Thu,Sep11,2025
ಕನ್ನಡ / English

ಹುಬ್ಬಳ್ಳಿ ಮತ್ತು ಬೆಂಗಳೂರು ನಡುವೆ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಸೇವೆ : ತೀವ್ರಗೊಂಡ ಕಾರ್ಯ | JANATA NEWS

13 Dec 2022
2461

ಬೆಂಗಳೂರು : ಪ್ರಸ್ತುತ ಅತಿವೇಗದ ರೈಲು ಎಂದೇ ಪ್ರಖ್ಯಾತಿ ಪಡೆದ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಸೇವೆಯನ್ನು ರಾಜ್ಯದಲ್ಲಿ ಎರಡನೇ ಭಾರಿಗೆ ಧಾರವಾಡ-ಹುಬ್ಬಳ್ಳಿ ಮತ್ತು ಬೆಂಗಳೂರು ನಡುವೆ ಮಾರ್ಚ್ 2023 ರ ವೇಳೆಗೆ ಪರಿಚಯಿಸಲಾಗುವುದು.

ನಿಗದಿ ಪಡಿಸಲಾದ ಗುರಿ ತಲುಪುವ ನಿಟ್ಟಿನಲ್ಲಿ ಕೇಂದ್ರ ರೇಲ್ವೆ ಸಚಿವಾಲಯ ಹುಬ್ಬಳ್ಳಿ ಬೆಂಗಳೂರು ನಡುವಿನ ಮಾರ್ಗದಲ್ಲಿ ರೇಲ್ವೆ ಲೈನ ಡಬಲಿಂಗ್ ಸೇರಿದಂತೆ ಸಂಬಂಧಪಟ್ಟ ಕಾರ್ಯ ತೀವ್ರವಾಗಿ ನಿರ್ವಹಿಸುತ್ತಿದೆ ಎನ್ನಲಾಗಿದೆ.

ಕೇಂದ್ರ ಸಂಸತ್ ವ್ಯವಹಾರಗಳ ಹಾಗೂ ಕಲ್ಲಿದ್ದಲು, ಗಣಿ ಖಾತೆ ಸಚಿವ ಪ್ರಹ್ಲಾದ ಜೋಶಿ ಅವರು ಮಾಹಿತಿ ಹಂಚಿಕೊಂಡಿದ್ದು, "ನಮ್ಮ ಧಾರವಾಡ- ಹುಬ್ಬಳ್ಳಿಯಿಂದ ಬೆಂಗಳೂರಿಗೆ ಅತ್ಯಾಧುನಿಕ, ಅತಿವೇಗದ ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲುಗಳ ಸಂಚಾರಕ್ಕೆ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರ ಹಾಗೂ ಕೇಂದ್ರ ರೇಲ್ವೆ ಸಚಿವಾಲಯ ತೀವ್ರವಾಗಿ ಕಾರ್ಯ ನಿರ್ವಹಿಸುತ್ತಿದ್ದು, ಈಗ ಹಾವೇರಿ ಮತ್ತು ಬ್ಯಾಡಗಿ ರೈಲು ನಿಲ್ದಾಣಗಳ ಮಧ್ಯ ಹಳಿಗೆ ವೇಗ ನಿಯಂತ್ರಕವನ್ನು ತೆಗೆಯುವ ಮತ್ತು ಹೆಚ್ಚಿನ ವೇಗಕ್ಕೆ ಅನಕೂಲವಾಗುವ ಕಾರ್ಯ ಆರಂಭವಾಗಿದೆ.

ಇದರಿಂದ ಗಂಟೆಗೆ 130 ಕಿ.ಮೀ ವೇಗದಲ್ಲಿ ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲು ಸಂಚಾರಕ್ಕೆ ಅನಕೂಲವಾಗಲಿದೆ ಹಾಗೂ ರೇಲ್ವೆ ಲೈನ ಡಬಲಿಂಗ್ ಮುಗಿದ ನಂತರ ಉಳಿದ ರೈಲುಗಳಿಗೂ ವೇಗ ವರ್ಧಿಸಲು ಅನಕೂಲವಾಗಲಿದೆ.

