Sun,May19,2024
ಕನ್ನಡ / English

ಮಹಿಳೆ ಮೇಲೆ ಬಸ್ ಚಾಲಕನಿಂದ ಬಸ್‌ನಲ್ಲೇ ಅತ್ಯಾಚಾರ! | JANATA NEWS

01 Dec 2022
1783

ಬೆಂಗಳೂರು : ಸಿಲಿಕಾನ್​ ಸಿಟಿ ಬೆಂಗಳೂರಲ್ಲಿ ಮನೆಗೆ ಹೋಗಲು ಬಸ್ ಹತ್ತಿದ ಮಹಿಳೆ ಮೇಲೆ ಬಸ್‌ನಲ್ಲೇ ಅತ್ಯಾಚಾರ ನಡೆದಿದೆ.

ಶಾಲೆಯೊಂದರಲ್ಲಿ ಕೆಲಸ ಮಾಡುವ 35 ವರ್ಷದ ಮಹಿಳೆ, ಮಂಗಳವಾರ ಸಾಯಂಕಾಲ 5.30ರ ಸುಮಾರಿಗೆ ಕೆಲಸ ಮುಗಿಸಿಕೊಂಡು ಮನೆಗೆ ತೆರಳಲು ಬಸ್‌ಗಾಗಿ ನಾಯಂಡ ಹಳ್ಳಿ ಜಂಕ್ಷನ್‌ ಬಳಿ ಕಾಯುತ್ತಿದ್ದರು.

ಶಿವಕುಮಾರ್‌ ಬಸ್‌ನಲ್ಲಿ ಬಂದಿದ್ದು ಮಹಿಳೆಯನ್ನು ಬಸ್‌ಗೆ ಹತ್ತಿಸಿಕೊಂಡಿದ್ದ. ಈ ವೇಳೆ ಬಸ್‌ನಲ್ಲಿ ಯಾರೂ ಇರಲಿಲ್ಲ. ಈ ವೇಳೆ ಬಸ್​ನ್ನು ಕಿರಾತ ನಾಗರಭಾವಿ ಸರ್ವೀಸ್ ರಸ್ತೆಗೆ ತೆಗೆದುಕೊಂಡು ಹೋಗಿದ್ದಾನೆ. ನಂತರ ಮಹಿಳೆ ಮೇಲೆ ಅತ್ಯಾಚಾರ ಮಾಡಿ, ಬಳಿಕ ಯಾರಿಗೂ ಹೇಳದಂತೆ ಎಚ್ಚರಿಕೆ ಕೊಟ್ಟು ಆಕೆಯನ್ನು ಅಲ್ಲಿಯೇ ಬಿಟ್ಟು ಎಸ್ಕೇಪ್ ಆಗಿದ್ದಾನೆ.

ಮಹಿಳೆ ಅವನಿಗೆ ಗೊತ್ತಾಗದಂತೆ ಬಸ್‌ ಫೊಟೋ ತೆಗೆದುಕೊಂಡಿದ್ದು, ಮಗನಿಗೆ ಕರೆ ಮಾಡಿ ವಿಚಾರ ತಿಳಿಸಿ ಬಸ್‌ ಪೋಟೋ ಕಳಿಸಿದ್ದರು. ಈ ವಿಚಾರ ಗೊತ್ತಾಗುತ್ತಿದ್ದಂತೆ ಸಂತ್ರಸ್ತೆ ಮಗ ಸ್ಥಳಕ್ಕೆ ದೌಡಾಯಿಸಿ ತಾಯಿಯನ್ನು ರಕ್ಷಿಸಿದ್ದಾನೆ.

ನಂತರ ಚಂದ್ರಾಲೇಔಟ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾಳೆ. ಈ ಪ್ರಕರಣ ಸಂಬಂಧ ಬಸ್‌ ಚಾಲಕ ಆರೋಪಿ ಶಿವಕುಮಾರ್‌ ಎಂಬಾತನನ್ನು ಬಂಧಿಸಿರುವ ಚಂದ್ರಾ ಲೇಔಟ್‌ ಠಾಣೆ ಪೊಲೀಸರು ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.

RELATED TOPICS:
English summary :A woman was raped by a bus driver on the bus!

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...