Sun,May12,2024
ಕನ್ನಡ / English

100 ಕೋಟಿ ಲಂಚ ಸುಲಿಗೆ ಪ್ರಕರಣ : ಎನ್‌ಸಿಪಿ ಹಿರಿಯ ಮುಖಂಡ ಅನಿಲ್ ದೇಶಮುಖ್‌ಗೆ ಜಾಮೀನು | JANATA NEWS

12 Dec 2022
1848

ಮುಂಬೈ : ಸಿಬಿಐ ಸಲ್ಲಿಸಿದ್ದ 100 ಕೋಟಿ ಲಂಚ ಸುಲಿಗೆ ಪ್ರಕರಣದಲ್ಲಿ ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಹಾಗೂ ಎನ್‌ಸಿಪಿ ಹಿರಿಯ ಮುಖಂಡ ಅನಿಲ್ ದೇಶಮುಖ್‌ಗೆ ಬಾಂಬೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಆದರೂ, ತನ್ನ ಆದೇಶಕ್ಕೆ 10 ದಿನಗಳ ತಡೆ ನೀಡಿದೆ.

ಸುದ್ದಿ ಮಾಧ್ಯಮ ಎಎನ್ಐ ವರದಿಗಳ ಪ್ರಕಾರ, "ನಾವು ಆರೋಗ್ಯದ ಆಧಾರದ ಮೇಲೆ ವಾದಿಸಿದ್ದೇವೆ. ಅವರ ಆರೋಗ್ಯ ಹದಗೆಡುತ್ತಿದೆ ಮತ್ತು ನಾವು ಅವರ ಆರೋಗ್ಯ ದಾಖಲೆಗಳನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದೇವೆ... ಈ ಆದೇಶದ ವಿರುದ್ಧ ಸಿಬಿಐ ಅವರು ಉನ್ನತ ನ್ಯಾಯಾಲಯಕ್ಕೆ ಹೋಗುವುದಾಗಿ ಹೇಳಿದೆ, ನ್ಯಾಯಾಲಯವು ಅವರಿಗೆ ಅನುಮತಿ ನೀಡಿದೆ ಮತ್ತು ಆ ಹಿನ್ನೆಲೆಯಲ್ಲಿ ಆದೇಶಕ್ಕೆ 10 ದಿನಗಳ ತಡೆ ನೀಡಿದೆ, ಎಂದು ಅನಿಲ್ ದೇಶಮುಖ್ ಅವರ ವಕೀಲ ಅನಿಕೇತ್ ನಿಕಮ್ ಹೇಳಿದರು.

ಬಾಂಬೆ ಹೈಕೋರ್ಟ್ ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಮತ್ತು ಎನ್‌ಸಿಪಿ ನಾಯಕ ಅನಿಲ್ ದೇಶಮುಖ್‌ಗೆ 1 ಲಕ್ಷ ರೂಪಾಯಿಗಳ ಶ್ಯೂರಿಟಿ ಮೊತ್ತದ ಮೇಲೆ ಜಾಮೀನು ನೀಡಿದೆ. ದೇಶಮುಖ್ ಕೂಡ ತನ್ನ ಪಾಸ್‌ಪೋರ್ಟ್ ಅನ್ನು ನ್ಯಾಯಾಲಯಕ್ಕೆ ಸಲ್ಲಿಸಬೇಕಾಗಿದೆ.

100 ಕೋಟಿ ಸುಲಿಗೆ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್ ಜಾಮೀನು ನೀಡಿದ ಬೆನ್ನಲ್ಲೇ ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶಮುಖ್ ಅವರ ನಿವಾಸದ ಹೊರಗೆ ಎನ್‌ಸಿಪಿ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದರು.

English summary :100 crore extortion case: Senior NCP leader Anil Deshmukh granted bail

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನ್ಯೂಸ್ MORE NEWS...