Mon,May06,2024
ಕನ್ನಡ / English

ಬೆಂಗಳೂರಲ್ಲಿ ಮನೆ ಬಾಡಿಗೆ ಪಡೆದು ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಅಕ್ರಮ ಬಾಂಗ್ಲಾ ವಲಸಿಗರು! | JANATA NEWS

17 Dec 2022
1903

ಬೆಂಗಳೂರು : ಬಾಡಿಗೆ ಮನೆ ಪಡೆದು ವೇಶ್ಯಾವಾಟಿ ದಂಧೆ ನಡೆಸುತ್ತಿರುವ ಆರೋಪದಡಿ ಎಂಟು ವಿದೇಶಿಗರನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಸದ್ಯ ತನ್ವೀರ್ ಮಂಡಲ್,ಅಖ್ತರ್ ಮಂಡಲ್, ಇಲಾಹಿ,ಬಿಸ್ತ್ವಿ ಸೇರಿದಂತೆ 12 ಮಂದಿಯನ್ನು ಬಂಧಿಸಿದ್ದಾರೆ.

ಇವರು ಕೆಂಗೇರಿಯ ವಿನಾಯಕನಗರ ಹಾಗೂ ಬ್ಯಾಡರಹಳ್ಳಿ ಭಾಗದಲ್ಲಿ ಬಾಡಿಗೆ ಮನೆಮಾಡಿಕೊಂಡು ವೇಶ್ಯಾವಾಟಿಕೆ ನಡೆಸುತ್ತಿದ್ದರು. ಅಕ್ರಮ ವಲಸಿಗರು, ಯುವತಿಯರನ್ನ ಬೆಂಗಳೂರಿಗೆ ಅಕ್ರಮವಾಗಿ ಕರೆತಂದು ವೇಶ್ಯಾವಾಟಿಕೆ ಮಾಡುತ್ತಿದ್ದರು.

ಆರೋಪಿಗಳ ಪ್ರಾಥಮಿಕ ವಿಚಾರಣೆ ವೇಳೆ ಭಾರತದ ನಿವಾಸಿಗಳು ಎಂದು ಹೇಳಿದ್ದಾರೆ, ಈ 12 ಆರೋಪಿಗಳ ಬಳಿಯಲ್ಲಿ ಭಾರತದ ಅಧಾರ್ ಕಾರ್ಡ್ ಗಳು ಪತ್ತೆ ಆಗಿವೆ. ಅದಲ್ಲದೆ ಆರೋಪಿಗಳ ಬಳಿ ಬಾಂಗ್ಲಾ ಕರೆನ್ಸಿ, ಬಾಂಗ್ಲಾದಲ್ಲಿ ಕೋವಿಡ್ ವ್ಯಾಕ್ಸಿನೇಷನ್‌ ಪಡೆದಿರುವ ದಾಖಲೆ ಪತ್ತೆಯಾಗಿದೆ ಎನ್ನಲಾಗಿದೆ.

ಸದ್ಯ ಕೆಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED TOPICS:
English summary :Illegal Bangla immigrants who were running a prostitution business by renting a house in Bangalore!

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ನ್ಯೂಸ್ MORE NEWS...