Fri,May03,2024
ಕನ್ನಡ / English

ಮನೆ ಕಳ್ಳತನ ಮಾಡುತ್ತಿದ್ದ ದಂಪತಿ ಬಂಧನ, 5 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನ ವಶಕ್ಕೆ | JANATA NEWS

04 Dec 2022
1248

ಬೆಂಗಳೂರು : ಬೀಗ ಹಾಕಿದ ಮನೆಗಳನ್ನೇ ಗುರಿಯಾಗಿಸಿಕೊಂಡು ಹಾಡಹಗಲೇ ಕಳ್ಳತನ ಮಾಡುತ್ತಿದ್ದ ದಂಪತಿಯನ್ನು ಜ್ಞಾನಭಾರತಿ ಪೊಲೀಸರು ಸೆರೆ ಹಿಡಿದಿದ್ದಾರೆ.

ನಾಗರಾಜ್ ಹಾಗೂ ರಮ್ಯ ಬಂಧಿತರು. ಮೈಸೂರು ಮೂಲದ ರಮ್ಯ ಮತ್ತು ಬೆಂಗಳೂರಿನ ಉತ್ತರಹಳ್ಳಿ ಮೂಲದ ನಾಗರಾಜ್ ನಡುವೆ ಪರಿಚಯವಾಗಿತ್ತು. ನಂತರ ಇನ್‍ಸ್ಟಾಗ್ರಾಮ್ ಮೂಲಕ ಚಾಟ್ ಮಾಡಿ ಸ್ನೇಹ ಪ್ರೀತಿಗೆ ತಿರುಗಿತ್ತು. ನಂತರ ಮದುವೆಯಾಗಿದ್ದರು. ಮದುವೆಯ ಬಳಿಕ ನಾಗರಾಜ್ ಮತ್ತು ರಮ್ಯ ಸೇರಿಕೊಂಡು ಕಳ್ಳತನ ಮಾಡಲು ಶುರು ಮಾಡಿದ್ದರು.

ಹಾಡಹಾಗಲೇ ಬೀಗ ಹಾಕಿದ ಮನೆಗಳನ್ನು ಟಾರ್ಗೆಟ್ ಮಾಡಿ, ಮನೆಯೊಳಗೆ ನಾಗರಾಜ್ ಹೋದರೆ ಹೊರಗಡೆ ರಮ್ಯ ಗಸ್ತು ಕಾಯುತ್ತಿದ್ದಳು. ಯಾರಾದರು ಬಂದರೆ ಸಿಗ್ನಲ್ ಕೊಟ್ಟು ಇಬ್ಬರೂ ಪರಾರಿ ಆಗುತ್ತಿದ್ದರು. ಇವರಿಂದ 65 ಗ್ರಾಂ ಚಿನ್ನ, 50 ಗ್ರಾಂ ಬೆಳ್ಳಿ, ಎರಡು ಬೈಕ್ ಹಾಗೂ ಮೊಬೈಲ್​ಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.

RELATED TOPICS:
English summary :A couple who were burglarizing a house were arrested, gold worth more than 5 lakhs was seized

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...