Sat,May18,2024
ಕನ್ನಡ / English

ಕಳೆದ 10 ವರ್ಷಗಳಲ್ಲಿ ನರ, ಮಾನಸಿಕ ರೋಗಿಗಳ ಸಂಖ್ಯೆ ಹೆಚ್ಚಳ: ಡಾ. ಕೆ.ಸುಧಾಕರ್ | JANATA NEWS

09 Dec 2022
2989

ಬೆಂಗಳೂರು : ಮಾನಸಿಕ ಆರೋಗ್ಯ ಉತ್ತಮವಾಗಿದ್ದರೆ ಮಾತ್ರ ಮನುಷ್ಯ ಆರೋಗ್ಯವಾಗಿರುತ್ತಾನೆ. ಇತ್ತೀಚಿನ 10 ವರ್ಷಗಳಲ್ಲಿ ನರ ಹಾಗೂ ಮಾನಸಿಕ ರೋಗಿಗಳ ಸಂಖ್ಯೆ ಹೆಚ್ಚಾಗುತ್ತಿರುವುದು ಆತಂಕದ ವಿಷಯ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್‌ ಹೇಳಿದರು.

ನಿಮ್ಹಾನ್ಸ್ ನಲ್ಲಿ ಮಿದುಳಿನ ಆರೋಗ್ಯ ಕುರಿತ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಇತ್ತೀಚಿನ ವರ್ಷಗಳಲ್ಲಿ ಪಾರ್ಶ್ವವಾಯು, ಮೂರ್ಛೆರೋಗ, ತಲೆನೋವಿನಿಂದ ನರಳುತ್ತಿರುವ ರೋಗಿಗಳ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿದೆ. ಮಾನಸಿಕ ಆರೋಗ್ಯದಲ್ಲಿನ ಏರುಪೇರು ಮನುಷ್ಯನ ಆರೋಗ್ಯದಲ್ಲಿ ಸಮಸ್ಯೆ ಸೃಷ್ಟಿಸುವ ಜೊತೆಗೆ ಸಮಾಜಕ್ಕೂ ಆತಂಕ ತರುತ್ತಿದೆ.

ಮಾನಸಿಕ ಆರೋಗ್ಯ ಉತ್ತಮವಾಗಿದ್ದರೆ ಮಾತ್ರ ಮನುಷ್ಯ ಆರೋಗ್ಯವಾಗಿರುತ್ತಾನೆ ಎಂದರು. ಬೆಂಗಳೂರಿನಲ್ಲಿ ನಿಮ್ಹಾನ್ಸ್ನಂತಹ ಸಂಸ್ಥೆ ಇರುವುದು ನಮ್ಮ ರಾಜ್ಯದ ಸೌಭಾಗ್ಯವಾಗಿದೆ. ಸಾಂಕ್ರಾಮಿಕವಲ್ಲದ ರೋಗಗಳಿಂದಲೂ ಬ್ರೈನ್ಗೆ ಸಂಬಂಧಿಸಿದ ಕಾಯಿಲೆಗಳು ಹೆಚ್ಚಾಗುತ್ತಿದೆ.

ಅಂಕಿ-ಅಂಶಗಳ ಪ್ರಕಾರ ಮಾನಸಿಕ ಅರೋಗ್ಯದಿಂದಲೇ ಸುಮಾರು ಶೇ 7 ರಿಂದ 8 ರಷ್ಟು ಜನರು ಸಾವಿಗೀಡಾಗುತ್ತಿದ್ದು, ಇದು ಸಾವಿಗೆ ಕಾರಣವಾಗಿರುವ ಅಂಶಗಳ ಪೈಕಿ 2ನೇ ಸ್ಥಾನ ಪಡೆದಿದೆ ಎಂದರು.

RELATED TOPICS:
English summary :Increase in the number of nervous and mental patients in the last 10 years: Dr. K. Sudhakar

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ನ್ಯೂಸ್ MORE NEWS...