Wed,May08,2024
ಕನ್ನಡ / English

ದಿವ್ಯಾಂಗ ಮಕ್ಕಳಿಗೆ ವಿಶೇಷವಾಗಿ 5 ಲಕ್ಷ ರೂ.ಗಳ ವರೆಗೂ ಚಿಕಿತ್ಸೆ ಪಡೆಯಲು ವ್ಯವಸ್ಥೆ | JANATA NEWS

03 Dec 2022
1678

ಬೆಂಗಳೂರು : ಅಂಗವಿಕಲರ ಆರೋಗ್ಯದ ದೃಷ್ಟಿಯಿಂದ ವಿಶೇಷವಾಗಿ 5 ಲಕ್ಷ ರೂ.ಗಳ ವರೆಗೂ ಚಿಕಿತ್ಸೆ ಪಡೆಯಲು ವ್ಯವಸ್ಥೆ ಮಾಡಲು ಕ್ರಮ ಕೈಗೊಳ್ಳಲಾಗುತ್ತಿದೆ. ಯಾವುದೇ ಆಸ್ಪತ್ರೆಗೆ ದಾಖಲಾದರೂ, ಸರ್ಕಾರವೇ ವೆಚ್ಚವನ್ನು ಭರಿಸುವಂತಹ ವಿಮಾ ಯೋಜನೆ ಜಾರಿ ಮಾಡಲಾಗುತ್ತಿದೆ ಎಂದು ಹೇಳಿದರು.

2022ರ ವಿಶ್ವ ವಿಕಲಚೇತನರ ದಿನಾಚರಣೆ ಅಂಗವಾಗಿ ವಿಕಲಚೇತನ ಹಾಗೂ ಹಿರಿಯ ನಾಗರೀಕರ ಸಬಲೀಕರಣ ನಿರ್ದೇಶನಾಲಯವತಿಯಿಂದ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಈ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ದಿವ್ಯಾಂಗರಿಗಾಗಿ ಯಾಂತ್ರೀಕೃತ ತ್ರಿಚಕ್ರ ವಾಹನಗಳ ಸಂಖ್ಯೆಯನ್ನು ಹೆಚ್ಚಿಸುವುದಕ್ಕಾಗಿ ಈವರೆಗೂ ಮೀಸಲಿಡುತ್ತಿದ್ದ 15 ಕೋಟಿಗಳಿಗೆ 10 ಕೋಟಿ ರೂ.ಗಳನ್ನು ಸೇರಿಸಿ 25 ಕೋಟಿ ರೂಗಳಿಗೆ ಹೆಚ್ಚಳ ಮಾಡಲಾಗಿದೆ. ಮುಂದಿನ ಮಾರ್ಚ್ ಅಂತ್ಯದ ವೇಳೆಗೆ 2 ಸಾವಿರ ಸೈಕಲ್‌ಗಳನ್ನು ವಿತರಣೆ ಮಾಡಲಾಗುವುದು. ಜತೆಗೆ, ಈ ವರ್ಗದವರಿಗಾಗಿ ಶೆಲ್ಟರ್ಡ್​​ ವರ್ಕ್​ ಷಾಪ್‌ಗಳನ್ನು ಪ್ರಾರಂಭಿಸಲಾಗುವುದು. ಮುಂದಿನ ಬಜೆಟ್‌ನಲ್ಲಿ ಮತ್ತಷ್ಟು ಯೋಜನಗೆಗಳನ್ನು ಘೋಷಣೆ ಮಾಡುವುದಾಗಿ ಅವರು ಹೇಳಿದರು.

ವಸತಿ ಶಾಲೆಗಳಲ್ಲಿ ಬುದ್ಧಿಮಾಂದ್ಯ ಮಕ್ಕಳಿಗೆ ನೀಡಲಾಗುತ್ತಿದ್ದ 6,800 ರೂ.ಗಳನ್ನು 10,200 ರೂ.ಗಳಿಗೆ ಹೆಚ್ಚಿಸಲಾಗಿದೆ. ಬುದ್ಧಿಮಾಂದ್ಯ ಮಕ್ಕಳ ವಸತಿರಹಿತ ಶಾಲೆಗಳಲ್ಲಿ ನೀಡಲಾಗುತ್ತಿದ್ದ 6,000 ರೂ.ಗಳನ್ನು 9,000 ರೂ.ಹೆಚ್ಚಿಸಿ ನೀಡಲಾಗುತ್ತಿದೆ. ಅಂಧ,ಕಿವುಡ ಮಕ್ಕಳ ವಸತಿ ಶಾಲೆಗಳಲ್ಲಿರುವವರಿಗೆ 9,300 ರೂ.ಗಳನ್ನು, ವಸತಿರಹಿತ ಶಾಲೆಗಳ ಅಂಧ,ಕಿವುಡ ಮಕ್ಕಳಿಗೆ 7,800 ರೂ.ಗಳನ್ನು, ಹಗಲುಸೇವೆ ಯೋಗಕ್ಷೇಮ ಕೇಂದ್ರಗಳಿಗೆ 15,000 ರೂ.ಗಳನ್ನು, ವೃದ್ಧಾಶ್ರಮ ಕೇಂದ್ರಗಳ ನಿರ್ವಹಣೆಗೆ 12 ಲಕ್ಷ ರೂ. ನೀಡಲಾಗುತ್ತಿದೆ.

ಮುಖ್ಯಮಂತ್ರಿಯಾದ ತಕ್ಷಣ ವಿಕಲಚೇತನರ ಮಾಸಾಶನವನ್ನು ಹೆಚ್ಚಿಸಲಾಗಿದೆ. ಮುಂದಿನ ದಿನಗಳಲ್ಲಿ ಈ ಸವಲತ್ತುಗಳನ್ನು ಹೆಚ್ಚಿಸಲಾಗುವುದು ಎಂದರು

RELATED TOPICS:
English summary :Arrangements for special treatment up to Rs.5 lakhs for disabled children

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನ್ಯೂಸ್ MORE NEWS...