Fri,May03,2024
ಕನ್ನಡ / English

ಕಾಮುಕ ಶಿಕ್ಷಕನಿಗೆ ಧರ್ಮದೇಟು ನೀಡಿದ ವಿದ್ಯಾರ್ಥಿನಿಯರು! | JANATA NEWS

15 Dec 2022
3083

ಮಂಡ್ಯ : ಹೆಣ್ಣು ಮಕ್ಕಳ ವಸತಿ ನಿಲಯದಲ್ಲಿ ವಿದ್ಯಾರ್ಥಿನಿಯರ ಜೊತೆ ಅಸಭ್ಯವಾಗಿ ವರ್ತಿಸಿ, ಲೈಂಗಿಕ ಕಿರುಕುಳ ನೀಡುತ್ತಿದ್ದ ವಸತಿ ಶಾಲೆಯ ಉಸ್ತುವಾರಿ ಶಿಕ್ಷಕನ ವಿರುದ್ಧ ರೊಚ್ಚಿಗೆದ್ದ ವಿದ್ಯಾರ್ಥಿನಿಯರು, ಆತನಿಗೆ ಧರ್ಮದೇಟು ನೀಡಿರುವ ಘಟನೆ ಪಾಂಡವಪುರ ತಾಲೂಕಿನಲ್ಲಿ ಕಟ್ಟೇರಿ ಗ್ರಾಮದಲ್ಲಿ ನಡೆದಿದೆ

ಮುಖ್ಯ ಶಿಕ್ಷಕನೊಬ್ಬ ವಿದ್ಯಾರ್ಥಿನಿಯರಿಗೆ ನಿತ್ಯ ಲೈಗಿಂಕ ಕಿರುಕುಳ ನೀಡುತ್ತಿದ್ದ ಎಂಬ ಆರೋಪ ಕೇಳಿ ಬಂದಿದೆ.

ಪ್ರೌಢ ಶಾಲೆಯೊಂದರ ಮುಖ್ಯಶಿಕ್ಷಕನಾಗಿದ್ದ ವ್ಯಕ್ತಿಗೆ ಅಲ್ಲಿದ್ದ ವಿದ್ಯಾರ್ಥಿನಿಯರ ವಸತಿ ನಿಲಯದ ಉಸ್ತುವಾರಿ ನೀಡಲಾಗಿತ್ತು. ನಿತ್ಯ ಸಂಜೆ ಸಮಯದಲ್ಲಿ ಹಾಸ್ಟೆಲ್‍ಗೆ ಬರುತ್ತಿದ್ದ ಮುಖ್ಯ ಶಿಕ್ಷಕ ತನ್ನ ಕೊಠಡಿಗೆ ವಿದ್ಯಾರ್ಥಿನಿಯರನ್ನು ಕರೆಸಿಕೊಂಡು ಅಸಭ್ಯವಾಗಿ ವರ್ತಿಸುತ್ತಿದ್ದ ಎಂದು ವಿದ್ಯಾರ್ಥಿನಿಯರು ಆರೋಪಿಸಿದ್ದಾರೆ. ಇದರಿಂದ ಬೇಸತ್ತ ವಿದ್ಯಾರ್ಥಿನಿಯರು ಒಟ್ಟಾಗಿ ಸೇರಿ ಪೊರಕೆ, ದೊಣ್ಣೆಯಿಂದ ಮುಖ್ಯ ಶಿಕ್ಷಕನಿಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ.

ಅಶ್ಲೀಲ ವಿಡಿಯೋ ತೋರಿಸುವ ಜೊತೆಗೆ ಅಂಗಾಂಗ ಮುಟ್ಟಿ ಲೈಂಗಿಕ ದೌರ್ಜನ್ಯ ನಡೆಸುತ್ತಿದ್ದ ಎಂದೂ ದೂರಿದ್ದಾರೆ. ಜೊತೆಗೆ ಲೈಂಗಿಕ ದೌರ್ಜನ್ಯದ ಬಗ್ಗೆ ಯಾರಿಗೂ ಹೇಳದಂತೆ ಬೆದರಿಕೆ ಹಾಕುತ್ತಿದ್ದ. ಯಾರಿಗಾದ್ರೂ ಹೇಳಿದ್ರೆ ಟಿಸಿಯಲ್ಲಿ ಬ್ಯಾಡ್ ಕ್ಯಾರೆಕ್ಟರ್ ಎಂದು ನಮೂದಿಸುವುದಾಗಿ ಬೆದರಿಕೆ ಹಾಕುತ್ತಿದ್ದರು ಎಂದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ವಿದ್ಯಾರ್ಥಿನಿಯರು ನೀಡಿದ ದೂರಿನ ಮೇರೆಗೆ ಆತನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ಕೆಆರ್‌ಎಸ್ ಪೊಲೀಸರು ಆರೋಪಿ ಕಾಮುಕ ಶಿಕ್ಷಕನನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ.

RELATED TOPICS:
English summary :The students who gave charity to the teacher!

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ನ್ಯೂಸ್ MORE NEWS...