Thu,Sep11,2025
ಕನ್ನಡ / English

ಗಂಡನ ಕಿರುಕುಳ ತಾಳಲಾಗದೆ 8 ತಿಂಗಳ ಗರ್ಭಿಣಿ ಆತ್ಮಹತ್ಯೆ | JANATA NEWS

06 Nov 2022
8224

ಬೆಂಗಳೂರು : ಗಂಡನ ಕಿರುಕುಳಕ್ಕೆ ಮನನೊಂದ 8 ತಿಂಗಳ ಗರ್ಭಿಣಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಶಿವನಪುರದಲ್ಲಿ ನಡೆದಿದೆ.

ಮೃತ ಗರ್ಭಿಣಿ ಸೌಂದರ್ಯ (19) ಒಂಭತ್ತು ತಿಂಗಳ ಹಿಂದೆ ಸಂತೋಷ್ ಎಂಬಾತನ ಜತೆಗೆ ಪ್ರೀತಿಸಿ ಮದುವೆಯಾಗಿದ್ದಳು. ಸೌಂದರ್ಯ ಪತಿ ಸಂತೋಷ್ ಕಿರುಕುಳ ನೀಡಿದ್ದರಿಂದಲೇ ತಮ್ಮ ಮಗಳು ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ಮೃತಳ ಕುಂಟುಂಬಸ್ಥರು ಆರೋಪ ಮಾಡಿದ್ದಾರೆ.

ಖಾಸಗಿ ಗಾರ್ಮೆಂಟ್ಸ್​​ನಲ್ಲಿ ಕೆಲಸ ಮಾಡುತ್ತಿದ್ದ ಸೌಂದರ್ಯಾಳಿಗೆ ಇತ್ತೀಚೆಗೆ ಗಾರ್ಮೆಂಟ್ಸ್​​ನಲ್ಲಿ ಎಲ್ಲರೂ ಸೇರಿ ಸೀಮಂತ ಕಾರ್ಯ ಮಾಡಿದ್ದರು.

ಮೃತ ಮಹಿಳೆಯರ ಪೋಷಕರು ನೀಡಿದ ದೂರಿನ ಮೇರೆಗೆ ಮಾದನಾಯಕನ ಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಆರೋಪಿ ಪತಿ ಸಂತೋಷ್​ನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

RELATED TOPICS:
English summary :Unable to bear the harassment of her husband, 8 months pregnant committed suicide

ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ ಅಕ್ರಮ ಆನ್‌ಲೈನ್ ಬೆಟ್ಟಿಂಗ್‌ನಲ್ಲಿ ವಂಚಿಸಿದ ಪ್ರಕರಣ : ಇಡಿ ದಾಳಿಯಲ್ಲಿ ರೂ.100 ಕೋಟಿ ಚಿನ್ನ ಬೆಳ್ಳಿ ವಶ

ಉಪರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಸಿ.ಪಿ. ರಾಧಾಕೃಷ್ಣನ್ ಗೆಲವು

ನೇಪಾಳದಲ್ಲಿ ಕಮ್ಯುನಿಸ್ಟ್ ಪಕ್ಷದ ಸರ್ಕಾರದ ಪತನದ ಬಳಿಕವೂ ಸಂಸತ್ತು, ಸುಪ್ರೀಂ ಕೋರ್ಟ್ ಮೇಲೆ ದಾಳಿ ನಡೆಸಿದ ಪ್ರತಿಭಟನಾಕಾರರು :

ನಿಮ್ಮ ನಡವಳಿಕೆಯು ಕಾಂಗ್ರೆಸ್ ಪಕ್ಷದ ಸಾಂಪ್ರದಾಯಿಕ ದುರಹಂಕಾರ ಮತ್ತು ಅಹಂಕಾರಕ್ಕೆ ಸಾಕ್ಷಿಯಾಗಿದೆ - ಖರ್ಗೆ ರನ್ನು ತರಾಟೆಗೆ ತೆಗೆದುಕೊಂಡ ಎಚ್‌ಡಿಕೆ

ಶ್ರೀ ನಾರಾಯಣ ಗುರುಗಳ ಜನ್ಮ ದಿನಾಚರಣೆಯಂದು  ಅವರ ದೃಷ್ಟಿಕೋನ, ಪ್ರಭಾವ ಸ್ಮರಿಸಿದ ಪ್ರಧಾನಿ ಮೋದಿ

ಭಾರತ-ಅಮೆರಿಕ ನಡುವೆ ಜಾಗತಿಕ ಕಾರ್ಯತಂತ್ರದ ಸಹಭಾಗಿತ್ವ ಬಹಳ ಸಕಾರಾತ್ಮಕವಾಗಿದೆ - ಪ್ರಧಾನಿ ಮೋದಿ

ಭಾರತೀಯ ಪೌರತ್ವ ಪಡೆಯುವ ಮೂರು ವರ್ಷಗಳ ಮೊದಲೇ ಮತ ಚಲಾವಣೆ : ಸೋನಿಯಾ ಗಾಂಧಿ ವಿರುದ್ಧ ಕ್ರಿಮಿನಲ್ ದೂರು

11
11
ಭಾರತವನ್ನು ಹೆಸರಿಸುವಾಗ ಹೆಚ್ಚು ಗೌರವಯುತ ವಿಧಾನ ಬಳಸಲು ಅಮೆರಿಕಕ್ಕೆ ನಿರ್ದೇಶಿಸಿದ ಫಿನ್ಲ್ಯಾಂಡ್ ಅಧ್ಯಕ್ಷ

2 ಮತದಾರರ ಗುರುತಿನ ಚೀಟಿಹೊಂದಿದಕ್ಕಾಗಿ ಕಾಂಗ್ರೆಸ್ ವಕ್ತಾರ ಪವನ್ ಖೇರಾಗೆ ಚುನಾವಣಾ ಕಚೇರಿಯ ನೋಟಿಸ್

ರಾಜಕೀಯಕ್ಕೂ ಯಾವುದೇ ಸಂಬಂಧವಿಲ್ಲದ ನನ್ನ ತಾಯಿ ವಿರುದ್ಧ ಅನುಚಿತ ಭಾಷೆಯನ್ನು ಏಕೆ ಬಳಸಿದ್ದಾರೆ? - ಪ್ರಧಾನಿ ಮೋದಿ

ಸೆಮಿಕಾನ್ ಇಂಡಿಯಾ 2025 : ವಿಕ್ರಮ್ 32-ಬಿಟ್ ಪ್ರೊಸೆಸರ್  ಸೆಮಿಕಂಡಕ್ಟರ್ ಚಿಪ್ ಬಿಡುಗಡೆ ಮಾಡಿದ ಪ್ರಧಾನಿ ಮೋದಿ

ನ್ಯೂಸ್ MORE NEWS...