Sat,Apr27,2024
ಕನ್ನಡ / English

ಸೆಲ್ಫಿ ತೆಗೆದುಕೊಳ್ಳುವಾಗ ದುರಂತ: ಪಾಲ್ಸ್​ಗೆ ಬಿದ್ದು ನಾಲ್ವರು ಯುವತಿಯರು ಸಾವು | JANATA NEWS

26 Nov 2022
2293

ಬೆಳಗಾವಿ : ಕಿತವಾಡ ಫಾಲ್ಸ್‌ನಲ್ಲಿ ಸೆಲ್ಫಿ ತೆಗೆದುಕೊಳ್ಳುವಾಗ ನಾಲ್ವರು ಯುವತಿಯರು ಕಾಲು ಜಾರಿ ಬಿದ್ದು ಸಾವನ್ನಪ್ಪಿದ್ದಾರೆ.

ಕರ್ನಾಟಕ- ಮಹಾರಾಷ್ಟ್ರ ಗಡಿಭಾಗದಲ್ಲಿರುವ ಕಿತವಾಡ ಫಾಲ್ಸ್​ಗೆ ಬೆಳಗಾವಿಯಿಂದ 40 ಯುವತಿಯರು ಪ್ರವಾಸ ಹೋಗಿದ್ದರು.

ಈ ವೇಳೆ ಸೆಲ್ಫಿ ಫೋಟೋ ತಗೆದುಕೊಳ್ಳುವಾಗ ಐವರು ಕಾಲು ಜಾರಿ ಬಿದ್ದಿದ್ದಾರೆ. ನಾಲ್ವರು ಯುವತಿಯರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೆಳಗಾವಿಯ ಉಜ್ವಲ್ ನಗರದ ಆಸಿಯಾ ಮುಜಾವರ್ (17), ಅನಗೋಳದ ಕುದ್‌ಶಿಯಾ ಅಸ್ಮಾ ಪಟೇಲ್ (20), ಝಟ್‌ಪಟ್ ಕಾಲೊನಿಯ ರುಕ್ಕಶಾರ್ ಭಿಸ್ತಿ (20) ಮತ್ತು ತಸ್ಮಿಯಾ (20) ಸಾವನ್ನಪ್ಪಿರುವ ದುರ್ದೈವಿಗಳು.

ಇನ್ನೊಬ್ಬ ಯುವತಿ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ದಾಖಲು ಮಾಡಲಾಗಿದೆ. ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಮರಣೋತ್ತರ ಪರೀಕ್ಷೆಗಾಗಿ ಮೃತದೇಹಗಳನ್ನು ಬೆಳಗಾವಿಯ ಭೀಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ.

RELATED TOPICS:
English summary :Tragedy while taking selfie: Four young women died after falling into pals

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...