English summary :Vande Bharat Express train service between Hubli and Bengaluru: Work intensified

ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ ಅಕ್ರಮ ಆನ್‌ಲೈನ್ ಬೆಟ್ಟಿಂಗ್‌ನಲ್ಲಿ ವಂಚಿಸಿದ ಪ್ರಕರಣ : ಇಡಿ ದಾಳಿಯಲ್ಲಿ ರೂ.100 ಕೋಟಿ ಚಿನ್ನ ಬೆಳ್ಳಿ ವಶ

ಉಪರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಸಿ.ಪಿ. ರಾಧಾಕೃಷ್ಣನ್ ಗೆಲವು

ನೇಪಾಳದಲ್ಲಿ ಕಮ್ಯುನಿಸ್ಟ್ ಪಕ್ಷದ ಸರ್ಕಾರದ ಪತನದ ಬಳಿಕವೂ ಸಂಸತ್ತು, ಸುಪ್ರೀಂ ಕೋರ್ಟ್ ಮೇಲೆ ದಾಳಿ ನಡೆಸಿದ ಪ್ರತಿಭಟನಾಕಾರರು :

ನಿಮ್ಮ ನಡವಳಿಕೆಯು ಕಾಂಗ್ರೆಸ್ ಪಕ್ಷದ ಸಾಂಪ್ರದಾಯಿಕ ದುರಹಂಕಾರ ಮತ್ತು ಅಹಂಕಾರಕ್ಕೆ ಸಾಕ್ಷಿಯಾಗಿದೆ - ಖರ್ಗೆ ರನ್ನು ತರಾಟೆಗೆ ತೆಗೆದುಕೊಂಡ ಎಚ್‌ಡಿಕೆ

ಶ್ರೀ ನಾರಾಯಣ ಗುರುಗಳ ಜನ್ಮ ದಿನಾಚರಣೆಯಂದು  ಅವರ ದೃಷ್ಟಿಕೋನ, ಪ್ರಭಾವ ಸ್ಮರಿಸಿದ ಪ್ರಧಾನಿ ಮೋದಿ

ಭಾರತ-ಅಮೆರಿಕ ನಡುವೆ ಜಾಗತಿಕ ಕಾರ್ಯತಂತ್ರದ ಸಹಭಾಗಿತ್ವ ಬಹಳ ಸಕಾರಾತ್ಮಕವಾಗಿದೆ - ಪ್ರಧಾನಿ ಮೋದಿ

ಭಾರತೀಯ ಪೌರತ್ವ ಪಡೆಯುವ ಮೂರು ವರ್ಷಗಳ ಮೊದಲೇ ಮತ ಚಲಾವಣೆ : ಸೋನಿಯಾ ಗಾಂಧಿ ವಿರುದ್ಧ ಕ್ರಿಮಿನಲ್ ದೂರು

11
11
ಭಾರತವನ್ನು ಹೆಸರಿಸುವಾಗ ಹೆಚ್ಚು ಗೌರವಯುತ ವಿಧಾನ ಬಳಸಲು ಅಮೆರಿಕಕ್ಕೆ ನಿರ್ದೇಶಿಸಿದ ಫಿನ್ಲ್ಯಾಂಡ್ ಅಧ್ಯಕ್ಷ

2 ಮತದಾರರ ಗುರುತಿನ ಚೀಟಿಹೊಂದಿದಕ್ಕಾಗಿ ಕಾಂಗ್ರೆಸ್ ವಕ್ತಾರ ಪವನ್ ಖೇರಾಗೆ ಚುನಾವಣಾ ಕಚೇರಿಯ ನೋಟಿಸ್

ರಾಜಕೀಯಕ್ಕೂ ಯಾವುದೇ ಸಂಬಂಧವಿಲ್ಲದ ನನ್ನ ತಾಯಿ ವಿರುದ್ಧ ಅನುಚಿತ ಭಾಷೆಯನ್ನು ಏಕೆ ಬಳಸಿದ್ದಾರೆ? - ಪ್ರಧಾನಿ ಮೋದಿ

ಸೆಮಿಕಾನ್ ಇಂಡಿಯಾ 2025 : ವಿಕ್ರಮ್ 32-ಬಿಟ್ ಪ್ರೊಸೆಸರ್  ಸೆಮಿಕಂಡಕ್ಟರ್ ಚಿಪ್ ಬಿಡುಗಡೆ ಮಾಡಿದ ಪ್ರಧಾನಿ ಮೋದಿ

ನ್ಯೂಸ್ MORE NEWS...