Wed,May08,2024
ಕನ್ನಡ / English

ಮಂಗಳೂರಿನಲ್ಲಿ ಕುಕ್ಕರ್ ಬ್ಲ್ಯಾಸ್ಟ್ ಮೂಲಕ ಬಿಜೆಪಿ ವೋಟರ್ ಲಿಸ್ಟ್ ಹಗರಣವನ್ನು ಡೈವರ್ಟ್ ಮಾಡಿದೆ | JANATA NEWS

15 Dec 2022
1973

ಬೆಂಗಳೂರು : ಮತ ಮಾಹಿತಿ ಕಳವು ಅಕ್ರಮ ವಿಚಾರದಿಂದ ಜನರ ಗಮನ ಬೇರೆಡೆ ಸೆಳೆಯಲು ಕುಕ್ಕರ್ ಬಾಂಬ್ ಬ್ಲಾಸ್ಟ್ ವಿಚಾರ ತಂದರು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಗಂಭೀರ ಆರೋಪ ಮಾಡಿದ್ದಾರೆ.

ಮಂಗಳೂರಿನಲ್ಲಿ ನಡೆದ ಕುಕ್ಕರ್ ಬ್ಲ್ಯಾಸ್ಟ್ ಪ್ರಕರಣವನ್ನು ಉಲ್ಲೇಖ ಮಾಡಿ, ಕುಕ್ಕರ್ ಬ್ಕಾಸ್ಟ್ ಅಂತೆ. ಕುಕ್ಕರ್ ಬ್ಲಾಸ್ಟ್ ಮೂಲಕ ಭ್ರಷ್ಟಾಚಾರ, ಮತದಾರರ ಮಾಹಿತಿ ಕಳ್ಳತನದ ಆರೋಪವನ್ನು ಡೈವರ್ಟ್ ಮಾಡಲು ಹೊರಟಿದ್ದೀರಾ? ಭಯೋತ್ಪಾದಕ‌ ಎಲ್ಲಿಂದ ಬಂದ? ಘಟನೆ ಆದ ಬೆನ್ನಲ್ಲೇ ಡಿಜಿಪಿ ಅವರು ಸ್ಫೋಟದ ಬಗ್ಗೆ ಟ್ವೀಟ್ ಮಾಡುತ್ತಾರೆ. ಬಿಜೆಪಿ ಸರ್ಕಾರ ದಿಕ್ಕು ತಪ್ಪಿಸಲು ಈ ರೀತಿ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ರಾಜ್ಯಕ್ಕೆ 10 ಲಕ್ಷ ಕೋಟಿ ಬಂಡವಾಳ ಬರುತ್ತಿದೆ ಎಂದು ಹೇಳಿದ್ದಾರೆ. ಇದರಲ್ಲಿ ಶಿವಮೊಗ್ಗಕ್ಕೆ, ಕರಾವಳಿ, ಉಡುಪಿ ಜಿಲ್ಲೆಗಳಿಗೆ ಯಾಕೆ ಬಂಡವಾಳ ಹೋಗುತ್ತಿಲ್ಲ? ಯಾವ ಜಿಲ್ಲೆಯಲ್ಲಿ ಎಷ್ಟು ಬಂಡವಾಳ ಹೂಡಿಕೆಯಾಗಿದೆ? ಎಂದು ಸರ್ಕಾರ ಪಟ್ಟಿ ಬಿಡುಗಡೆ ಮಾಡಲಿ ಎಂದರು.

ಮಂಗಳೂರಿನಲ್ಲಿ ನಡೆದ ಬಾಂಬ್ ಸ್ಫೋಟದ ತನಿಖೆ ಮಾಡದೆ‌ ಇದನ್ನು ಭಯೋತ್ಪಾದಕ ದಾಳಿ ಎಂದಿದ್ದಾರೆ. ಅದು ಹೇಗೆ ಸಾಧ್ಯ? ಇಲ್ಲಿ ದಿಲ್ಲಿ, ಮುಂಬೈ, ಜಮ್ಮು ಕಾಶ್ಮೀರ ಹಾಗೂ ಪುಲ್ವಾಮಾ ರೀತಿಯಲ್ಲಿ ದಾಳಿ ಆಗಿಲ್ಲ‌. ಆ ರೀತಿಯ ಉಗ್ರರ ದಾಳಿ ಮಂಗಳೂರಿನಲ್ಲಿ ಮಾಡಿದ್ದಾರಾ? ಎಂದು ಪ್ರಶ್ನಿಸಿದರು.

ಕುಕ್ಕರ್ ಬ್ಲಾಸ್ಟ್ ಪೂರ್ವನಿಯೋಜಿತ ಎಂದು ಹೇಗೆ ಹೇಳುತ್ತೀರಿ ಎಂದು ಕೇಳಿದಾಗ ಕುಕ್ಕರ್ ಬ್ಲಾಸ್ಟ್ ಪ್ರಕರಣದ ತನಿಖೆಗೂ ಮುನ್ನವೇ ಅಧಿಕಾರಿಗಳು ಇದನ್ನು ಭಯೋತ್ಪಾದಕ ಕೃತ್ಯ ಎಂದು ಹೇಗೆ ಘೋಷಿಸಿದರು? ಇದರ ಹಿಂದೆ ಯಾವ ಉಗ್ರನಿದ್ದಾನೆ? ಯಾವ ಸಂಘಟನೆ ಇದೆ? ಯಾರ ವಿರುದ್ಧ ಯಾವ ಕ್ರಮ ಕೈಗೊಂಡಿದ್ದಾರೆ. ತನಿಖೆ ಏನಾಯ್ತು? ಮತ ಮಾಹಿತಿ ಕಳವು ಪ್ರಕರಣವನ್ನು ಮುಚ್ಚಿಹಾಕಲು ಈ ಷಡ್ಯಂತ್ರ ರೂಪಿಸಿದ್ದಾರೆ. ಮತದಾನದ ಕಳವು ಇಡೀ ದೇಶದಲ್ಲಿ ಆಗಿರಲಿಲ್ಲ. ಈಗ ಇದನ್ನು ಮಾಡಿ ರಾಜ್ಯಕ್ಕೆ ಕಪ್ಪು ಚುಕ್ಕೆ ತಂದಿದ್ದಾರೆ ಎಂದರು

RELATED TOPICS:
English summary :BJP diverts voter list scam through cooker blast in Mangalore

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನ್ಯೂಸ್ MORE NEWS...