Sat,Apr27,2024
ಕನ್ನಡ / English

ಡಿ.ಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿದ ಎಚ್‌ ವಿಶ್ವನಾಥ್ | JANATA NEWS

09 Dec 2022
3278

ಬೆಂಗಳೂರು : ಎಚ್.ವಿಶ್ವನಾಥ್ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿರುವುದು ಕುತೂಹಲ ಕೆರಳಿಸಿದೆ.

ಸದಾಶಿವನಗರ ನಿವಾಸದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರನ್ನು ಎಚ್​ ವಿಶ್ವನಾಥ್​ ಭೇಟಿ ಮಾಡಿದ್ರು. ಇಬ್ಬರು ನಾಯಕರು ಕೆಲ ಹೊತ್ತು ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ಮಾತುಕತೆ ನಡೆದಿದೆ ಎನ್ನಲಾಗಿದೆ.

ಇಬ್ಬರೂ ನಾಯಕರ ಚರ್ಚೆ ಬಳಿಕ ಮಾತಾಡಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​, ನಾನು ವಿಶ್ವನಾಥ್ ಯುವ ಕಾಂಗ್ರೆಸ್‌ನಲ್ಲಿದ್ದಾಗಿನಿಂದಲೂ ಕೆಲಸ ಮಾಡಿದ್ದೇವೆ. ಖರ್ಗೆ ಜೊತೆಗೂ ಸಂಪುಟದಲ್ಲಿ ವಿಶ್ವನಾಥ್ ಅವರು ಕೆಲಸ ಮಾಡಿದ್ದಾರೆ. ಅವರೊಬ್ಬ ವಿಸಿನರಿ ಇರುವ ವ್ಯಕ್ತಿ. ಹೀಗಾಗಿ ಈ ಬಗ್ಗೆ ಅವರೊಂದಿಗೆ ಚರ್ಚೆ ಮಾಡಿದ್ದೇವೆ. ರಾಜಕೀಯವಾಗಿ ಯಾವುದೇ ವಿಚಾರವನ್ನು ನಾವು ಮಾತನಾಡಿಲ್ಲ ಎಂದು ಹೇಳಿದ್ದಾರೆ.

ನಮ್ಮ ಪ್ರಣಾಳಿಕೆ ಬಗ್ಗೆ ಮಾತನ್ನಾಡಿದ್ದೇವೆ. ಬಿಸಿಯೂಟ ಮೊದಲು ತಂದಿದ್ದೇ ವಿಶ್ವನಾಥ್ ಎಂದ ಅವರು, ರಾಜಕೀಯದ ಬಗ್ಗೆ ಏನೂ ಮಾತನಾಡಿಲ್ಲ, ಮುಂದೆ ಮಾತನಾಡೋಣ ಎಂದಿದ್ದೇನೆ ಎಂದರು.

ವಿಶ್ವನಾಥ್ ತಮ್ಮ ಬಾಂಬೆ ಫ್ರೆಂಡ್ಸ್ ಜೊತೆಗೆ ಕಾಂಗ್ರೆಸ್ ಪಕ್ಷಕ್ಕೆ ಸೇರುತ್ತಾರಾ ಎಂಬ ಪ್ರಶ್ನೆಗೆ, ರಾಜಕೀಯ ನಿಂತ ನೀರಲ್ಲ. ನಾನು ಈ ಕುರ್ಚಿ ಬಿಟ್ಟರೆ ಪಕ್ಕದಲ್ಲಿರುವ ಇವರೇ ಬಂದು ಕುಳಿತು ಕೊಳ್ತಾರೆ. ಈಗಾಗಲೇ ಶಿವರಾಂ ಹೆಬ್ಬಾರ್ ಕ್ಷೇತ್ರದಲ್ಲಿ ಪಾಟೀಲ್ ಟಿಕೆಟ್ ಗೆ ಅರ್ಜಿ ಹಾಕಿದ್ದಾರೆ ಎಂದರು.

RELATED TOPICS:
English summary :H Vishwanath met DK

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ನ್ಯೂಸ್ MORE NEWS...