Mon,May06,2024
ಕನ್ನಡ / English

ನಾಳೆಯಿಂದ ರಾಜ್ಯಾಧ್ಯಂತ ಆಂಬ್ಯುಲೆನ್ಸ್​ ಸೇವೆ ಸ್ಥಗಿತ | JANATA NEWS

16 Nov 2022
3191

ಬೆಂಗಳೂರು : ಬಾಕಿ ವೇತನ ಬಿಡುಗಡೆಗೆ ಒತ್ತಾಯಿಸಿ ನಾಳೆಯಿಂದ ಆಂಬುಲೆನ್ಸ್ ನೌಕರರು ಮುಷ್ಕರ ನಡೆಸುತ್ತಿದ್ದಾರೆ. ಹೀಗಾಗಿ ನಾಳೆಯಿಂದ ರಾಜ್ಯಾಧ್ಯಂತ ಆಂಬುಲೆನ್ಸ್ ಸೇವೆ ಸ್ಥಗಿತಗೊಳ್ಳಲಿದೆ ಎಂದು ಹೇಳಲಾಗುತ್ತಿದೆ. ಇದರಿಂದ ರಾಜ್ಯದಲ್ಲಿ ಆರೋಗ್ಯ ತುರ್ತು ಪರಿಸ್ಥಿತಿ ನಿರ್ಮಾಣದ ಆತಂಕ ಎದುರಾಗಿದೆ.

ರಾಜ್ಯದಲ್ಲಿ ಆಂಬ್ಯುಲೆನ್ಸ್​ ಸೇವೆ ಒದಗಿಸುವ ಜಿವಿಕೆ ಸಂಸ್ಥೆ ಎರಡು ತಿಂಗಳಿಂದ ವೇತನವನ್ನು ಬಾಕಿ ಉಳಿಸಿಕೊಂಡಿದೆ. ಇದರಿಂದ ನೌಕರರ ಸಂಘದ ಆಕ್ರೋಶದ ಕಟ್ಟೆ ಹೊಡೆದಿದ್ದು, ವೇತನ ಪಾವತಿಸುವಂತೆ ಗಡುವು ನೀಡಿದ್ದಾರೆ. ನಾಳೆ ಸಂಜೆ ಒಳಗೆ ಸಂಬಳ ಆಗಿದ್ದರೆ, ಆಂಬ್ಯುಲೆನ್ಸ್​ ಸೇವೆ ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸುವುದಾಗಿ ನೌಕರರ ಸಂಘ ಎಚ್ಚರಿಕೆ ನೀಡಿದೆ.

ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿ ಮಾಹಿತಿ ನೀಡಿರುವಂತ 108 ಆಂಬುಲೆನ್ಸ್ ನೌಕರರ ಸಂಘದ ರಾಜ್ಯ ಉಪಾಧ್ಯಕ್ಷ ಪರಮಶಿವಯ್ಯ ಅವರು, ಕಳೆದ ಎರಡು ತಿಂಗಳಿನಿಂದ ರಾಜ್ಯದಲ್ಲಿ ಆಂಬುಲೆನ್ಸ್ ಸೇವೆ ಒದಗಿಸುತ್ತಿರುವಂತ ಜಿವಿಕೆ ವೇತನವನ್ನು ಬಾಕಿ ಉಳಿಸಿಕೊಂಡಿದೆ. ವೇತನವಿಲ್ಲದೇ ನೌಕರರು ಸಂಕಷ್ಟಕ್ಕೆ ಸಿಲುಕುವಂತೆ ಆಗಿದೆ. ಈ ಹಿಂದೆ ಅನೇಕ ಬಾರಿ ವೇತನ ಬಿಡುಗಡೆಗೆ ಕೋರಿದ್ದರೂ ನೀಡಿಲ್ಲ. ಈ ಹಿನ್ನಲೆಯಲ್ಲಿ ನಾಳೆ ಸಂಜೆಯೊಳಗೆ ಸಂಬಳ ನೀಡದೇ ಇದ್ದರೇ ಆಂಬುಲೆನ್ಸ್ ಸೇವೆ ಸ್ಥಗಿತಗೊಳಿಸೋದಾಗಿ ಎಚ್ಚರಿಸಿದ್ದಾರೆ.

ಇದರಿಂದ ರಾಜ್ಯದಲ್ಲಿ ಏನಾದರೂ ಆರೋಗ್ಯ ತುರ್ತು ಪರಿಸ್ಥಿತಿ ಉಂಟಾದರೆ, ಅದಕ್ಕೆ ಜಿವಿಕೆ ಸಂಸ್ಥೆಯೇ ನೇರ ಹೊಣೆ. ಈಗಾಗಲೇ ಸರ್ಕಾರ ಹಣ ಬಿಡುಗಡೆ ಮಾಡಿದೆ. ಸಂಸ್ಥೆಯ ಬಳಿ ಹಣವೂ ಸಹ ಇದೆ. ಸರ್ಕಾರವೂ ಸಹ ಸಂಸ್ಥೆಗೆ ನಿರ್ದೇಶನ ನೀಡಿದೆ. ಇಂದು ಸಂಜೆಯೊಳಗೆ ಜಿವಿಕೆ ಸಂಸ್ತೆ ಸಂಬಳ ಹಾಕುವುದಾಗಿ ಹೇಳಿದೆ ಎನ್ನಲಾಗಿದೆ

RELATED TOPICS:
English summary :Ambulance service will be suspended across the state from tomorrow

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ನ್ಯೂಸ್ MORE NEWS...