Thu,May02,2024
ಕನ್ನಡ / English

ಅಭಿಷೇಕ್​ ಅಂಬರೀಷ್​-ಅವಿವಾ ನಿಶ್ಚಿತಾರ್ಥ, ಹಲವು ಗಣ್ಯರು ಭಾಗಿ | JANATA NEWS

11 Dec 2022
3361

ಬೆಂಗಳೂರು : ರೆಬೆಲ್ ಸ್ಟಾರ್ ಅಂಬರೀಶ್‌ ಮತ್ತು ಸಂಸದೆ ಸುಮಲತಾ ಅವರ ಪುತ್ರ ಅಭಿಷೇಕ್ ಅಂಬರೀಶ್ ಅವರ ನಿಶ್ಚಿತಾರ್ಥ ಅವಿವಾ ಬಿದ್ದಪ್ಪ ಜೊತೆ ಅದ್ಧೂರಿಯಾಗಿ ನೆರವೇರಿತು.

ಇಂದು ಗುರುಹಿರಿಯರ ಸಮ್ಮುಖದಲ್ಲಿ ಎಂಗೇಜ್‌ಮೆಂಟ್ ಮಾಡಿಕೊಂಡಿದ್ದಾರೆ. ಬೆಂಗಳೂರಿನ ಪ್ರತಿಷ್ಠಿತ ಹೋಟೆಲ್‌ ಒಂದರಲ್ಲಿ ಈ ಅದ್ದೂರಿ ನಿಶ್ಚಿತಾರ್ಥ ಕಾರ್ಯಕ್ರಮ ನಡೆಯಿತು. ಅವಿವಾ ಬಿದ್ದಪ್ಪ ಖ್ಯಾತ ಫ್ಯಾಷನ್‌ ಡಿಸೈನರ್‌ ಪ್ರಸಾದ್‌ ಬಿದ್ದಪ್ಪ ಅವರ ಪುತ್ರಿ.

janata

ಬೆಂಗಳೂರಿನ ಖಾಸಗಿ ಹೋಟೆಲ್​ನಲ್ಲಿ ಅಭಿಷೇಕ್​ ಮತ್ತು ಅವಿವಾ ಬಿದ್ದಪ್ಪ ಉಂಗುರ ಬದಲಾಯಿಸಿಕೊಂಡಿದ್ದಾರೆ. ಈ ಶುಭ ಸಮಾರಂಭಕ್ಕೆ ಯಶ್​ ಹಾಗೂ ರಾಧಿಕಾ ಪಂಡಿತ್​ ಅವರು ಹಾಜರಿ ಹಾಕಿದ್ದರು. ಚಿತ್ರರಂಗದ ಹಲವು ಗಣ್ಯರು, ರಾಜಕೀಯ ಗಣ್ಯರು ಈ ನಿಶ್ಚಿತಾರ್ಥಕ್ಕೆ ಸಾಕ್ಷಿಯಾದರು. ಈ ಜೋಡಿ ಕಳೆದ ಕೆಲ ಸಮಯದಿಂದ ಅಭಿಷೇಕ್ ಮತ್ತು ಅವಿವಾ ಬಿದ್ದಪ್ಪ ಪ್ರೀತಿಸುತ್ತಿದ್ದರು. ಇನ್ನೂ ಅಭಿಷೇಕ್ ಮತ್ತು ಅವಿವಾ ಜೋಡಿ ಮುಂದಿನ ವರ್ಷ ಹಸೆಮಣೆ ಏರಲಿದೆ.

janata

janata

janata

janata

RELATED TOPICS:
English summary :Abhishek Ambarish-Aviva engagement, many dignitaries are involved

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ನ್ಯೂಸ್ MORE NEWS...