Tue,Apr30,2024
ಕನ್ನಡ / English

2023ನೇ ಸಾಲಿನ ಎಸ್‌ಎಸ್‌ಎಲ್ ಸಿ ವಾರ್ಷಿಕ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟ | JANATA NEWS

05 Dec 2022
2393

ಬೆಂಗಳೂರು : ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು 2023ನೇ ಸಾಲಿನ ಎಸ್‌ಎಸ್‌ಎಲ್ ಸಿ ವಾರ್ಷಿಕ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಪ್ರಕಟಿಸಿದೆ.

ಈ ಕುರಿತಂತೆ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ ನಿರ್ದೇಶಕರು ಮಾಹಿತಿ ಬಿಡುಗಡೆ ಮಾಡಿದ್ದಾರೆ. ಮಾರ್ಚ್ 31 ರಿಂದ ಏಪ್ರಿಲ್ 15 ವರೆಗೆ ಪರೀಕ್ಷೆ ನಡೆಸಲು ದಿನಾಂಕ ನಿಗದಿ ಮಾಡಲಾಗಿದೆ.

ಮಾರ್ಚ 31- ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್

ಏಪ್ರಿಲ್ 04- ಗಣಿತ, ಸಮಾಜ ಶಾಸ್ತ್ರ

ಏಪ್ರಿಲ್ 06 - ದ್ವಿತೀಯ ಭಾಷೆ (ಇಂಗ್ಲಿಷ್, ಕನ್ನಡ )

ಏಪ್ರಿಲ್ 08- ಅರ್ಥಶಾಸ್ತ್ರ

ಏಪ್ರಿಲ್ 10- ವಿಜ್ಞಾನ, ರಾಜ್ಯಶಾಸ್ತ್ರ

ಏಪ್ರಿಲ್ 12- ತೃತೀಯ ಭಾಷೆ- ಹಿಂದಿ, ಕನ್ನಡ, ಇಂಗ್ಲಿಷ್, ಅರೇಬಿಕ್, ಉರ್ದು ಸಂಸ್ಕೃತ

ಏಪ್ರಿಲ್ 15- ಸಮಾಜ ವಿಜ್ಞಾನ

RELATED TOPICS:
English summary :SSLC Annual Exam Final Time Table 2023 Published

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ನ್ಯೂಸ್ MORE NEWS...