Mon,May06,2024
ಕನ್ನಡ / English

ಬಿಲ್ಡಿಂಗ್​ ಬಾಡಿಗೆ ಕೇಳಿದ್ದಕ್ಕೆ ಅಧಿಕಾರಿಗಳ ಎದುರು ಮಚ್ಚು ಹಿಡಿದು ಮಹಿಳೆಯ ರಂಪಾಟ | JANATA NEWS

12 Dec 2022
1727

ಮೈಸೂರು : ಬಸ್​ ನಿಲ್ದಾಣದ ವಾಣಿಜ್ಯ ಸಂಕೀರ್ಣದ ಬಾಡಿಗೆ ಬಾಕಿ ಹಣ ಪಾವತಿಸುವಂತೆ ನೋಟಿಸ್ ನೀಡಿದ ಅಧಿಕಾರಿಗಳಿಗೆ ಬಾಡಿಗೆದಾರನ ಪತ್ನಿ ಮಚ್ಚು ಹಿಡಿದು ರಂಪಾಟ ಮಾಡಿದ ಘಟನೆ ನಗರದ ಸಾತಗಳ್ಳಿ ಬಸ್ ಡಿಪೋದಲ್ಲಿ ನಡೆದಿದೆ.

ಬಸ್​ ನಿಲ್ದಾಣದ ವಾಣಿಜ್ಯ ಸಂಕೀರ್ಣದಲ್ಲಿ ಶಫೀಕ್​ ಅಹಮದ್​ ಎಂಬುವರು 12 ವರ್ಷಗಳ ಅವಧಿಗೆ ಬಾಡಿಗೆಗೆ ಪರವಾನಗಿ ಪಡೆದಿದ್ದರು. ಆದರೆ ಬಾಡಿಗೆ ಹಣ ಬಾಕಿ ಉಳಿಸಿಕೊಂಡಿದ್ದರು. ಇದರ ಒಪ್ಪಂದವು ಇತ್ತೀಚೆಗೆ ಡಿ.10ರಂದು ಮುಕ್ತಾಯವಾಗಿತ್ತು. ಈ ಹಿನ್ನೆಲೆಯಲ್ಲಿ ಬಾಕಿ ಉಳಿದ 1 ಕೋಟಿ 80 ಲಕ್ಷ ಹಣ ಪಾವತಿಸುವಂತೆ ಸಂಬಂಧಿಸಿದ ಅಧಿಕಾರಿಗಳು ನೋಟಿಸ್ ನೀಡಿದ್ದರು.

ತನ್ವೀರ್ ಸೇಠ್ ಬೆಂಬಲಿಗ ಷಫಿ ಅಹಮದ್ ಹಾಗೂ ಅವರ ಪತ್ನಿ ಇಬ್ಬರು ಮೈಸೂರಿನಸಾತಗಳ್ಳಿ ಬಸ್ ಡಿಪೋದಲ್ಲಿ ರಂಪಾಟ ಮಾಡಿದ್ದಾರೆ. KSRTC ಬಸ್ ನಿಲ್ದಾಣದ ಕಟ್ಟಡವನ್ನು ಬಾಡಿಗೆಗೆ ಪಡೆದಿರುವ ಷಫಿ ಅಹಮದ್, 1 ಕೋಟಿ 80 ಲಕ್ಷ ರೂ. ಬಾಡಿಗೆ ಬಾಕಿ ಉಳಿಸಿಕೊಂಡಿದ್ದಾರೆ. ಗಂಡ ಹೆಂಡತಿ ಇಬ್ಬರು ಖಾಸಗಿ ಶಾಲೆ ನಡೆಸಲು KRSTC ಬಸ್ ನಿಲ್ದಾಣದ ಕಟ್ಟಡವನ್ನು ಬಾಡಿಗೆಗೆ ಪಡೆದಿದ್ದರು.

ಪೇಪರ್ ಕವರ್ ನಲ್ಲಿ ಮಚ್ಚು ತಂದಿದ್ದ ಷಫಿ ಪತ್ನಿ. ಪೊಲೀಸರ ಎದುರೇ ಕೆಎಸ್​ಆರ್​ಟಿಸಿ ಅಧಿಕಾರಿಗಳಿಗೆ ಧಮ್ಕಿ ಹಾಕಿದ್ದಾರೆ. ನಾವು‌ ಮುಸ್ಲಿಮರು ಎಂದು ಜೋರಾಗಿ ಕೂಗಿಕೊಳ್ಳುತ್ತಾ, ನಾವು ಮಚ್ಚಿನಲ್ಲಿ ಕೊಚ್ಚಿ ಹಾಕಿ ಜೈಲಿಗೆ ಹೋಗಲು ರೆಡಿ ಎಂದು ಬಹಿರಂಗವಾಗಿ ಬೆದರಿಕೆ ಹಾಕಿದ್ದಾರೆ.

ಈ ದೃಶ್ಯವನ್ನು ಸ್ಥಳೀಯರು ಮೊಬೈಲ್​ನಲ್ಲಿ ಸೆರೆಹಿಡಿದಿದ್ದು, ವೈರಲ್ ಆಗಿದೆ. ಘಟನೆ ಸಂಬಂಧ ದಂಪತಿ ವಿರುದ್ಧ ಅಧಿಕಾರಿಗಳು ಉದಯಗಿರಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

RELATED TOPICS:
English summary :A woman with a machete went on a rampage in front of the authorities for asking for the rent of the building

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ನ್ಯೂಸ್ MORE NEWS...