Fri,May03,2024
ಕನ್ನಡ / English

ಖ್ಯಾತಿಯ ನಟಿ ಅಭಿನಯಳಿಗೆ 2 ವರ್ಷ ಶಿಕ್ಷೆ ವಿಧಿಸಿದ ಹೈಕೋರ್ಟ್ | JANATA NEWS

14 Dec 2022
2597

ಬೆಂಗಳೂರು : ಕನ್ನಡ ಚಿತ್ರರಂಗದ ಖ್ಯಾತ ನಟಿ ಅಭಿನಯಾ ಅವರಿಗೆ 2 ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ. ತನ್ನ ಅಣ್ಣನ ಪತ್ನಿಗೆ ವರದಕ್ಷಿಣೆ ನೀಡುವಂತೆ ಕಿರುಕುಳ ನೀಡಿದ ಆರೋಪ ಸಾಬೀತಾಗಿದ್ದು, ಹಿರಿಯ ನಟಿ ಅಭಿನಯ ಅವರಿಗೆ ಎರಡು ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸಿ ಹೈಕೋರ್ಟ್ ಆದೇಶಿಸಿದೆ.

ನಟಿ ಅಭಿನಯ ವಿರುದ್ಧ 2002ರಲ್ಲಿ ಬೆಂಗಳೂರಿನ ಚಂದ್ರಲೇಔಟ್​ನಲ್ಲಿ ಅಭಿನಯ ಅಣ್ಣನ ಪತ್ನಿ ಲಕ್ಷ್ಮೀದೇವಿಗೆ ವರದಕ್ಷಿಣೆ ಕಿರುಕುಳ ನೀಡಿದ್ದ ಕೇಸ್ ದಾಖಲಾಗಿತ್ತು. ಅಭಿನಯ ಸೇರಿದಂತೆ ಐವರ ಮೇಲೆ ಕೇಸ್ ದಾಖಲಾಗಿತ್ತು.

ಪ್ರಕರಣದಲ್ಲಿ ಶ್ರೀನಿವಾಸ್, ರಾಮಕೃಷ್ಣ, ಸಾವನ್ನಪ್ಪಿದ್ದಾರೆ. ವಿಚಾರಣೆ ನಡೆಸಿದ ಕೋರ್ಟ್​, ಅಭಿನಯ, ಚಲುವರಾಜ್, ಜಯಮ್ಮ ಎಂಬುವವರಿಗೆ ಎರಡು ವರ್ಷ ಜೈಲು ಶಿಕ್ಷೆ ನೀಡಿದೆ.

ತೀರ್ಪು ಪ್ರಕಟವಾದ ಬಳಿಕ ಲಕ್ಷ್ಮಿದೇವಿ ಅವರು ಮಾತನಾಡಿ, ಮದುವೆಯಾದ ಆರು ತಿಂಗಳಲ್ಲೇ‌ ವರದಕ್ಷಿಣೆಗೆ ಕಿರುಕುಳ ಕೊಡಲು ಪ್ರಾರಂಭಿಸಿದರು. ಹಲವು ಬಾರಿ ಅವರ ಕುಟುಂಬಸ್ಥರೊಂದಿಗೆ ಮಾತುಕತೆ ನಡೆಸಿ ನ್ಯಾಯ ಪಂಚಾಯಿತಿ ನಡೆಸಿದರೂ ಪ್ರಯೋಜನವಾಗಲಿಲ್ಲ. ಅಭಿನಯ ಕೂಡ ಹಿಂಸೆ ಕೊಡುತ್ತಿದ್ದರು. ವಿವಾಹದ ಸಮಯದಲ್ಲಿ 80 ಸಾವಿರ ರೂಪಾಯಿ ಹಾಗೂ 250 ಗ್ರಾಂ ಚಿನ್ನಾಭರಣ ಪಡೆದಿದ್ದರು. ಇದಾದ ನಂತರವೂ 1 ಲಕ್ಷ ರೂ.ಗೆ ಬೇಡಿಕೆ ಇಟ್ಟು 20 ಸಾವಿರ ಪಡೆದ ನಂತರವೂ ಕಿರುಕುಳ ಕೊಡುತ್ತಿದ್ದರು. ನಾವು ಕೋರ್ಟ್ ಮೆಟ್ಟಿಲೇರಿದಾಗಲೂ ಕೇಸ್ ವಾಪಸ್ ತೆಗೆದುಕೊಳ್ಳಿ ಎಂದು ಒತ್ತಡ ಹಾಕಿದ್ದರು ಎಂದರು.

ಲಕ್ಷ್ಮೀದೇವಿ ಮಾತನಾಡಿ, ಕಾನೂನು ಹೋರಾಟ ಬಹಳ ಕಷ್ಟವಾಯಿತು. ಆದರೂ ಕೊನೆಗೆ ಸತ್ಯಕ್ಕೆ ಜಯ ಸಿಕ್ಕಿದೆ ಲಕ್ಷ್ಮಿದೇವಿ ಎಂದರು.

RELATED TOPICS:
English summary :Famous actress Abhinaya was sentenced to 2 years by the High Court

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...