Sun,May19,2024
ಕನ್ನಡ / English

ಭೀಕರ ಅಪಘಾತ: ಸರ್ಕಲ್​ ಇನ್​ಸ್ಪೆಕ್ಟರ್, ಪತ್ನಿ ಸಾವು | JANATA NEWS

07 Dec 2022
2568

ಕಲಬುರಗಿ : ಸರ್ಕಲ್​ ಇನ್​ಸ್ಪೆಕ್ಟರ್​ ರವಿ ಉಕ್ಕುಂದ ಮತ್ತು ಇವರ ಪತ್ನಿ ಜಿಲ್ಲೆಯ ಜೇವರ್ಗಿ ತಾಲೂಕಿನ ನೆಲೋಗಿ ಕ್ರಾಸ್ ಬಳಿ ಭೀಕರ ಅಪಘಾತ ಸಂಭವಿಸಿ ದುರ್ಮರಣಕ್ಕೀಡಾಗಿದ್ದಾರೆ.

ನೆಲೋಗಿ ಕ್ರಾಸ್ ಬಳಿ ನಿಂತಿದ್ದ, ಕಂಟೇನರ್ ಗೆ ಮಾರುತಿ ಸ್ವಿಫ್ಟ್ ಡಿಸೈರ್ ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಸಿಪಿಐ ರವಿ ಉಕ್ಕುಂದ (43), ಪತ್ನಿ ಮಧು (40) ದುರ್ಮರಣ ಹೊಂದಿದ್ದಾರೆ.

ಸಿಂದಗಿಯಿಂದ ಕಲಬುರ್ಗಿಗೆ ಬುಧವಾರ ಸ್ವಿಫ್ಟ್‌ ಡಿಸೈರ್‌ ಕಾರಿನಲ್ಲಿ ತೆರಳುತ್ತಿರುವಾಗ ಜೇವರ್ಗಿ ತಾಲ್ಲೂಕಿನ ನೆಲೋಗಿ ಕ್ರಾಸ್‌ನಲ್ಲಿ ರಸ್ತೆ ಬದಿ ನಿಂತಿದ್ದ ಕಂಟೈನರ್‌ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ರಭಸಕ್ಕೆ ಸ್ಥಳದಲ್ಲೇ ಇಬ್ಬರೂ ಸಾವಿಗೀಡಾಗಿದ್ದಾರೆ.

ರವಿ ಅವರು ಮೂಲತಃ ಹಾವೇರಿ ಜಿಲ್ಲೆಯವರು. ಕಲಬುರಗಿಯ ಆಸ್ಪತ್ರೆಗೆಂದು ಸಿಂಧಗಿಯಿಂದ ಪತ್ನಿ ಜತೆಗೆ ರವಿ ಉಕ್ಕುಂದ ಅವರು ಸ್ವಂತ ಕಾರಿನಲ್ಲಿ ತೆರಳುವಾಗ ಮಾರ್ಗಮಧ್ಯೆ ಅಪಘಾತ ಸಂಭವಿಸಿದೆ. ರವಿ ಉಕ್ಕುಂದ ಅವರೇ ಕಾರು ಚಲಾಯಿಸಿಕೊಂಡು ಹೋಗುತ್ತಿದ್ದರು. ಸಿಪಿಐ ರವಿ ಉಕ್ಕುಂದ ಚಲಾಯಿಸುತ್ತಿದ್ದ ಕಾರಿನ ಮುಂಭಾಗ ಸಂಪೂರ್ಣ ನುಜ್ಜುಗುಜ್ಜಾಗಿದೆ.

ನೆಲೋಗಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED TOPICS:
English summary :Terrible accident: Circle inspector, wife killed

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...