Wed,May01,2024
ಕನ್ನಡ / English

ಹನಿಮೂನ್​ಗೆ ತೆರಳಿದ್ದ ವೇಳೆ ದುರಂತ, ಪತಿ ಸಾವನ್ನಪ್ಪಿ, ಪತ್ನಿ ಗಂಭೀರ! | JANATA NEWS

16 Dec 2022
3043

ದಾವಣಗೆರೆ : ಹನಿಮೂನ್​ಗೆ ತೆರಳಿದ್ದ ವೇಳೆ ನಡೆದ ದುರಂತದಲ್ಲಿ ಪತಿ ಸಾವನ್ನಪ್ಪಿದ್ದು, ಪತ್ನಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಜಿಗಳಿ ಗ್ರಾಮದ ಮಠದ ರಾಜಯ್ಯ ಮತ್ತು ಶೋಭಾ ದಂಪತಿ ಪುತ್ರ ಸಂಜಯ್ (28) ಅಪಘಾತದಲ್ಲಿ ಮೃತಪಟ್ಟ ನವವಿವಾಹಿತ ಎಂದು ಗುರುತಿಸಲಾಗಿದೆ. ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಸಾಫ್ಟ್‌ವೇರ್ ಇಂಜಿನಿಯರ್ ಆಗಿದ್ದ ಸಂಜಯ್‌, ಕಳೆದ ತಿಂಗಳು ನವೆಂಬರ್ 28ರಂದು ಬೈಲಹೊಂಗಲದ ಪ್ರೀತಿ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಮೃತ ಸಂಜಯ್ ಪತ್ನಿ ಪ್ರೀತಿ ಕೂಡ ಸಾಫ್ಟ್‌ವೇರ್ ಇಂಜಿನಿಯರ್ ಆಗಿದ್ದಾರೆ.

ಸಂಜಯ್‌ ಮತ್ತು ಪ್ರೀತಿ ಶನಿವಾರ ಜಿಗಳಿಯಿಂದ ಬೈಕ್​ನಲ್ಲಿ ಹನಿಮೂನ್​ಗೆ ತೆರಳಿದ್ದರು. ಸಿಗಂದೂರು ನೋಡಿಕೊಂಡು ಮುರುಡೇಶ್ವರದಲ್ಲಿಯೇ ರಾತ್ರಿ ತಂಗಿದ್ದಾರೆ. ಭಾನುವಾರ ರ ಬೆಳಗ್ಗೆ ಅಲ್ಲಿಂದ ಶಿರಸಿಗೆ ಬಂದು ಮಾರಿಕಾಂಬಾ ದೇವಿ ದರ್ಶನ ಮಾಡಿಕೊಂಡು ವಾಪಸ್ ಜಿಗಳಿಗೆ ಬರುತ್ತಿದ್ದರು, ಹಿರೇಕೆರೂರು ತಾಲ್ಲೂಕಿನ ಕೋಡದ ಬಳಿ ಕಬ್ಬಿನ ಟ್ರ್ಯಾಕ್ಟರ್‌ಗೆ ಬೈಕ್​ ಡಿಕ್ಕಿ ಹೊಡೆದಿದ್ದು, ಸಂಜಯ್ ತಲೆಗೆ ತೀವ್ರ ಪೆಟ್ಟಾಗಿದೆ. ಎರಡೂ ಕಿವಿಯಲ್ಲಿ ರಕ್ತಸ್ರಾವವಾಗಿದೆ. ಸಂಜಯ್ ಳದಲ್ಲೇ ಸಾವನ್ನಪ್ಪಿದ್ದ.

ಬೈಕ್‌ನ ಹಿಂಬದಿಯಲ್ಲಿದ್ದ ಪ್ರೀತಿಗೂ ತೀವ್ರ ಗಾಯಗಳಾಗಿವೆ. ಎರಡೂ ಕೈ, ತಲೆಗೆ ಮತ್ತು ಸೊಂಟಕ್ಕೆ ತೀವ್ರ ಪೆಟ್ಟಾಗಿದ್ದು, ಶಸ್ತ್ರ ಚಿಕಿತ್ಸೆ ಮಾಡುವ ಸಾಧ್ಯತೆ ಇದೆ.

ತಕ್ಷಣ ಸ್ಥಳಕ್ಕೆ ಬಂದ ಪೊಲೀಸರು ಸಂಜಯ್ ಮತ್ತು ಪ್ರೀತಿ ಅವರನ್ನು ರಾಣೇಬೆನ್ನೂರು ಆಸ್ಪತ್ರೆಗೆ ದಾಖಲಿಸಿದ್ದರು. ಶವ ಪರೀಕ್ಷೆ ನಂತರ ಸಂಜಯ್​ ನೋಡಲು ಪ್ರೀತಿ ಶವಾಗಾರಕ್ಕೆ ಸ್ಟ್ರೆಚರ್ ಮೇಲೆಯೇ ಆಗಮಿಸಿದ್ದರು. ಆ ಕ್ಷಣ ಎಲ್ಲರ ಮನಕಲಕುವಂತಿತ್ತು.. ಆಕ್ರಂದನ ಮುಗಿಲು ಮುಟ್ಟಿತ್ತು.

RELATED TOPICS:
English summary :Tragedy while going on honeymoon, husband died, wife serious!

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ನ್ಯೂಸ್ MORE NEWS...