Wed,May08,2024
ಕನ್ನಡ / English

ಭಯೋತ್ಪಾದನೆ ಗೂಂಡಾ ರಾಜಕೀಯದಂಥ ದೇಶ ವಿರೋಧಿ ಚಟುವಟಿಕೆಯನ್ನು ನಮ್ಮ ಪಕ್ಷ ಸಹಿಸುವುದಿಲ್ಲ | JANATA NEWS

02 Dec 2022
2099

ಬೆಂಗಳೂರು : ಭಯೋತ್ಪಾದನೆ, ಕ್ರಿಮಿನಲ್ ಚಟುವಟಿಕೆ ಮತ್ತು ಗೂಂಡಾ ರಾಜಕೀಯದಂಥ ದೇಶವಿರೋಧಿ ಚಟುವಟಿಕೆಯನ್ನು ನಮ್ಮ ಪಕ್ಷ ಸಹಿಸುವುದಿಲ್ಲ ಹಾಗೂ ಒಪ್ಪಿಕೊಳ್ಳುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ಹೇಳಿದರು.

ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಮಾತನಾಡಿದ ಅವರು, ಮೊನ್ನೆ ಯಾವುದೋ ಒಂದು ಕಾರ್ಯಕ್ರಮದ ವೇದಿಕೆಯಲ್ಲಿ ನಮ್ಮವರು ಪಾಲ್ಗೊಂಡಿದ್ದನ್ನು ಗಮನಿಸಿದ್ದೇನೆ. ಆ ಕುರಿತಂತೆ ವಿವರಣೆ ಕೇಳಿದ್ದೇನೆ. ಯಾವುದೇ ಕಾರಣಕ್ಕೂ ಕ್ರಿಮಿನಲ್ ಹಿನ್ನೆಲೆ ಉಳ್ಳವರನ್ನು ಪಕ್ಷಕ್ಕೆ ಸೇರಿಸುವುದಿಲ್ಲ ಎಂದು ಸ್ಪಷ್ಟವಾಗಿ ತಿಳಿಸಿದ್ದೇನೆ. ಇಲ್ಲಿಗೆ ಈ ವಿಷಯಕ್ಕೆ ಮುಕ್ತಾಯ ಹಾಕುತ್ತೇನೆ ಎಂದು ತಿಳಿಸಿದರು.

ಡಿ.ಕೆ.ಶಿವಕುಮಾರ್ ಯಾರ ಶಿಷ್ಯ? ಎಲ್ಲಿಂದ ರಾಜಕಾರಣಕ್ಕೆ ಬಂದರು ಎಂದು ನಾನೇನೂ ಬಹಿರಂಗ ಪಡಿಸಬೇಕಿಲ್ಲ. ಡಿ.ಕೆ.ಶಿವಕುಮಾರ್ ಇತಿಹಾಸ, ವ್ಯವಸ್ಥೆಗಳು, ರಕ್ತಸಿಕ್ತ ಕಾಂಗ್ರೆಸ್‍ನ ಚಟುವಟಿಕೆಗಳು ನನಗಿಂತ ಹೆಚ್ಚಾಗಿ ಬೆಂಗಳೂರಿನ ಜನರಿಗೆ ತಿಳಿಸಿದೆ ಎಂದರು.

ದೇಶದಾದ್ಯಂತ ಇಂದು ನಕ್ಸಲ್ ಚಟುವಟಿಕೆಗಳು ನಿಯಂತ್ರಣದಲ್ಲಿವೆ. ಭಯೋತ್ಪಾದನೆ, ಕ್ರಿಮಿನಲ್, ಗೂಂಡಾರಾಧನೆಯನ್ನು ನಮ್ಮ ಪಕ್ಷ ಸಹಿಸುವುದಿಲ್ಲ. ಕ್ರಿಮಿನಲ್ ಚಟುವಟಿಕೆಯನ್ನು ನಿಯಂತ್ರಿಸಲು ಕಾಂಗ್ರೆಸ್ ಸರ್ಕಾರ ಆಡಳಿತದಲ್ಲಿದ್ದಾಗ ಏನು ಕ್ರಮ ಕೈಗೊಂಡಿದೆ ಎಂಬುವುದು ಎಲ್ಲರಿಗೂ ತಿಳಿದಿದೆ ಎಂದು ಹೇಳಿದರು.

ಇತ್ತೀಚೆಗೆ ನಡೆದ ಕಾರ್ಯಕ್ರಮವೊಂದರಲ್ಲಿ ನಮ್ಮ ಪಕ್ಷದ ನಾಯಕರು ಸೈಲೆಂಟ್ ಸುನೀಲನ ಜತೆಗೆ ವೇದಿಕೆ ಹಂಚಿಕೊಂಡಿರುವ ವಿಚಾರ ನನ್ನ ಗಮನಕ್ಕೆ ಬಂದಿದೆ. ಈ ಬಗ್ಗೆ ಮಾಹಿತಿ ಪಡೆದು, ವಿವರಣೆ ಕೇಳಿದ್ದೇನೆ ಎಂದು ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.

ಬಿಜೆಪಿ ಪಕ್ಷದಿಂದ ಅನೇಕಲ್ ಪುರಸಭೆ ಚುನಾವಣೆಗೆ ರೌಡಿಶೀಟರ್ ಮಂಜುನಾಥ್ ಅಲಿಯಾಸ್ ಉಪ್ಪಿ ನಾಮನಿರ್ದೇಶನ ವಿಚಾರವಾಗಿ ಪ್ರತಿಕ್ರಿಯಿಸಿದ ಕಟೀಲ್, ರಾಜಕೀಯ ವ್ಯವಸ್ಥೆಯಲ್ಲಿ ಕೆಲವು ಸಹಜ ಅಚಾತುರ್ಯಗಳಾಗುತ್ತವೆ. ಎಲ್ಲವನ್ನೂ ಕ್ರಿಮಿನಲ್ ಕೇಸ್​ಗಳೆಂದು ಹೇಳಲು ಸಾಧ್ಯವಿಲ್ಲ. ಹಾಗಂತ ನಾನು ಅದನ್ನು ಸಮರ್ಥನೆ ಮಾಡಿಕೊಳ್ಳುತ್ತಿಲ್ಲ. ಅವರ ಮೇಲೆ ಯಾವೆಲ್ಲಾ ಕೇಸ್​ಗಳು ಇವೆಯೆಂದು ಪರಿಶೀಲಿಸಬೇಕಿವೆ ಎಂದರು.

RELATED TOPICS:
English summary :Our party does not tolerate anti-national activities like terrorism, hooligan politics

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನ್ಯೂಸ್ MORE NEWS...