Sat,May11,2024
ಕನ್ನಡ / English

ಮದುವೆ ನಿಶ್ಚಿಯವಾಗಿದ್ದ ಯುವಕನ ಜೊತೆ ತೆರಳಿದ್ದ ಅಪ್ರಾಪ್ತ ಬಾಲಕಿಯ ಅನುಮಾನಾಸ್ಪದ ಸಾವು | JANATA NEWS

30 Nov 2022
1826

ಹಾಸನ : ಮದುವೆ ನಿಶ್ಚಯವಾಗಿದ್ದ ಹುಡುಗನ ಜೊತೆ ತೆರಳಿದ್ದ ಅಪ್ರಾಪ್ತ ಬಾಲಕಿ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟ ಘಟನೆ ಹಾಸನ ಜಿಲ್ಲೆ ಅರಕಲಗೂಡು ತಾಲೂಕಿನ ಕೊಣನೂರು ಹೋಬಳಿಯಲ್ಲಿ ನಡೆದಿದೆ.

ಕೂಡ್ಲೂರು ಗ್ರಾಮದ ದಿನೇಶ್ ಜೊತೆ ಎರಡು ತಿಂಗಳ ಹಿಂದೆ ಅಪ್ರಾಪ್ತ ಬಾಲಕಿಗೆ(16 ವರ್ಷ) ಮದುವೆ ನಿಶ್ಚಯ ಮಾಡಿದ್ದರು.

ಸೋಮವಾರ ಮಧ್ಯಾಹ್ನ 2.30ಕ್ಕೆ ರಾಮನಾಥಪುರ ಜಾತ್ರೆಗೆ ಹೋಗುವುದಾಗಿ ಕುಟುಂಬಸ್ಥರಿಗೆ ಹೇಳಿ ಬಾಲಕಿಯನ್ನು ಕರೆದೊಯ್ದಿದ್ದ. 4 ಗಂಟೆ ವೇಳೆಗೆ ಆಕೆಯ ಪೋಷಕರಿಗೆ ಕರೆ ಮಾಡಿ, ನಿಮ್ಮ ಮಗಳು ವಿಷ ಕುಡಿದಿದ್ದಾಳೆ ಎಂದು ತಿಳಿಸಿದ್ದಾನೆ.

ಬಳಿಕ ದಿನೇಶ್ ಕುಟುಂಬದವರು ಹಾಸನದ ಖಾಸಗಿ ಆಸ್ಪತ್ರೆಗೆ ಕರೆದೊಯ್ಯುತ್ತಿರುವುದಾಗಿ ಹೇಳಿದ್ದಾನೆ. ಆದರೆ ಆಕೆ ಆಸ್ಪತ್ರೆಗೆ ದಾಖಲಾಗುವ ವೇಳೆಗೆ ಮೃತಪಟ್ಟಿದ್ದಾಳೆ. ಮಗಳ ಸಾವಿನ ಬಗ್ಗೆ ಪೋಷಕರು ಅನುಮಾನ ವ್ಯಕ್ತಪಡಿಸಿದ್ದಾರೆ. ಪೋಷಕರು ಪೊಲೀಸರಿಗೆ ದೂರು ನೀಡಿದ್ದಾರೆ.

ಮತ್ತೊಂದೆಡೆ ದಿನೇಶ್ ಕೂಡ ವಿಷಸೇವಿಸಿ ಆಸ್ಪತ್ರೆಗೆ ದಾಖಲಾಗಿದ್ದಾನೆ. ದಿನೇಶ್​ಗೆ ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಬಾಲಕಿ ಮೃತದೇಹದ ಮೇಲೆ ಗಾಯದ ಗುರುತು, ಕುತ್ತಿಗೆಯಲ್ಲಿ ಪೆಟ್ಟಾಗಿರುವ ಗಾಯದ ಗುರುತು ಪತ್ತೆಯಾಗಿದೆ. ಕೊಣನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕೇಸ್ ದಾಖಲಿಸಲಾಗಿದೆ.

RELATED TOPICS:
English summary :Suspicious death of a minor girl who had gone with a young man whose marriage was fixed

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ನ್ಯೂಸ್ MORE NEWS...