎಂದು ಪತ್ನಿಯ ಫೋಟೋ ಹಂಚಿಕೊಂಡು, ಮನಸಾರೆ ಪತ್ನಿಯನ್ನು ಕೊಂಡಾಡಿದ್ದಾರೆ ಪತಿ ರಘು.

English summary :Anu Prabhakar is becoming a mom

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...