Thu,May09,2024
ಕನ್ನಡ / English

ಡೆಲಿವರಿ ಬಾಯ್ ವೇಷದಲ್ಲಿ ಮಾದಕ ವಸ್ತು ಸರಬರಾಜು | JANATA NEWS

17 Dec 2022
3217

ಬೆಂಗಳೂರು : ಡೆಲಿವರಿ ಬಾಯ್ ವೇಷದಲ್ಲಿ ಮಾದಕವಸ್ತು ಸರಬರಾಜು ಮಾಡುತ್ತಿದ್ದ ಆರೋಪಿಯನ್ನು ಸಿಸಿಬಿಯ ಮಾದಕ ವಸ್ತು ನಿಗ್ರಹ ದಳದ ಪೊಲೀಸರು ಬಂಧಿಸಿದ್ದಾರೆ.

ಬಿಹಾರ ಮೂಲದ ಆರೋಪಿಗಳು ಸ್ವಿಗ್ಗಿ, ಜೊಮ್ಯಾಟೋ ಟಿ-ಶರ್ಟ್ ಧರಿಸಿ ಎಂಡಿಎಂಎ ಮತ್ತು ಎಲ್​ಎಸ್​ಡಿ ಮಾತ್ರೆಗಳನ್ನ ಕಾಲೇಜ್​ ವಿದ್ಯಾರ್ಥಿಗಳಿಗೆ ಮಾರಾಟ ಮಾಡ್ತಿದ್ದರು.

ಯಲಹಂಕ ಭಾಗದಲ್ಲಿ ಮಾದಕ ವಸ್ತು‌ ಮಾರಾಟ ಮಾಡ್ತಿದ್ದ ಕೇರಳ ಮೂಲದ ಇನ್ನೊಬ್ಬ ವ್ಯಕ್ತಿಯನ್ನ ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ಬಂಧಿತ ಆರೋಪಿಯನ್ನು ಬಿಹಾರ ಮೂಲದ ಅಭಿಜಿತ್ ಎಂದು ಗುರುತಿಸಲಾಗಿದೆ. ಅಭಿಜಿತ್​ನಿಂದ ಸುಮಾರು 4 ಲಕ್ಷ ಮೌಲ್ಯದ ಮಾದಕ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಈ ಹಿಂದೆ ಸ್ವಿಗ್ಗಿ, ಜೊಮ್ಯಾಟೋ ಕಂಪನಿಗಳಲ್ಲಿ ಡಿಲವರಿ ಬಾಯ್ ಕೆಲಸ ಮಾಡಿಕೊಂಡಿದ್ದ ಅಭಿಜಿತ್​ ಕೆಲಸ ಬಿಟ್ಟ ಬಳಿಕ ಸಮವಸ್ತ್ರ ಹಾಗೂ ಬ್ಯಾಗನ್ನು ವಾಪಾಸ್ ನೀಡಿರಲಿಲ್ಲ.

ಇದೇ ರೀತಿ ಯಲಹಂಕ ಭಾಗದಲ್ಲೂ ಕಾಲೇಜು‌ ವಿದ್ಯಾರ್ಥಿಗಳಿಗೆ ಮಾದಕವಸ್ತು‌ ಸರಬರಾಜು ಮಾಡುತ್ತಿದ್ದ ಕೇರಳ ಮೂಲದ ಶಿಬು ಟಿ. ಚಾಕೋ ಎಂಬಾತನನ್ನ ಬಂಧಿಸಲಾಗಿದೆ. ಬಂಧಿತನಿಂದ 5 ಲಕ್ಷ ಮೌಲ್ಯದ ಎಲ್.ಎಸ್.ಡಿ ವಶಕ್ಕೆ ಪಡೆಯಲಾಗಿದೆ ಎಂದು ತಿಳಿದು ಬಂದಿದೆ.

RELATED TOPICS:
English summary :Supplying drugs disguised as a delivery boy

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ನ್ಯೂಸ್ MORE NEWS...