Sun,May19,2024
ಕನ್ನಡ / English

ಕಾಂಗ್ರೆಸ್ ಭಯೋತ್ಪಾದಕರ ಪರವೋ ಅಥವಾ ದೇಶಭಕ್ತರ ಪರವೋ ಎನ್ನುವುದನ್ನು ಸ್ಪಷ್ಟಪಡಿಸಲಿ | JANATA NEWS

16 Dec 2022
1701

ಬೆಂಗಳೂರು : ಕಾಂಗ್ರೆಸ್ ಪಕ್ಷದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆಯವರು, ದೇಶದಲ್ಲಿ ಅಶಾಂತಿ ಉಂಟುಮಾಡುವ ಭಯೋತ್ಪಾದಕರ ಪರವೋ ಅಥವಾ ದೇಶವನ್ನು ಉಳಿಸುವ ದೇಶಭಕ್ತರ ಪರವೋ ಎನ್ನುವುದನ್ನು ಸ್ಪಷ್ಟಪಡಿಸಬೇಕೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ವಿಜಯ್ ದಿವಸ್ ಹಿನ್ನೆಲೆಯಲ್ಲಿ ರಾಷ್ಟ್ರೀಯ ಸೈನಿಕ ಸ್ಮಾರಕಕ್ಕೆ ಸಿಎಂ ಗೌರವ ಸಲ್ಲಿಸಿ, ಮಾತನಾಡಿ ಕುಕ್ಕರ್‌ ಬಾಂಬ್‌ ಬ್ಲಾಸ್ಟ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿ ಬಾರಿ ದೇಶದ ನೈತಿಕತೆ, ಪೊಲೀಸ್ ಇಲಾಖೆಯ ನೈತಿಕತೆ ಕಡಿಮೆ ಮಾಡುವಂತೆ ಮಾತನಾಡುವುದು ದೇಶಭಕ್ತರ ಕೆಲಸವಲ್ಲ. ಇದನ್ನು ಸ್ಪಷ್ಟವಾಗಿ ಹೇಳಿದರೆ ಜನ ತೀರ್ಮಾನ ಮಾಡುತ್ತಾರೆ. ಭಯೋತ್ಪಾದಕರು ಸಾಕ್ಷಿ ಸಮೇತ ಸಿಕ್ಕಾಗ ಅದರ ಪ್ರಕ್ರಿಯೆ ಹಾಗೂ ತನಿಖೆಯನ್ನೇ ಪ್ರಶ್ನೆ ಮಾಡುವುದು ಭಯೋತ್ಪಾದಕ ಸಂಘಟನೆಗಳಿಗೆ ನೈತಿಕ ಬಲ ತಂದುಕೊಡುತ್ತದೆ ಎಂದರು.

ಒಬ್ಬ ವ್ಯಕ್ತಿ ಬಾಂಬ್‌ಗೆ ಬೇಕಾದ ವಸ್ತುಗಳನ್ನು ಕುಕ್ಕರ್‌ನಲ್ಲಿ ಹಾಕಿಕೊಂಡು ಹೋಗುವಾಗ ಸ್ಪೋಟವಾಗಿದೆ. ಮಂಗಳೂರಿನಲ್ಲಿ ಸ್ಪೋಟ ಮಾಡೋ ಉದ್ದೇಶ ಸ್ಪಷ್ಟವಾಗಿದೆ. ಅವನು ಹತ್ತು ಹಲವು ಹೆಸರು ಬದಲಾವಣೆ ಮಾಡಿದ್ದ. ಹಿಂದೆ 2-3 ಕೇಸ್‌ನಲ್ಲಿ ಸಿಕ್ಕಿ ಹಾಕಿಕೊಂಡಿದ್ದಾನೆ. ಅವನು ಭಯೋತ್ಪಾದಕ ಸಂಪರ್ಕ ಇರೋದು ಸಾಬೀತಾಗಿದೆ. ಭಯೋತ್ಪಾದಕರ ಜೊತೆ ಲಿಂಕ್ ಇರೋದು ಸ್ಪಷ್ಟವಾಗಿದೆ.

ಭ್ರಷ್ಟಾಚಾರ ಪ್ರಾರಂಭ ಆಗಿದ್ದೇ ಕಾಂಗ್ರೆಸ್‌ನಿಂದ. ಶಾರಿಕ್‌ಗೆ ಮಂಗಳೂರಿನಲ್ಲಿ ಬ್ಲಾಸ್ಟ್ ಮಾಡೋ ಉದ್ದೇಶ ಪಕ್ಕಾ ಇತ್ತು. ಅದಕ್ಕೆ ಎಲ್ಲಾ ತಯಾರಿ ಮಾಡಿದ್ರು. ಡಿ.ಕೆ.ಶಿವಕುಮಾರ್ ಆಕಸ್ಮಿಕ ಅಂತಾರೆ. ಇದು ಅವರಿಗೆ ಶೋಭೆ ತರೋದಿಲ್ಲ. ಚುನಾವಣೆಯ ತುಷ್ಠೀಕರಣದ ತಂತ್ರ ಇದು. ಇದು ಕಾಂಗ್ರೆಸ್‌ನ ಹಳೆಯ ತಂತ್ರ. ಈಗ ಇದೆಲ್ಲ ನಡೆಯೋದಿಲ್ಲ ಎಂದು ವಾಗ್ದಾಳಿ ನಡೆಸಿದರು.

RELATED TOPICS:
English summary :Let it be clear whether Congress is for terrorists or patriots

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...