Fri,May03,2024
ಕನ್ನಡ / English

ಬೆಂಗಳೂರಿನಲ್ಲಿ 4 ಚಿರತೆಗಳು - ಕೆಂಗೇರಿ, ಕುಂಬಳಗೋಡು ಸುತ್ತಮುತ್ತ ಅಲರ್ಟ್ | JANATA NEWS

01 Dec 2022
2260

ಬೆಂಗಳೂರು : ಬೆಂಗಳೂರಿನಲ್ಲಿ ಚಿರತೆ ಕಾಣಿಸಿಕೊಂಡು ಸಾರ್ವಜನಿಕರಲ್ಲಿ ಭಯ ಹುಟ್ಟಿಸಿದೆ.

ಉತ್ತರಹಳ್ಳಿ ಕೋಡಿಪಾಳ್ಯದ ಬಳಿ ಚಿರತೆ ಓಡಾಡಿರುವ ದೃಶ್ಯಗಳು ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಚಿರತೆಯಿಂದ ಜನರಲ್ಲಿ ಆತಂಕ ಮನೆ ಮಾಡಿದೆ. ಕೆಂಗೇರಿ, ಕುಂಬಳಗೋಡು, ಉತ್ತರಹಳ್ಳಿಯ ಕೋಡಿಪಾಳ್ಯದಲ್ಲಿ 4 ಚಿರತೆಗಳು ಪ್ರತ್ಯಕ್ಷವಾಗಿದ್ದು, ಅರಣ್ಯ ಇಲಾಖೆ ಅಲರ್ಟ್​ ಆಗಿದೆ.

ಕೆಂಗೇರಿ ಸುತ್ತಮುತ್ತಲಿನ ಜನರು ಚಿರತೆ ದಾಳಿ ಭೀತಿಯಲ್ಲಿದ್ದಾರೆ. ತುರಹಳ್ಳಿ ಅರಣ್ಯ ಪ್ರದೇಶದಿಂದ ಚಿರತೆಗಳು ಬಂದಿರುವ ಶಂಕೆ ವ್ಯಕ್ತವಾಗಿದೆ. ಸಾರ್ವಜನಿಕರು ವಾಕಿಂಗ್ ಮತ್ತು ಮುಖ್ಯ ರಸ್ತೆಗೆ ಹೋಗಲು ಈ ರಸ್ತೆಯನ್ನು ಬಳಸುತಿದ್ದು, ಈ ನಡುವೆ ಇದೇ ರಸ್ತೆಯಲ್ಲಿ ಒಟ್ಟು 5 ಶಾಲೆಗಳಿವೆ, ಹಾಗಾಗಿ ಶಾಲೆಗಳಿಗೆ ಮಕ್ಕಳನ್ನು ಕಳುಹಿಸಲು ಪೋಷಕರು ಭಯಬೀತರಾಗಿದ್ದಾರೆ.

ಬೆಂಗಳೂರಿನ ಕೆಂಗೇರಿ ಹೊರವಲಯದ ತುರಹಳ್ಳಿ ಬಳಿ ಪ್ರತ್ಯಕ್ಷವಾದ ಚಿರತೆ ಸೆರೆಗೆ ಅರಣ್ಯ ಅಧಿಕಾರಿಗಳು ಬೋನ್​ ಇಟ್ಟಿದ್ದಾರೆ.

RELATED TOPICS:
English summary :4 Leopards in Bengaluru - Alert around Kengeri, Kumbalagode

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ನ್ಯೂಸ್ MORE NEWS...