Mon,May20,2024
ಕನ್ನಡ / English

ಮಹಾರಾಷ್ಟ್ರ ಕರ್ನಾಟಕ ಗಡಿ ವಿವಾದ ಪ್ರಧಾನಿ ಮಧ್ಯ ಪ್ರವೇಶ ಅಗತ್ಯವಿಲ್ಲ | JANATA NEWS

28 Nov 2022
2369

ಧಾರವಾಡ : ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ವಿಚಾರದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಸೇರಿದಂತೆ ಯಾರು ಮಧ್ಯ ಪ್ರವೇಶ ಮಾಡುವ ಅಗತ್ಯವಿಲ್ಲ ಎಂದು ಸಚಿವ ಪ್ರಲ್ಹಾದ ಜೋಶಿ ಹೇಳಿದರು.

ಧಾರವಾಡದಲ್ಲಿ ಮಾತನಾಡಿದ ಅವರು, ಗಡಿ ವಿಚಾರ ಮುಗಿದು ಹೋದ ಅಧ್ಯಾಯ. ಮಹಾರಾಷ್ಟ್ರದವರು ಸುಪ್ರೀಂಕೋರ್ಟ್ ಮೊರೆ ಹೋಗಿದ್ದಾರೆ. ಈ ಪ್ರಕರಣ ಸುಪ್ರೀಂ ಕೋರ್ಟ್‍ನಲ್ಲಿದೆ. ಎರಡೂ ರಾಜ್ಯಗಳಿಗೆ ನ್ಯಾಯಯುತವಾಗಿ ನ್ಯಾಯಾಲಯ ತೀರ್ಪು ಕೊಡುತ್ತದೆ ಎಂದು ಜೋಶಿ ಹೇಳಿದರು.

ವಿವಾದಾತ್ಮಕ ಹೇಳಿಕೆಗಳನ್ನು ಕೊಡದಂತೆ ಮಹಾರಾಷ್ಟ್ರದ ನಮ್ಮ ಪಕ್ಷದ ಶಾಸಕರಿಗೆ ಹೇಳಿದ್ದೇನೆ. ನಮ್ಮ ರಾಜ್ಯದಲ್ಲಿ ಮರಾಠಿಗರು ಕನ್ನಡಿಗರ ಜೊತೆ ಹೊಂದಾಣಿಕೆಯಿಂದ ಇದ್ದಾರೆ. ಇಲ್ಲಿ ಯಾರಿಗೂ ತೊಂದರೆ ಇಲ್ಲ ಎಂದರು.

ಆದ್ದರಿಂದ ಈ ಈ ಕುರಿತು ಅನಗತ್ಯವಾದ ಗೊಂದಲ ಬೇಡ, ಸುಪ್ರೀಂಕೋರ್ಟ್ ನಲ್ಲಿ ನಮಗೆ ನ್ಯಾಯ ಸಿಗುತ್ತದೆ ಅದರಲ್ಲಿ ಅನುಮಾನ ಬೇಡ ಎಂದ ಅವರು ಕರ್ನಾಟಕದ ಒಂದಿಂಚು ಭೂಮಿ ಮಹಾರಾಷ್ಟ್ರಕ್ಕೆ ಹೋಗುವುದಿಲ್ಲ. ಮಹಾರಾಷ್ಟ್ರದ ಒಂದಿಂಚು ಭೂಮಿ ನಮಗೆ ಬರೋದಿಲ್ಲ ಎಂದರು.

RELATED TOPICS:
English summary :There is no need for Prime Minister to intervene in the Maharashtra-Karnataka border dispute

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...