Sun,May05,2024
ಕನ್ನಡ / English

ರಸ್ತೆ ಮೇಲೆ ಕುಡಿದು ತೂರಾಡುತ್ತಿದ್ದ ವ್ಯಕ್ತಿ ಬ್ಯಾಗ್​ನಲ್ಲಿ ರೂ. 22 ಲಕ್ಷ ನಗದು ಮತ್ತು ಒಂದೂವರೆ ಕೇಜಿ ಚಿನ್ನ! | JANATA NEWS

30 Nov 2022
1501

ಬೆಂಗಳೂರು : ಕುಡಿದು ನಡುರಸ್ತೆಯ ಮೇಲೆ ತೂರಾಡುತ್ತಾ ಹೋಗುತ್ತಿದ್ದ ವ್ಯಕ್ತಿಯೊಬ್ಬನ ಬಳಿ ಲಕ್ಷಗಟ್ಟಲೆ ಹಣ, ಕೆಜಿಗಟ್ಟಲೆ ಚಿನ್ನ ಪತ್ತೆಯಾಗಿದೆ.

ನಗರದ ಎಸ್‌ಪಿ ರಸ್ತೆಯಲ್ಲಿ ಹೊಯ್ಸಳ ಸಿಬ್ಬಂದಿ ಬೀಟ್‌ನಲ್ಲಿದ್ದ ವೇಳೆ ವ್ಯಕ್ತಿಯೊಬ್ಬ ಬ್ಯಾಗ್‌ ಹಿಡಿದು ಅನುಮಾನಾಸ್ಪದವಾಗಿ ಓಡಾಡುತ್ತಿದ್ದ. ಆತನ ನಡುವಳಿಕೆಯನ್ನು ಗಮನಿಸಿದ ಹೊಯ್ಸಳ ಪೊಲೀಸರು ಹಿಂಬಾಲಿಸಿ ಆತನನ್ನು ತಡೆದಿದ್ದಾರೆ.

ಅವನ ಕೈಯಲ್ಲಿದ್ದ 2 ಬ್ಯಾಗ್ ಅನ್ನು ಪರಿಶೀಲಿಸಿದ ಪೊಲೀಸರೇ ಶಾಕ್​ ಆಗಿದ್ದಾರೆ. ಒಂದು ಬ್ಯಾಗ್​ನಲ್ಲಿ ದಾಖಲೆ ಇಲ್ಲದ 22 ಲಕ್ಷ ಹಣ, ಮತ್ತೊಂದು ಬ್ಯಾಗ್​ನಲ್ಲಿ ಒಂದೂ ಮುಕ್ಕಾಲು ಕೆಜಿ ಚಿನ್ನ ಸಿಕ್ಕಿದೆ. ಇದರಲ್ಲಿ ಸರಗಳು, ಚಿನ್ನದ ಬಳೆಗಳು, ಗೋಲ್ಡ್​ ಬಿಸ್ಕೆಟ್​ಗಳೂ ಇದ್ದವು.

ಕೂಡಲೇ ಆತನ್ನು ವಶಕ್ಕೆ ಪಡೆದ ಪೊಲೀಸರು, ಬ್ಯಾಗ್​ಗಳ ಸಮೇತ ಎಸ್​ಜೆ ಪಾರ್ಕ್ ಠಾಣೆಗೆ ಕರೆತಂದಿದ್ದಾರೆ. ವಿಚಾರಣೆಗೆ ಒಳಪಡಿಸಿದಾಗ ಆತ ಬ್ಯಾಗ್‌ ಬಿಟ್ಟು ಪರಾರಿಯಾಗಿದ್ದಾನೆ ಎನ್ನಲಾಗಿದೆ.

ಎಸ್ ಜೆ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED TOPICS:
English summary :A person who was walking drunk on the road had Rs. 22 lakhs in cash and one and a half kg of gold!

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...